ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಯೂಟ್ಯೂಬ್’ನಲ್ಲಿ ಬಂದ ಭವಿಷ್ಯ Youtube Astrology ಹೇಳುವವನ ಜಾಹಿರಾತು ನಂಬಿ ಮಹಿಳೆಯೊಬ್ಬಳು 9 ಲಕ್ಷ ಹಣ ಕಳೆದುಕೊಂಡ ಘಟನೆ ನಡೆದಿದ್ದು, ಸೈಬರ್ ಅಪರಾಧ Cyber Crime ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಹಿಳೆಯೊಬ್ಬರು ತಮಗಾದ ಸಮಸ್ಯೆಯ ಬಗ್ಗೆ ಪರಿಹಾರಕ್ಕಾಗಿ ಹುಡುಕಾಟ ನಡೆಸಿದ್ದರು. ಅದೇ ಸಂದರ್ಭದಲ್ಲಿ ಯೂಟೂನ್’ನಲ್ಲಿ ಪ್ರಸಾರವಾಗುತ್ತಿದ್ದ ಜ್ಯೋತಿಷ್ಯದ ಜಾಹಿರಾತು ನೋಡಿ ಅದರಲ್ಲಿದ್ದ ನಂಬರ್’ಗೆ ಕರೆ ಮಾಡಿದರು.

Also read: ಲೋಕಸಭಾ ಚುನಾವಣೆ: ಮೈಸೂರು-ಕೊಡಗು ಕ್ಷೇತ್ರದಲ್ಲಿ ಎಷ್ಟು ಮತದಾರರಿದ್ದಾರೆ?
ಅಷ್ಟೊತ್ತಿಗೆ ಕರೆ ಮಾಡಿದ ಅವನು, ನನಗೆ ಆಕ್ಸಿಡೆಂಟ್ ಆಗಿತ್ತು. ನಾನು ಕೋಮದಲ್ಲಿದ್ದೆ, ಈಗ ಚೇತರಿಸಿಕೊಂಡಿದ್ದೆನೆ. ನಾನು ನಿನಗೆ ಹಣವನ್ನು ಹೊಂದಿಸಲು ಆಗುವುದಿಲ್ಲ. ನಮ್ಮ ದೇವಸ್ಥಾನದ ನನಗಿಂತ ಮೇಲಿನ ವ್ಯಕ್ತಿಯ ನಂಬರ್ ಕೊಡುತ್ತೇನೆ. ಅವರಿಗೆ ಪೋನ್ ಮಾಡಿ, ಅವರು ನಿಮ್ಮ ಹಣವನ್ನು ವಾಪಾಸ್ಸು ಕೊಡುತ್ತಾರೆ ಎಂದು ಹೇಳಿದ್ದಾನೆ.

ಘಟನೆ ಕುರಿತಂತೆ ಸಿಇಎನ್ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಆರೋಪಿಗಳ ಹುಡುಕಾಟದಲ್ಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post