No Result
View All Result
yoga | Participate online
English Articles

India Launches Worldwide Campaign for International Day of Yoga 2026

by ಕಲ್ಪ ನ್ಯೂಸ್
June 13, 2026
0

Kalpa Media House  |  New Delhi | The Ministry of AYUSH, in collaboration with its partners, has announced a global...

Read moreDetails
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
  • Advertise With Us
  • Grievances
  • About Us
  • Contact Us
Sunday, June 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಮಾಜಕ್ಕೆ ಭರವಸೆ ಮೂಡಿಸುವ ವ್ಯಕ್ತಿತ್ವಗಳು ನೀವಾಗಿ: ನಾರಾಯಣ ರಾವ್

ಜೆ.ಎನ್.ಎನ್.ಸಿ.ಇ: ಎಂಸಿಎ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ | ನೂತನ ಪ್ರಾಯೋಗಾಲಯ, ಸಭಾಂಗಣ ಉದ್ಘಾಟನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 18, 2025
in ಶಿವಮೊಗ್ಗ
0
ಸಮಾಜಕ್ಕೆ ಭರವಸೆ ಮೂಡಿಸುವ ವ್ಯಕ್ತಿತ್ವಗಳು ನೀವಾಗಿ: ನಾರಾಯಣ ರಾವ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ವಾತ್ಸಲ್ಯ ಮರೆತ ಆಧುನಿಕ ಪ್ರಪಂಚದಲ್ಲಿ, ಉತ್ತಮ ವ್ಯಕ್ತಿತ್ವವುಳ್ಳ ವಿದ್ಯಾವಂತ ಸಮೂಹ ಬೇಕಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್. ನಾರಾಯಣ ರಾವ್ ಅಭಿಪ್ರಾಯಪಟ್ಟರು.

ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಎಂಸಿಎ ವಿಭಾಗದ ವತಿಯಿಂದ ಸೋಮವಾರ ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಿದ್ದ ಪ್ರಥಮ ವರ್ಷದ ಎಂಸಿಎ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಅಭಿವಿನ್ಯಾಸ (ಓರಿಯಂಟೇಷನ್) ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ನಮ್ಮನ್ನು ಸಲುಹಿದ ಸಮಾಜಕ್ಕೆ ನಾವು ಸದಾ ಋಣಿಯಾಗಿರಬೇಕು. ಪ್ರಪಂಚಕ್ಕೆ ತರೆದುಕೊಳ್ಳುವಾಗ ಸಾಮಾಜಿಕ ಜವಾಬ್ದಾರಿ ಎಂಬುದು ಅತಿ ಮುಖ್ಯ. ತಾಯಿ ಇಂದಿನ ಅಗತ್ಯ ನೋಡಿದರೆ, ತಂದೆ ನಾಳೆಯ ಅಗತ್ಯತೆಯನ್ನು ನೋಡುತ್ತಾರೆ. ಓದು ಬರಹ ಕಲಿಸುವುದು ನಿಜವಾದ ವಿದ್ಯಾಭ್ಯಾಸವಲ್ಲ. ಬದಲಿಗೆ ವಿನಯ ವಿಧೇಯತೆ, ಹೃದಯವಂತಿಕೆ ಕಲಿಸುವುದು ನಿಜವಾದ ವಿದ್ಯಾಭ್ಯಾಸ.

ಸಂಪಾದನೆ ಎಂದರೆ ಹಣದ ಜೊತೆಗೆ ವಿಶ್ವಾಸ, ಸಂಸ್ಕಾರ, ಸಮಾಜದ ಕಳಕಳಿ ಎಲ್ಲವೂ ಸಂಪಾದನೆಯೆ ಆಗಿದೆ. ಮನುಷ್ಯನಲ್ಲಿ ಶ್ರೀಮಂತಿಕೆ ಎಂಬುದು, ಅರ್ಧ ಹಣದ ರೂಪದಲ್ಲಿ ನೀಡಿದರೆ, ಇನ್ನೂ ಅರ್ಧ ಗುಣದ ರೂಪದಲ್ಲಿ ಇರುತ್ತದೆ. ಕಳೆದು ಹೋದ ಸಮಯದ ಬಗ್ಗೆ ಚಿಂತಿಸುವುದಕ್ಕಿಂತ, ಉಳಿದಿರುವ ಸಮಯಕ್ಕೆ ಜೀವ ತುಂಬುವ ಕಾರ್ಯ ನಡೆಯಲಿ. ಮನಸ್ಸುಗಳನ್ನು ಒಡೆಯದಂತಹ ಸ್ನೇಹಿತರನ್ನು ಆರಿಸಿಕೊಳ್ಳಿ. ಕತ್ತಲೆಯು ಭಯ ಮೂಡಿಸಿದರೆ, ಬೆಳಕು ಭರವಸೆ ಮೂಡಿಸುತ್ತದೆ. ಸಮಾಜಕ್ಕೆ ಭರವಸೆ ಮೂಡಿಸುವ ವ್ಯಕ್ತಿತ್ವಗಳು ನೀವಾಗಿ ಎಂದು ಹಾರೈಸಿದರು.

