No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
  • Advertise With Us
  • Grievances
  • About Us
  • Contact Us
Saturday, August 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಾಂಸ್ಕೃತಿಕ, ಕಲಾ ಪರಂಪರೆ ಉಳಿಸಲು ಯುವಕರು ಶ್ರಮಿಸಬೇಕು: ಶಾಸಕ ಚನ್ನಬಸಪ್ಪ ಕರೆ

kalpa News by kalpa News
November 22, 2023
in ಶಿವಮೊಗ್ಗ
0
ಸಾಂಸ್ಕೃತಿಕ, ಕಲಾ ಪರಂಪರೆ ಉಳಿಸಲು ಯುವಕರು ಶ್ರಮಿಸಬೇಕು: ಶಾಸಕ ಚನ್ನಬಸಪ್ಪ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಯುವ ಜನತೆ ಪರಸ್ಪರ ಒಳ್ಳೆಯ ಕಾರ್ಯಗಳನ್ನು ಮಾಡುವ ಮೂಲಕ ಉತ್ತಮ ಸಮಾಜ ನಿರ್ಮಾಣ ಮಾಡಬೇಕೆಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ MLA Channabasappa ಹೇಳಿದರು.

ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಸೇವಾ ಯೋಜನೆ, ನೆಹರೂ ಯುವ ಕೇಂದ್ರ, ನಿಸರ್ಗ ಯುವತಿ ಮಂಡಳಿ, ಶಿವಮೊಗ್ಗ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ನಗರದ ಕುವೆಂಪು ರಂಗಮಂದಿರದಲ್ಲಿ 2023-24ನೇ ಸಾಲಿನ ಶಿವಮೊಗ್ಗ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಯುವಕರಿದ್ದಾಗ ಅತ್ಯುತ್ತಮ ಕೆಲಸಗಳನ್ನು ಮಾಡಲು ಸಾಧ್ಯವಿದ್ದು, ದೇಶಕ್ಕಾಗಿ ದುಡಿಯಬೇಕು. ಇಂತಹ ಯುವಜನೋತ್ಸವದಲ್ಲಿ ಯುವಕರು ಸ್ಪರ್ಧಾ ಮನೋಭಾವದಿಂದ ಭಾಗವಹಿಸಿ ಇತರರು ಭಾಗವಹಿಸುವಂತೆ ಮಾಡಬೇಕು. ಸಾಂಸ್ಕೃತಿಕ ಮತ್ತು ಕಲಾ ಪರಂಪರೆಯನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಬೇಕು. ಯುವಕರ ಸ್ವಾವಲಂಬನೆಗಾಗಿ ಅನೇಕ ಕಾರ್ಯಕ್ರಮಗಳನ್ನು ಸರ್ಕಾರ ರೂಪಿಸಿದ್ದು ಅದನ್ನು ಬಳಕೆ ಮಾಡಿಕೊಳ್ಳಿರಿ ಎಂದು ಕರೆ ನೀಡಿದರು.

Also read: ಬಾಲ್ಯದಲ್ಲಿ ಬ್ರೂಸ್ಲಿ ಸಿನಿಮಾ ನೋಡಿದ ಅನುಭವ ನೆನೆದು ಶಾಸಕ ಚನ್ನಬಸಪ್ಪ ಹೇಳಿದ್ದೇನು?

ವಿಧಾನ ಪರಿಷತ್ ಶಾಸಕ ಡಿ.ಎಸ್. ಅರುಣ್ DSArun ಮಾತನಾಡಿ, ನೈತಿಕತೆ, ಸಂವಿಧಾನ ಮತ್ತು ಪ್ರಸ್ತುತದ ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು. ಪ್ರಜಾಪ್ರಭತ್ವ ವ್ಯವಸ್ಥೆಯ ರಾಜ್ಯಂಗ, ಶಾಸಕಾಂಗ, ಕಾರ್ಯಾಂಗದ ವ್ಯವಸ್ಥೆಯನ್ನು ಇಂದಿನ ವಿದ್ಯಾರ್ಥಿಗಳು ಹೆಚ್ಚು ಒಗ್ಗೂಡಿಸಿಕೊಳ್ಳಬೇಕು. ಶಾಸಕಾಂಗದ ಟೀಕೆ ಸರ್ವೇ ಸಾಮಾನ್ಯ ಆದರೆ ಶಾಸಕಾಂಗಿದ ಬಗ್ಗೆ ತಿಳಿದುಕೊಂಡು ಯುವ ಜನತೆ ವ್ಯವಸ್ಥೆಯನ್ನು ಸರಿ ಮಾಡುವ ಕೆಲಸ ಮಾಡಬೇಕು. ದೇಶದಲ್ಲಿ ಶೇ.55 ರಷ್ಟು ಯುವ ಜನತೆ ಇದ್ದು, ಮುಂದಿನ ಪೀಳಿಗೆಗೆ ಏನಾದರೂ ಕಾಣಿಕೆ ಕೊಡುವಂತಿರಬೇಕು. ನಿಜ ಜೀವನದಲ್ಲಿ ನೈತಿಕವಾಗಿ ಸದೃಢರಾಗಬೇಕು. ಆಗ ಉತ್ತಮ ಭವಿಷ್ಯ ಸಾಧ್ಯ ಎಂದರು.
ಶಿಕ್ಷಣದೊಂದಿಗೆ ವ್ಯಕ್ತಿತ್ವ ನಿರ್ಮಾಣ ಕೆಲಸವಾದರೇ ಮಾತ್ರ ದೇಶದ ಬೆಳವಣಿಗೆ ಉತ್ತಮವಾಗುತ್ತದೆ. ಇದನ್ನು ಮಾಡುವುದು ನಮ್ಮಲ್ಲರ ಕರ್ತವ್ಯ. ಯುವ ಜನತೆ ದುಶ್ಚಟಗಳಿಂದ ದೂರವಿರಬೇಕು. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ನಮ್ಮ ಕಲೆ ಸ0ಸ್ಕೃತಿಯನ್ನು ಕಾಪಾಡಲು ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಯುವ ಜನತೆ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಯುಸ ಮತ್ತು ಕ್ರೀ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಟಿ. ಮಂಜುನಾಥಸ್ವಾಮಿ, ಮಾತನಾಡಿ, ಜಾನಪದದ ಜೊತೆಗೆ ಈ ಬಾರಿ ಹಲವು ಸೃಜನಾತ್ಮಕ ಸ್ಫರ್ಧೆಗಳನ್ನೂ ಸಹ ಆಯೋಜಿಸಲಾಗಿದೆ. ಇಲ್ಲಿ ಆಯ್ಕೆಯಾದವರು ರಾಜ್ಯ ಮಟ್ಟದಲ್ಲಿ ಭಾಗವಹಿಸುತ್ತಾರೆ ಎಂದು ಪ್ರಾಸ್ತಾವಿಕ ನುಡಿದರು.

ಈ ರೀತಿಯ ಸ್ಪರ್ಧೆಗಳನ್ನು ಆಯೋಜಿಸುವುದರಿಂದ ಯುವ ಜನರಲ್ಲಿನ ಕಲೆಗಳ ಕುರಿತು ಪ್ರೇರೆಪಿಸಲು ಸಾಧ್ಯವಾಗುತ್ತದೆ. ಬೇರೆಯವರ ಕಲೆಯಿಂದ ನಮ್ಮ ಕಲೆಯಲ್ಲಿ ಬದಲಾವಣೆ ಮಾಡಿಕೊಂಡು ಆ ಕ್ಷೇತ್ರದಲ್ಲಿ ಹೆಚ್ಚಿನ ಬೆಳವಣಿಗೆಯನ್ನು ಕಂಡುಕೊಳ್ಳಬಹುದು.
-ರಾಹುಲ್, ವಿದ್ಯಾರ್ಥಿ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಉಮೇಶ್ ಹೆಚ್, ಎನ್ ಎಸ್ ಎಸ್ ಕಾರ್ಯಕ್ರಮ ಸಂಯೋಜನಾಧಿಕಾರಿಗಳಾದ ಪರಿಸರ ನಾಗರಾಜ್, ಜಿಲ್ಲಾ ಯುವ ಅಧಿಕಾರಿ ಉಲ್ಲಾಸ್ ಕೆ.ಟಿ.ಕೆ, ಮಹೇಶ್, ಗಣೇಶ್ ಕೆಂಚನಾಲ್, ಮಹೇಂದ್ರ ಇತರರು ಹಾಜರಿದ್ದರು.

https://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬಾಲ್ಯದಲ್ಲಿ ಬ್ರೂಸ್ಲಿ ಸಿನಿಮಾ ನೋಡಿದ ಅನುಭವ ನೆನೆದು ಶಾಸಕ ಚನ್ನಬಸಪ್ಪ ಹೇಳಿದ್ದೇನು?

Next Post

ಶಿವಮೊಗ್ಗ ವಿಮಾನ ನಿಲ್ದಾಣದ ಬಳಿ ಸ್ಥಳೀಯರು ಏಕಾಏಕಿ ಪ್ರತಿಭಟನೆ ನಡೆಸಿದ್ದೇಕೆ?

kalpa News

kalpa News

Next Post
ಶಿವಮೊಗ್ಗ ವಿಮಾನ ನಿಲ್ದಾಣದ ಬಳಿ ಸ್ಥಳೀಯರು ಏಕಾಏಕಿ ಪ್ರತಿಭಟನೆ ನಡೆಸಿದ್ದೇಕೆ?

ಶಿವಮೊಗ್ಗ ವಿಮಾನ ನಿಲ್ದಾಣದ ಬಳಿ ಸ್ಥಳೀಯರು ಏಕಾಏಕಿ ಪ್ರತಿಭಟನೆ ನಡೆಸಿದ್ದೇಕೆ?

Leave a Reply Cancel reply

Your email address will not be published. Required fields are marked *

No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL