ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲಾ ಪಂಚಾಯತ್ ಸಿಇಒ ಹೇಮಂತ್ ಕುಮಾರ್ ಅವರಿಗೆ ಕುವೆಂಪು ವಿಶ್ವವಿದ್ಯಾಲಯದ #KuvempuUniversity ರಿಜಿಸ್ಟಾರ್ ಆಗಿ ಹೆಚ್ಚುವರಿ ಜವಾಬ್ದಾರಿ ವಹಿಸಿ ನಿಯೋಜಿಸಲಾಗಿದೆ.
ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ ಐಎಎಸ್ ಅಧಿಕಾರಿ ಹೇಮಂತ್ ಕುಮಾರ್ ಅವರನ್ನು ಕುವೆಂಪು ವಿವಿ ರಿಜಿಸ್ಟಾರ್ ಆಗಿ ಅಧಿಕಾರ ವಹಿಸಿಕೊಳ್ಳುವಂತೆ ಸೂಚಿಸಲಾಗಿದೆ.
ಕುವೆಂಪು ವಿಶ್ವವಿದ್ಯಾನಿಲಯದ ರಿಜಿಸ್ಟಾರ್ ಆಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ವತಿಯಿಂದಲೇ ನೇಮಕಗೊಂಡಿದ್ದ ಮಂಜುನಾಥ್ ಅವರಿಗೆ ಹುದ್ಧೆ ತೋರಿಸದೆ ವರ್ಗಾವಣೆ ಮಾಡಲಾಗಿದೆ.
Also Read: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರುದ್ಧ ಉಗ್ರ ಹೋರಾಟ: ಮಾಜಿ ಡಿಸಿಎಂ ಈಶ್ವರಪ್ಪ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news






