18 ಸಾವಿರ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಎನ್ಇಎಸ್ ಸಂಸ್ಥೆಯಲ್ಲಿ, 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಧ್ಯಯನ ನಡೆಸುತ್ತಿರುವುದು ಸಂತಸದ ವಿಷಯವಾಗಿದೆ. ಮಾನವೀಯ ಮೌಲ್ಯಗಳನ್ನು ಬಿತ್ತುವ ಕಾರ್ಯವನ್ನು ಎನ್ಇಎಸ್ ಸಂಸ್ಥೆ ಸದಾ ಮಾಡುತ್ತಿದೆ ಎಂದು ಹೇಳಿದರು.
ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿ, ಕಂಪ್ಯೂಟರ್ ಅಪ್ಲಿಕೇಶನ್ ಎಂಬುದು ದಿನನಿತ್ಯ ಬದಲಾಗುತ್ತಿರುವ ಪ್ರಚಲಿತ ವಿಚಾರವಾಗಿದೆ. ವರ್ತಮಾನದ ಚಿಂತನೆ ಎಂಬುದು, ಅಧ್ಯಯನಕ್ಕೆ ಬಹುದೊಡ್ಡ ಅವಶ್ಯಕತೆ. ಹೇಗೆ ಓದಬೇಕು ಎನ್ನುವ ಸ್ಪಷ್ಟತೆ ಇರಬೇಕು. ಎಂಸಿಎ ಎಂಬುದು ಪ್ರಾಯೋಗಿಕ ಆಧಾರಿತ ವಿಷಯವಾಗಿದೆ. ವಾಸ್ತವಿಕವಾಗಿ ಕೈಗಾರಿಕೆಗಳು ಎದುರಿಸುವ ಸವಾಲುಗಳನ್ನು ಪರಿಹರಿಸಲು, ನಿಮ್ಮ ಕೌಶಲ್ಯಗಳನ್ನು ಹೇಗೆ ಬಳಸಬಹುದು ಎಂಬುದು ಅರಿಯಿರಿ.

ಸವಾಲುಗಳನ್ನು ಎದುರಿಸಲು ಪ್ರೋಗ್ರಾಮಿಂಗ್ ಭಾಷೆ, ಡೇಟಾಬೇಸ್ ನಿರ್ವಹಣೆ, ಸೈಬರ್ ಭದ್ರತೆ, ಕ್ಲೌಡ್ ಕಂಪ್ಯೂಟಿಂಗ್ ನಂತಹ ನಾವೀನ್ಯಯುತ ವಿಷಯಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಿ. ತಂತ್ರಜ್ಞಾನದ ಜೊತೆಗೆ ಕೌಶಲ್ಯತೆಗಳನ್ನು ಬಳೆಸಿಕೊಳ್ಳಲು ಆದ್ಯತೆ ನೀಡಿ. ಕಲಿಕೆಯ ವಿಚಾರದಲ್ಲಿ ಗೊಂದಲುಗಳು ಬೇಡ. ಯಾವಾಗ ನಮ್ಮ ಆದ್ಯತೆ ಸ್ಪಷ್ಟವಾಗಿರುತ್ತದೆ, ಆಗ ಯಾವುದೇ ದ್ವಂದ್ವಗಳಿರುವುದಿಲ್ಲ.

ಉತ್ಸಾಹವಿಲ್ಲದೆ ಸ್ನಾತಕೋತ್ತರ ಪದವಿ ಕಷ್ಟ. ನಿರಂತರವಾಗಿ ಕಲಿಯಬೇಕಾದ ಅನಿವಾರ್ಯ ಪರಿಸ್ಥಿತಿಯಿರುವ ಪೀಳಿಗೆಯಲ್ಲಿ ನಾವಿದ್ದೇವೆ. ಶೈಕ್ಷಣಿಕ ಕ್ರಿಯಾಶೀಲತೆಯಲ್ಲಿ ಯುವ ಸಮೂದಿಂದ ಪೋಷಕರು, ವಿದ್ಯಾಸಂಸ್ಥೆ ಮತ್ತು ಸಮಾಜ ಅಪಾರ ನಿರೀಕ್ಷೆಗಳನ್ನು ಇಟ್ಟುಕೊಂಡಿದೆ. ಅಂತಹ ನಿರೀಕ್ಷೆಗಳನ್ನು ಎಂದಿಗೂ ಹುಸಿಗೊಳಿಸಬೇಡಿ. ಸಮಾಜಕ್ಕೆ ಬೇಕಾದ ಮೌಲ್ಯಯುತ, ಶ್ರದ್ಧೆಯುಳ್ಳ ಜ್ಞಾನವನ್ನು ಪಡೆಯಲು ಪ್ರಯತ್ನಿಸಿ.
ಇದೇ ವೇಳೆ ಎಂಸಿಎ ವಿಭಾಗದಲ್ಲಿ ನೂತನವಾಗಿ ನಿರ್ಮಿಸಿರುವ ಪ್ರಯೋಗಾಲಯ ಮತ್ತು ಸಭಾಂಗಣವನ್ನು ಅತಿಥಿಗಳು ಲೋಕಾರ್ಪಣೆಗೊಳಿಸಿದರು.

ಕಾರ್ಯಕ್ರಮದಲ್ಲಿ ಎನ್ಇಎಸ್ ನಿರ್ದೇಶಕರಾದ ಟಿ.ಆರ್.ಅಶ್ವಥನಾರಾಯಣ ಶೆಟ್ಟಿ, ಎಚ್.ಸಿ.ಶಿವಕುಮಾರ್, ಕಾಲೇಜಿನ ಪ್ರಾಂಶುಪಾಲರಾದ ಡಾ.ವೈ.ವಿಜಯಕುಮಾರ್,  ಸಂಶೋಧನಾ ಡೀನ್ ಡಾ.ಎಸ್.ವಿ.ಸತ್ಯನಾರಾಯಣ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಎಂಸಿಎ ವಿಭಾಗದ ಮುಖ್ಯಸ್ಥರಾದ ಡಾ.ಹೇಮಂತ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹಾಯಕ ಪ್ರಾಧ್ಯಾಪಕರಾದ ಡಾ.ರಾಘವೇಂದ್ರ.ಎಸ್.ಪಿ ಸ್ವಾಗತಿಸಿ, ಆದರ್ಶ.ಎಂ.ಜೆ ವಂದಿಸಿ, ಅಮೃತ ನಿರೂಪಿಸಿ, ವಿದ್ಯಾರ್ಥಿನಿ ಶುಭಾನ್ವಿತ ಪ್ರಾರ್ಥಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಾಲುಮರದ ತಿಮ್ಮಕ್ಕ ಸರ್ವರಿಗೂ ಮಾದರಿ: ಸುರೇಶ್ ಎನ್ ಋಗ್ವೇದಿ

Next Post

ಡಾ. ಪಿ. ನಾರಾಯಣ್ ಅವರಿಗೆ ‘ರೋಟರಿ ಜೀವಮಾನ ಸಾಧನೆ ಪ್ರಶಸ್ತಿ’

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಡಾ. ಪಿ. ನಾರಾಯಣ್ ಅವರಿಗೆ ‘ರೋಟರಿ ಜೀವಮಾನ ಸಾಧನೆ ಪ್ರಶಸ್ತಿ’

ಡಾ. ಪಿ. ನಾರಾಯಣ್ ಅವರಿಗೆ 'ರೋಟರಿ ಜೀವಮಾನ ಸಾಧನೆ ಪ್ರಶಸ್ತಿ'

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Kerala Free Bus Travel for Women Extended to Interstate Routes

ಸ್ತ್ರೀಯರಿಗೆ ಕೇರಳ ಬಸ್’ನಲ್ಲಿ ಕಾಸರಗೋಡು-ಮಂಗಳೂರು-ಪುತ್ತೂರಿಗೆ ಉಚಿತ ಪ್ರಯಾಣ

June 14, 2026
Davanagere Student Dies by Suicide Near Shivamogga

ಶಿವಮೊಗ್ಗ | ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ

June 14, 2026
Narayana Multy Speciality Clinic Shimoga

ಶಿವಮೊಗ್ಗ | ನಗರದ ಹೃದಯ ಭಾಗದಲ್ಲಿ ಕೀಮೋಥೆರಪಿ, ಎಂಡೋಸ್ಕೋಪಿ ಸೌಲಭ್ಯಗಳು ಲಭ್ಯ

June 14, 2026
Shivamogga Police Firing on Rowdy Sheeter

ಪೊಲೀಸರ ಕಠಿಣ ಕ್ರಮ | ಶಿವಮೊಗ್ಗದಲ್ಲಿ ರೌಡಿಶೀಟರ್ ಕಾಲಿಗೆ ಗುಂಡೇಟು

June 14, 2026
Uttaradi Matha Swamiji

ಹಿರಿಯರ ಮಾರ್ಗದರ್ಶನದಿಂದಲೇ ಸುಸಂಸ್ಕೃತ ಸಮಾಜ ನಿರ್ಮಾಣ | ಸತ್ಯಾತ್ಮ ತೀರ್ಥಶ್ರೀ

June 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL