ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ #KSRTC Bus Stand ಯುವತಿಗೆ ಉಪಟಳ #Young woman assaulted ನೀಡುತ್ತಿದ್ದ ವ್ಯಕ್ತಿಯೊಬ್ಬನನ್ನು ಅಕ್ಕ ಪಡೆಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಅಕ್ಕ ಪಡೆಯ #Akkapade ಸಿಬ್ಬಂದಿ ಸೋಮವಾರ ಬಸ್ ನಿಲ್ದಾಣದಲ್ಲಿ ಗಸ್ತು ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಯುವತಿಯೊಬ್ಬಳು ಅಳುತ್ತಾ ನಿಂತಿದ್ದರು. ಕೂಡಲೇ ಸಿಬ್ಬಂದಿ ಆಕೆಯನ್ನು ವಿಚಾರಿಸಿದಾಗ, ವ್ಯಕ್ತಿಯೊಬ್ಬನು ತನಗೆ ಉಪಟಳ ನೀಡುತ್ತಿರುವ ಬಗ್ಗೆ ಆಕೆ ಮಾಹಿತಿ ನೀಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
