No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
  • Advertise With Us
  • Grievances
  • About Us
  • Contact Us
Wednesday, August 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಬಸ್ ನಿಲ್ದಾಣ-ಗ್ರಂಥಾಲಯ ಆವರಣದ ಚಹರೆಯನ್ನೇ ಬದಲಿಸಿದ ಯುವಾ ಬ್ರಿಗೇಡ್ ತಂಡಕ್ಕೆ ವ್ಯಾಪಕ ಶ್ಲಾಘನೆ

kalpa News by kalpa News
January 21, 2020
in Small Bytes, ಶಿವಮೊಗ್ಗ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಹಲವು ಸಾಮಾಜಿಕ ಕಾರ್ಯಗಳನ್ನು ಮಾಡುತ್ತಾ ತನ್ನದೇ ಆದ ರೀತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಯುವಾ ಬ್ರಿಗೇಡ್ ತಂಡ ಜಿಲ್ಲೆಯ ಎರಡು ಪ್ರದೇಶಗಳಲ್ಲಿ ಇಂತಹುದ್ದೇ ಸೇವಾಕಾರ್ಯವನ್ನು ಮಾಡಿದ್ದು, ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ.

ಹೊಳೆಹೊನ್ನೂರು ರಸ್ತೆಯಲ್ಲಿರುವ ಹೊಸಮನೆ ತಾಂಡಾದಲ್ಲಿರುವ ಬಸ್ ಸ್ಟಾಂಡ್ ಸಂಪೂರ್ಣವಾಗಿ ಗಿಡಗಂಟೆ ಬೆಳೆದುಕೊಂಡು, ಪಾಳುಬಿದ್ದು, ಜನ ಬಳಕೆಗೆ ಬಾರದಂತಿತ್ತು. ಹೀಗಾಗಿ, ಇದನ್ನು ಆಯ್ಕೆ ಮಾಡಿಕೊಂಡ ಯುವಾ ಬ್ರಿಗೇಡ್ ತಂಡ ಇಡಿಯ ಬಸ್ ನಿಲ್ದಾಣವನ್ನು ಸ್ವಚ್ಛಗೊಳಿಸಿದ್ದಾರೆ.

ಸೊರಬ ಗ್ರಂಥಾಲಯ ಆವರಣ ಸ್ವಚ್ಛತೆ
ಇನ್ನು, ಯುವಾ ಬ್ರಿಗೇಡ್ ಸೊರಬ ಘಟಕದ ಸದಸ್ಯರು ಇಲ್ಲಿನ ಗ್ರಂಥಾಲಯ ಅವರಣವನ್ನು ಸ್ವಚ್ಛಗೊಳಿಸುವ ಮೂಲಕ ಯುವ ಸಮೂಹ ಹಾಗೂ ಸಮಾಜಕ್ಕೆ ಮಾದರಿಯಾಗಿದ್ದಾರೆ.

ಗ್ರಂಥಾಲಯವೆಂದರೆ ಜ್ಞಾನದ ಭಂಡಾರ ನಮಗೆ ಸರಿದಾರಿಯನ್ನು ತೋರಿಸುವ ಮಾರ್ಗದರ್ಶಕ. ಇಂತಹ ದೇಗುಲದ ಆವರಣ ಸ್ವಚ್ಛವಾಗಿಡುವುದು ನಮ್ಮೆಲ್ಲರ ಕರ್ತವ್ಯ. ಆದರೆ ಸೊರಬ ಪಟ್ಟಣದ ಮಧ್ಯದಲ್ಲಿರುವ ಸಾರ್ವಜನಿಕ ಗ್ರಂಥಾಲದ ಹಿಂಭಾಗದಲ್ಲಿ ಗ್ರಂಥಾಲಯಕ್ಕೆ ಸೇರಿದ ಜಾಗದಲ್ಲಿ ಅನೇಕ ವರ್ಷಗಳಿಂದ ಕಸಕಡ್ಡಿಗಳನ್ನು ಬಿಸಾಡುತ್ತಾ, ಹಲವು ವರ್ಷಗಳಿಂದ ಸ್ವಚ್ಛತೆ ಕಾಣದೆ ಪೊದೆಗಳು ಬೆಳೆದು ಶುದ್ಧ ವಾತಾವರಣ ಸಿಗದ ಜಾಗವನ್ನು ಇಂದು ಯುವಾ ಬ್ರಿಗೇಡ್ ಸದಸ್ಯರು ಸ್ವಚ್ಛಗೊಳಿಸುವ ಕಾರ್ಯವನ್ನು ಮಾಡಿದರು.

ಇನ್ನಾದರೂ ಇಂತವುಗಳನ್ನು ಸ್ವಚ್ಛವಾಗಿಡುವುದು ನಮ್ಮ ಆದ್ಯ ಕರ್ತವ್ಯವಾದ್ದರಿಂದ ಸಾರ್ವಜನಿಕರು ಇಂತಹ ಜಾಗದಲ್ಲಿ ಕಸಗಳನ್ನು ಬಿಸಾಡದೇ ಸ್ವಚ್ಛತೆ ಕಾಪಾಡಬೇಕೆಂದು ಮನವಿ ಮಾಡಿದರು.

ಯುವಾ ಬ್ರಿಗೇಡ್ ಸದಸ್ಯರಾದ ಮಹೇಶ ಸಿ. ಖಾರ್ವಿ, ರಾಘವೇಂದ್ರ ಎಸ್. ಕೃಷ್ಣ, ಬಸವರಾಜ ಪಾಟೀಲ್, ಗ್ರಂಥಾಲಯದ ಪಾಲಕರಾದ ಕೃಷ್ಣಮೂರ್ತಿ ಉಪಸ್ಥಿತರಿದ್ದರು.

Get in Touch With Us info@kalpa.news Whatsapp: 9481252093

Tags: Kannada News WebsiteLatestNewsKannadaLibraryMalnad NewsShivamoggaSorabaswachh bharat abhiyanYuva Brigadeಯುವಾ ಬ್ರಿಗೇಡ್ಶಿವಮೊಗ್ಗಸೊರಬಸ್ವಚ್ಛತಾ ಅಭಿಯಾನ
Share265Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗೌರಿಬಿದನೂರು: ಅಮೂಲ್ಯವಾದ ಪ್ರಾಣಕ್ಕಿಂತ ವಾಹನದ ವೇಗ ದೊಡ್ಡದಲ್ಲ

Next Post

ಶಿವಮೊಗ್ಗ: ಡಾ.ಕೆ.ಎಸ್. ಪವಿತ್ರಾಗೆ ಪ್ರತಿಷ್ಠಿತ ಸಂದೇಶ ಕಲಾಪ್ರಶಸ್ತಿ

kalpa News

kalpa News

Next Post
ಶಿವಮೊಗ್ಗ: ಡಾ.ಕೆ.ಎಸ್. ಪವಿತ್ರಾಗೆ ಪ್ರತಿಷ್ಠಿತ ಸಂದೇಶ ಕಲಾಪ್ರಶಸ್ತಿ

ಶಿವಮೊಗ್ಗ: ಡಾ.ಕೆ.ಎಸ್. ಪವಿತ್ರಾಗೆ ಪ್ರತಿಷ್ಠಿತ ಸಂದೇಶ ಕಲಾಪ್ರಶಸ್ತಿ

Leave a Reply Cancel reply

Your email address will not be published. Required fields are marked *

No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL