No Result
View All Result
Indian Railways Recruits 5.56 Lakh Since 2014
English Articles

Indian Railways Recruits 5.56 Lakh Since 2014 | 1.61 Lakh More Vacancies Underway

by kalpa News
July 30, 2026
0

Kalpa Media House  |  New Delhi  | 5.56 Lakh Recruitments Done Since 2014 (Up to June 2026), Including 50,485 in...

Read moreDetails
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
  • Advertise With Us
  • Grievances
  • About Us
  • Contact Us
Thursday, July 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಯೋಗದಿಂದ ಜಾಗೃತ ಮನಸ್ಸು ಹೆಚ್ಚು ಕ್ರಿಯಾಶೀಲ: ಎಮ್‌ಎಲ್‌ಸಿ ಡಾ. ಧನಂಜಯ ಸರ್ಜಿ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಜಿಲ್ಲಾ ಆಯುಷ್ ಇಲಾಖೆ ಸಂಯುಕ್ತಾಶ್ರಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

kalpa News by kalpa News
June 15, 2024
in ಶಿವಮೊಗ್ಗ
0
ಯೋಗದಿಂದ ಜಾಗೃತ ಮನಸ್ಸು ಹೆಚ್ಚು ಕ್ರಿಯಾಶೀಲ: ಎಮ್‌ಎಲ್‌ಸಿ ಡಾ. ಧನಂಜಯ ಸರ್ಜಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಯೋಗಾಸನ ಬುದ್ದಿ, ಮನಸ್ಸು ಹಾಗೂ ಶರೀರವನ್ನು ಸಮತೋಲನದಲ್ಲಿ ಇಡಲು ಒಂದು ದಿವ್ಯ ಶಕ್ತಿಯನ್ನು ಹೊಂದಿದೆ, ಔಷಧಿಗಳು ಕೇವಲ ಶೇ. 20 ರಷ್ಟು ದೇಹದಲ್ಲಿ ಕೆಲಸ ಮಾಡಿದರೆ ಯೋಗವು ಶೇ 100 ರಷ್ಟು ಕಾಯಿಲೆಯನ್ನು ಗುಣಪಡಿಸುವ ಶಕ್ತಿಯನ್ನು ಹೊಂದಿದೆ ಎಂದು ಮಕ್ಕಳ ತಜ್ನರು, ವಿಧಾನ ಪರಿಷತ್‌ ಸದಸ್ಯ ಡಾ. ಧನಂಜಯ ಸರ್ಜಿ #Dr. Dhananjaya Sarji ಹೇಳಿದರು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶಿವಮೊಗ್ಗ ಜಿಲ್ಲಾ ಸಂಸ್ಥೆ ಹಾಗೂ ಜಿಲ್ಲಾ ಆಯುಷ್ ಇಲಾಖೆ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಸ್ಕೌಟ್ ಭವನದಲ್ಲಿ ಶನಿವಾರ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿ ಯೋಗೋತ್ಸವವನ್ನು ಹೂಕುಂಡಕ್ಕೆ ನೀರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಯೋಗದಿಂದ ಸುಪ್ತ ಮನಸ್ಸು ಮತ್ತು ಜಾಗೃತ ಮನಸ್ಸು ಹೆಚ್ಚು ಕ್ರಿಯಾಶೀಲವಾಗುತ್ತದೆ. ಭಾರತೀಯ ಇತಿಹಾಸದಲ್ಲಿ ಯೋಗಕ್ಕೆ ಆರು ಸಾವಿರ ವರ್ಷಗಳ ಇತಿಹಾಸ ಇದೆ. ಹಿಂದೆ ಋಷಿ ಮುನಿಗಳು ಹಾಗೂ ತಪಸ್ವಿಗಳು ಯಾವುದೇ ಕಾಯಿಲೆ ಇಲ್ಲದೇ ಯೋಗದ ಮುಖಾಂತರ ಮಾತ್ರ ಗುಣಮಾಡಿಕೊಂಡು ನೂರಾರು ವರ್ಷಗಳ ಕಾಲ ಬದುಕುತ್ತಿದ್ದರು ಎಂದರು.

Also read: ವಾಣಿಜ್ಯದ ದೃಷ್ಟಿಕೋನದಲ್ಲಿ ಸಿನಿಮಾ ವಿಶ್ಲೇಷಣೆ ಪ್ರಯತ್ನ ಶ್ಲಾಘನೀಯ

ಜಿಲ್ಲಾ ಆಯುಷ ಅಧಿಕಾರಿ ಡಾ. ಲಿಂಗರಾಜ್ ಮಾತನಾಡಿ, ಜೂನ್ 10 ರಿಂದ 20 ನೇ ತಾರೀಕಿನವರೆಗೆ ಪೂರ್ವಭಾವಿ ಕಾರ್ಯಕ್ರಮ ಯೋಗೋತ್ಸವವನ್ನು ಇಂದು ಆಚರಿಸುತ್ತಿದ್ದು ಈ ವಷದ ಧ್ಯೇಯವಾಕ್ಯ ‘ಮಹಿಳಾ ಸಬಲೀಕರಣಕ್ಕಾಗಿ ಯೋಗ’ ಎಂಬುದಾಗಿದೆ. ಆಯುಷ್ ಇಲಾಖೆಯ ಮಹೇಂದ್ರ ಬಿ.ಆರ್ ಮತ್ತು ಕು. ಮೋನಿಕಾ ಸಿ.ಎಸ್. ಕೆಲವು ಆಸನಗಳನ್ನು ಮಾಡಿ ತೋರಿಸಿ ಮಕ್ಕಳಿಂದ ಮಾಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಜಿಲ್ಲೆಯ ಮುಖ್ಯ ಆಯುಕ್ತರಾದ ಕೆ.ಪಿ.ಬಿಂದುಕುಮಾ ಮಾತನಾಡಿ, ಪ್ರತಿ ನಿತ್ಯವೂ ಯೋಗ ಮಾಡಿ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ಸಲಹೆ ನೀಡಿದರು.

ಜಿಲ್ಲಾ ಗೈಡ್ ಆಯುಕ್ತರಾದ ಶಕುಂತಲಾ ಚಂದ್ರಶೇಖರ್ ಸ್ವಾಗತಿಸಿದರು. ಡಾ.ಅನಿಲ್ ಕುಮಾರ ವಂದಿಸಿದರು. ಸಭಾ ಕಾರ್ಯಕ್ರಮವನ್ನು ಭಾರತಿ ಡಾಯಸ ರಾಜ್ಯ ಸಹಾಯಕ ಸಂಘಟನಾ ಆಯುಕ್ತ ನಿರ್ವಹಿಸಿದರು. ಜಿಲ್ಲಾ ಖಜಾಂಚಿ ಚೂಡಾಮಣಿ ಪವಾರ ಜಂಟಿ ಕಾರ್ಯದರ್ಶಿ ವೈ.ಆರ್.ವಿರೇಶಪ್ಪ, ಡಾ. ಸುರೇಂದ್ರ, ಆಯುಷ್ ಇಲಾಖೆಯ ಶಿಬ್ಬಂದಿ ವರ್ಗದವರು, ವಿಜಯಕುಮಾರ, ಹೆಚ್.ಶಿವಶಂಕರ, ಗೀತಾ ಚಿಕ್ಕಮಠ, ರಾಜೇಶ ಅವಲಕ್ಕಿ, ಕೃಷ್ಣಸ್ವಾಮಿ, ಮಲ್ಲಿಕಾರ್ಜುನ ಮತ್ತಿತರ ಹಿರಿಯರು ಸೇರಿದಂತೆ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಇದೇ ವೇಳೆ ಡಾ.ಧನಂಜಯ ಸರ್ಜಿ ಅವರನ್ನು ಗೌರವಿಸಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4

 

Tags: Dr. Dhananjaya SarjiKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಡಾ. ಧನಂಜಯ ಸರ್ಜಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share208Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಾಣಿಜ್ಯದ ದೃಷ್ಟಿಕೋನದಲ್ಲಿ ಸಿನಿಮಾ ವಿಶ್ಲೇಷಣೆ ಪ್ರಯತ್ನ ಶ್ಲಾಘನೀಯ

Next Post

ನೀಟ್ ಮರು ಪರೀಕ್ಷೆ | ಎನ್‍ಎಸ್‍ಯುಐ ಹೋರಾಟಕ್ಕೆ ಸಂದ ಜಯ: ನಗರಾಧ್ಯಕ್ಷ ಚರಣ್

kalpa News

kalpa News

Next Post
ನೀಟ್ ಮರು ಪರೀಕ್ಷೆ | ಎನ್‍ಎಸ್‍ಯುಐ ಹೋರಾಟಕ್ಕೆ ಸಂದ ಜಯ: ನಗರಾಧ್ಯಕ್ಷ ಚರಣ್

ನೀಟ್ ಮರು ಪರೀಕ್ಷೆ | ಎನ್‍ಎಸ್‍ಯುಐ ಹೋರಾಟಕ್ಕೆ ಸಂದ ಜಯ: ನಗರಾಧ್ಯಕ್ಷ ಚರಣ್

Leave a Reply Cancel reply

Your email address will not be published. Required fields are marked *

No Result
View All Result
Indian Railways Recruits 5.56 Lakh Since 2014
English Articles

Indian Railways Recruits 5.56 Lakh Since 2014 | 1.61 Lakh More Vacancies Underway

by kalpa News
July 30, 2026
0

Kalpa Media House  |  New Delhi  | 5.56 Lakh Recruitments Done Since 2014 (Up to June 2026), Including 50,485 in...

Read moreDetails
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL