Read - < 1 minute
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದಲ್ಲಿ ಫ್ರೀಡಂ ಪಾರ್ಕ್ನಲ್ಲಿ ಯವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಲಕ್ಷ್ಮೀ ಟಾಕೀಸ್ ಹಿಂಭಾಗದ ಚಾನೆಲ್ ಏರಿಯಾದ ನಿವಾಸಿ ವೆಂಕಟೇಶ್ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post