No Result
View All Result
Blood Donation Camp Successfully Organised at Mysuru Division
English Articles

Blood Donation Camp Successfully Organised at Mysuru Division

by ಕಲ್ಪ ನ್ಯೂಸ್
June 16, 2026
0

Kalpa Media House  | Mysuru | South Western Railway, Mysuru Division, organised a Blood Donation Camp in collaboration with Railway...

Read moreDetails
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
  • Advertise With Us
  • Grievances
  • About Us
  • Contact Us
Wednesday, June 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಏರ್‌ಪೋರ್ಟ್ ನಿರ್ಮಾಣದ ಹಿಂದೆ ಯಡಿಯೂರಪ್ಪ, ರಾಘವೇಂದ್ರ ಕೊಡುಗೆ ಅಪಾರ: ಕೆಎಸ್‌ಈ

ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮ ಹಿನ್ನೆಲೆ ವೇದಿಕೆ ನಿರ್ಮಾಣಕ್ಕೆ ಶಂಕುಸ್ಥಾಪನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 18, 2023
in ಶಿವಮೊಗ್ಗ
0
ಭಗತ್ ಸಿಂಗ್ ಜನ್ಮದಿನದಂದೇ ಪಿಎಫ್’ಐ ಬ್ಯಾನ್ ಮಾಡಿರುವುದು ಸಂತಸ ತಂದಿದೆ: ಈಶ್ವರಪ್ಪ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಜಿಲ್ಲೆಯ ಜನರ ಬಹುದಿನದ ವಿಮಾನ ಹಾರಾಟದ ಕನಸು ನನಸಾಗುತ್ತಿದೆ. ವಿಶ್ವನಾಯಕ ಪ್ರಧಾನಿ ಮೋದಿಯವರೇ ವಿಮಾನ ನಿಲ್ದಾಣದ ಉದ್ಘಾಟನೆಗೆ ಆಗಮಿಸುತ್ತಿರುವುದು ಸಂಭ್ರಮದ ವಿಷಯವಾಗಿದೆ ಎಂದು ಶಾಸಕ ಕೆ.ಎಸ್. ಈಶ್ವರಪ್ಪ ಹೇಳಿದರು.

ಅವರು ಇಂದು ಸೋಗಾನೆಯ ವಿಮಾನ ನಿಲ್ದಾಣಕ್ಕೆ ಸಂಸದ ಬಿ.ವೈ. ರಾಘವೇಂದ್ರ ಹಾಗೂ ಇಲಾಖೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಕಾರ್ಯಕ್ರಮದ ಹಿನ್ನೆಲೆಯಲ್ಲಿ ವೇದಿಕೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾಧ್ಯಮದವರ ಜೊತೆ ಮಾತನಾಡಿದರು.
ಶಿವಮೊಗ್ಗದ ವಿಮಾನ ನಿಲ್ದಾಣದ ಹಿಂದೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಸಂಸದ ಬಿ.ವೈ. ರಾಘವೇಂದ್ರ ಅವರ ಕೊಡುಗೆ ಅಪಾರವಾದುದು. ಈ ಇಬ್ಬರ ಹೆಸರು ವಿಮಾನ ನಿಲ್ದಾಣ ಇರುವವರೆಗೂ ಶಾಶ್ವತವಾಗಿ ಉಳಿಯುತ್ತದೆ. ಪ್ರಧಾನ ಮಂತ್ರಿಗಳು ಕೇವಲ ವಿಮಾನ ನಿಲ್ದಾಣವಲ್ಲದೆ ಇತರ ಕಾಮಗಾರಿಗಳ ಉದ್ಘಾಟನೆ ಹಾಗೂ ಕಾಮಗಾರಿಗಳ ಶಂಕುಸ್ಥಾಪನೆಯನ್ನು ನೆರವೇರಿಸುವರು. ಸ್ಮಾರ್ಟ್ ಸಿಟಿ ಸೇರಿದಂತೆ ಸುಮಾರು 44 ಯೋಜನೆಗಳ 5 ಸಾವಿರ ಕೋಟಿ ವೆಚ್ಚದ ಕಾಮಗಾರಿಗಳಿಗೆ ಮೋದಿಯವರು ಚಾಲನೆ ನೀಡಲಿದ್ದಾರೆ ಎಂದರು.

ಶಿವಮೊಗ್ಗದಲ್ಲಿ ವಿಮಾನ ಹಾರಾಟ ಆರಂಭವಾದರೆ ಚಿತ್ರಣವೇ ಬದಲಾಗುತ್ತದೆ. ಜಗತ್ತಿನ ಉದ್ಯಮಿಗಳು ಶಿವಮೊಗ್ಗಕ್ಕೆ ಬರುತ್ತಾರೆ. ಉದ್ಯೋಗ ಅವಕಾಶಗಳು ಹೆಚ್ಚುತ್ತವೆ. ಉದ್ಘಾಟನಾ ಕಾರ್ಯಕ್ರಮಕ್ಕೆ ಸುಮಾರು 2 ಲಕ್ಷ ಜನರು ಕಣ್ತುಂಬಿಕೊಂಡು ಸಾಕ್ಷಿಯಾಗಲಿದ್ದಾರೆ ಎಂದರು.
ವಿಮಾನ ನಿಲ್ದಾಣಕ್ಕೆ ಯಾರ ಹೆಸರಿಡಬೇಕೆಂಬುದು ಇನ್ನೂ ಅಂತಿಮವಾಗಿಲ್ಲ. ಆದರೆ ನಾನು ವಿಮಾನ ನಿಲ್ದಾಣಕ್ಕಾಗಿ ಶ್ರಮಿಸಿದ ಬಿ.ಎಸ್. ಯಡಿಯೂರಪ್ಪ ಅವರ ಹೆಸರನ್ನು ಸೂಚಿಸಿದ್ದು ನಿಜ. ಇದು ಸಚಿವ ಸಂಪುಟದಲ್ಲೂ ಅನುಮೋದನೆ ಆಗಿತ್ತು. ಆದರೆ ಯಡಿಯೂರಪ್ಪನವರ ದೊಡ್ಡತನ ಅವರು ತಮ್ಮ ಹೆಸರು ಬೇಡ ಎಂದು ಕುವೆಂಪು ಅವರ ಹೆಸರನ್ನು ಸೂಚಿಸಿದ್ದಾರೆ. ಆದರೆ ಈ ಹೆಸರು ಕೂಡ ಅಂತಿಮವಲ್ಲ. ಯಡಿಯೂರಪ್ಪನವರ ಹೆಸರು ಮತ್ತೆ ಮುಂಚೂಣಿಗೆ ಬರಬಹುದು ನೋಡೋಣ ಎಂದರು.

Also read: ಬಜೆಟ್ ರಾಜ್ಯದ ಜನತೆಯ ನಿರೀಕ್ಷೆಯನ್ನು ಸಂಪೂರ್ಣವಾಗಿ ಹುಸಿಯಾಗಿಸಿದೆ: ಶಾಸಕ ಬಂಡೆಪ್ಪ ಖಾಶೆಂಪುರ್

ಈ ಸಂದರ್ಭದಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಎಸ್. ರುದ್ರೇಗೌಡ, ಕೆ.ಬಿ. ಅಶೋಕನಾಯ್ಕ, ಪ್ರಮುಖರಾದ ಎಸ್.ಎಸ್ ಜ್ಯೋತಿ ಪ್ರಕಾಶ್, ಪವಿತ್ರಾ ರಾಮಯ್ಯ, ಜಿಲ್ಲಾಧಿಕಾರಿ ಆರ್. ಸೆಲ್ವಮಣಿ, ಎಸ್‌ಪಿ ಮಿಥುನ್‌ಕುಮಾರ್, ಸಿ.ಎಸ್. ಷಡಾಕ್ಷರಿ ಹಾಗೂ ಏರ್‌ಪೋರ್ಟ್ ಅಧಿಕಾರಿಗಳು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬಜೆಟ್ ರಾಜ್ಯದ ಜನತೆಯ ನಿರೀಕ್ಷೆಯನ್ನು ಸಂಪೂರ್ಣವಾಗಿ ಹುಸಿಯಾಗಿಸಿದೆ: ಶಾಸಕ ಬಂಡೆಪ್ಪ ಖಾಶೆಂಪುರ್

Next Post

ಶಿವರಾತ್ರಿ: ಶಿವನ ದರ್ಶನ ಪಡೆದು ಭಕ್ತಿಯ ಭಾವದಲ್ಲಿ ಮಿಂದೆದ್ದ ಭಕ್ತರು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವರಾತ್ರಿ: ಶಿವನ ದರ್ಶನ ಪಡೆದು ಭಕ್ತಿಯ ಭಾವದಲ್ಲಿ ಮಿಂದೆದ್ದ ಭಕ್ತರು

ಶಿವರಾತ್ರಿ: ಶಿವನ ದರ್ಶನ ಪಡೆದು ಭಕ್ತಿಯ ಭಾವದಲ್ಲಿ ಮಿಂದೆದ್ದ ಭಕ್ತರು

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Rescue of 10 cows being transported illegally in Holehonnur

ಹೊಳೆಹೊನ್ನೂರು | ಅಕ್ರಮವಾಗಿ ಸಾಗಿಸುತ್ತಿದ್ದ 10 ಗೋವುಗಳ ರಕ್ಷಣೆ | ಚಾಲಕ ಮುನೀರ್ ವಶಕ್ಕೆ

June 17, 2026
CMCRI Chitradurga

ಚಿತ್ರದುರ್ಗ | CMCRIನಲ್ಲಿ ತಜ್ಞರ ವಿಶೇಷ ಉಪನ್ಯಾಸ | ವಿದ್ಯಾರ್ಥಿಗಳಿಗೆ ಹೊಸ ದಿಕ್ಕು

June 17, 2026
ಜೆಸಿಐ ಶಿವಮೊಗ್ಗ ರಾಯಲ್ಸ್ ಘಟಕದ ವತಿಯಿಂದ ರಕ್ತದಾನ ಶಿಬಿರ

ಜೆಸಿಐ ಶಿವಮೊಗ್ಗ ರಾಯಲ್ಸ್ ಘಟಕದ ವತಿಯಿಂದ ರಕ್ತದಾನ ಶಿಬಿರ

June 17, 2026
ಅಡಿಕೆ ತೋಟದಲ್ಲಿ ಔಷಧಿ ಸಿಂಪಡಣೆ ಮಾಡುತ್ತಿದ್ದ ಕಾರ್ಮಿಕ ಸಾವು

ಸಹಶಿಕ್ಷಕರು, ಅಡುಗೆ ಕೆಲಸದವರೊಂದಿಗೆ ಜಗಳ | ಮುಖ್ಯ ಶಿಕ್ಷಕ ಆತ್ಮಹತ್ಯೆ

June 17, 2026
ಜೂ.18 ರಂದು ಸ್ವಾನಂದಾಶ್ರಮದಲ್ಲಿ ಶ್ರೀ ಏಕಾಕ್ಷರ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ

ಜೂ.18 ರಂದು ಸ್ವಾನಂದಾಶ್ರಮದಲ್ಲಿ ಶ್ರೀ ಏಕಾಕ್ಷರ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ

June 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL