No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Saturday, September 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಶಿವಮೊಗ್ಗ | ಸಾಗರದ ಯುವತಿ ಬೆಂಗಳೂರಿನಲ್ಲಿ ಆತ್ಮಹತ್ಯೆ | ಕಾರಣವೇನು?

kalpa News by kalpa News
August 23, 2026
in ಬೆಂಗಳೂರು ನಗರ, ಶಿವಮೊಗ್ಗ
0
Shivamogga Young Women Suicide Blackmail Bangalore
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು/ಶಿವಮೊಗ್ಗ  |

ಪ್ರೀತಿಯ ಹೆಸರಿನಲ್ಲಿ ನಿರಂತರ ಮಾನಸಿಕ ಕಿರುಕುಳ ನೀಡುತ್ತಿದ್ದ ಸಹಪಾಠಿಯೊಬ್ಬನಿಂದ ಬೇಸತ್ತ (Shivamogga) ಶಿವಮೊಗ್ಗ ಜಿಲ್ಲೆಯ ಸಾಗರದ (Sagara) ಯುವತಿಯೊಬ್ಬಳು (Bangalore) ಬೆಂಗಳೂರಿನಲ್ಲಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.

ಮೃತ ಯುವತಿಯನ್ನು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಂಜನ (ಹೆಸರು ಬದಲಿಸಲಾಗಿದೆ, 22) ಎಂದು ಗುರುತಿಸಲಾಗಿದೆ. ಯುವತಿ ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್ ಪ್ರದೇಶದ ಅಗ್ರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಕಾಲೇಜು ದಿನಗಳ ಸ್ನೇಹ, ಬಳಿಕ ಕಿರುಕುಳದ ಆರೋಪ

ಸಂಜನ ಮತ್ತು ಆರೋಪಿ ಎಂದು ಹೇಳಲಾಗುತ್ತಿರುವ ಅಭಿಷೇಕ್ ಕಾಲೇಜು ದಿನಗಳಿಂದ ಪರಿಚಿತರಾಗಿದ್ದರು ಎಂದು ತಿಳಿದುಬಂದಿದೆ. ಸುಮಾರು ಒಂದು ವರ್ಷದ ಹಿಂದೆ ಯುವತಿ ಉದ್ಯೋಗ ಅರಸಿ ಬೆಂಗಳೂರಿಗೆ ಆಗಮಿಸಿದ್ದರು. ನಗರದ ಚಿನ್ನದ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಾ ಸ್ವಾವಲಂಬಿ ಜೀವನ ನಡೆಸುತ್ತಿದ್ದರು.PES Shivamogga

ಈ ನಡುವೆ ಕಾಲೇಜು ದಿನಗಳ ಪರಿಚಯವನ್ನು ಬಳಸಿಕೊಂಡು ಅಭಿಷೇಕ್ ಯುವತಿಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ. ಹಳೆಯ ವಿಡಿಯೋ ಹಾಗೂ ಫೋಟೋಗಳನ್ನು ವಾಟ್ಸಾಪ್ ಮೂಲಕ ಕಳುಹಿಸಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಎನ್ನಲಾಗಿದೆ.

ಡೆತ್ ನೋಟ್‌ನಲ್ಲಿ ಗಂಭೀರ ಆರೋಪ

ಆತ್ಮಹತ್ಯೆಗೂ ಮುನ್ನ ಯುವತಿ ಡೆತ್ ನೋಟ್ ಬರೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆ ನೋಟ್‌ನಲ್ಲಿ ತನ್ನ ಸಾವಿಗೆ ಆಲೂರು ಸ್ವಾಮಿ ಅವರ ಪುತ್ರ ಅಭಿಷೇಕ್ ನೇರ ಕಾರಣ ಎಂದು ಉಲ್ಲೇಖಿಸಲಾಗಿದೆ ಎನ್ನಲಾಗಿದೆ.

Also Read>> ಅಂಗಾಂಗ ದಾನದ ಕುರಿತು ಜಾಗೃತಿ ಮೂಡಿಸಿದ ಅಪೋಲೋ, ಸುಶೋಧಾ ಸಂಸ್ಥೆ

ಹಳೆಯ ವಿಡಿಯೋ ಹಾಗೂ ಫೋಟೋಗಳನ್ನು ಮುಂದಿಟ್ಟು ಬೆದರಿಕೆ ಹಾಕುತ್ತಿದ್ದ ಆತ, “ರೂಮಿಗೆ ಬಾ” ಎಂದು ನಿರಂತರವಾಗಿ ಕಿರುಕುಳ ನೀಡುತ್ತಿದ್ದ ಎಂದು ಯುವತಿ ಡೆತ್ ನೋಟ್‌ನಲ್ಲಿ ಬರೆದಿದ್ದಾರೆ ಎನ್ನಲಾಗಿದೆ.

ಆರೋಪಿ ನೀಡುತ್ತಿದ್ದ ಮಾನಸಿಕ ಹಿಂಸೆಯನ್ನು ಸಹಿಸಿಕೊಳ್ಳಲು ಸಾಧ್ಯವಾಗದೆ ಯುವತಿ ತೀವ್ರ ಆತಂಕಕ್ಕೆ ಒಳಗಾಗಿದ್ದರು. ಈ ವಿಚಾರ ಕುಟುಂಬದವರಿಗೆ ಅಥವಾ ಸಾರ್ವಜನಿಕವಾಗಿ ತಿಳಿದರೆ ಕುಟುಂಬದ ಗೌರವಕ್ಕೆ ಧಕ್ಕೆಯಾಗಬಹುದು ಎಂಬ ಭಯವೂ ಯುವತಿಯನ್ನು ಕಾಡುತ್ತಿತ್ತು ಎನ್ನಲಾಗಿದೆ.Kumadvathi College Shikariura

Shivamogga : “ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು”

ತನ್ನ ಸಾವಿಗೆ ಕಾರಣನಾದ ಅಭಿಷೇಕ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಆರೋಪಿಗೆ ಶಿಕ್ಷೆಯಾಗಬೇಕು ಎಂದು ಯುವತಿ ಡೆತ್ ನೋಟ್‌ನಲ್ಲಿ ಆಗ್ರಹಿಸಿದ್ದಾರೆ ಎನ್ನಲಾಗಿದೆ.

ಘಟನೆಯ ಕುರಿತು ಎಚ್‌ಎಸ್‌ಆರ್ ಲೇಔಟ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಯುವತಿಯ ಮೃತದೇಹವನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ. ಲಭ್ಯವಿರುವ ಡೆತ್ ನೋಟ್, ಯುವತಿಯ ಮೊಬೈಲ್ ಹಾಗೂ ಚಾಟ್‌ಗಳ ಪರಿಶೀಲನೆ ನಡೆಸಲಾಗುತ್ತಿದೆ.

ಪ್ರಕರಣದ ಸಂಬಂಧ ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ, ಆತನ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ. ತನಿಖೆಯ ಮುಂದಿನ ಹಂತದಲ್ಲಿ ಘಟನೆಯ ಹಿನ್ನೆಲೆ, ಬ್ಲ್ಯಾಕ್‌ಮೇಲ್ ಆರೋಪ ಹಾಗೂ ಮೊಬೈಲ್‌ನಲ್ಲಿರುವ ಡಿಜಿಟಲ್ ಸಾಕ್ಷ್ಯಗಳ ಪರಿಶೀಲನೆಯ ಬಳಿಕ ಹೆಚ್ಚಿನ ಮಾಹಿತಿ ಹೊರಬರುವ ಸಾಧ್ಯತೆ ಇದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

Kalpa News Advertising DisclaimerKalahamsa Infotech private limited

Tags: BangaloreSagaraShivamoggasuicideಆತ್ಮಹತ್ಯೆಬೆಂಗಳೂರುಯುವತಿಶಿವಮೊಗ್ಗಸಾಗರ
Share219Tweet137Send
Aniruddha Vasishta S R

Aniruddha Vasishta S R

Editor-in-Chief

Previous Post

ಅಂಗಾಂಗ ದಾನದ ಕುರಿತು ಜಾಗೃತಿ ಮೂಡಿಸಿದ ಅಪೋಲೋ, ಸುಶೋಧಾ ಸಂಸ್ಥೆ

Next Post

12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಹೆಡೆಮುರಿ ಕಟ್ಟಿದ ಶಿಕಾರಿಪುರ ಪೊಲೀಸರು

kalpa News

kalpa News

Next Post
Shikaripura Police Arrest Absconding Accused After 12 Years

12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಹೆಡೆಮುರಿ ಕಟ್ಟಿದ ಶಿಕಾರಿಪುರ ಪೊಲೀಸರು

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL