ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ/ಗದಗ |
ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಿಇಒ ಎಂ.ಎಲ್. ವೈಶಾಲಿ ಅವರನ್ನು ಜಿಲ್ಲಾಧಿಕಾರಿಯಾಗಿ ಪದೋನ್ನತಿ ನೀಡಿ ಗದಗ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ.
ಐಎಎಸ್ ಅಧಿಕಾರಿಯಾಗಿರುವ ವೈಶಾಲಿ ಅವರು ಸದ್ಯ ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಿಇಒ ಆಗಿ ಸಮರ್ಥವಾಗಿ ಕಾರ್ಯ ನಿರ್ವಹಿಸುವ ಮೂಲಕ ಹೆಸರುವಾಸಿಯಾಗಿದ್ದಾರೆ. ಇವರಿಗೆ ಪದೋನ್ನತಿ ನೀಡಿ ಗದಗ ಜಿಲ್ಲಾಧಿಕಾರಿಯಾಗಿ ನಿಯೋಜಿಸಿ ವರ್ಗಾವಣೆ ಮಾಡಲಾಗಿದೆ.
ಪದೋನ್ನತಿ ಪಡದು ವರ್ಗಾವಣೆಯಾಗಿರುವ ವೈಶಾಲಿ ಅವರಿಗೆ ಕಲ್ಪ ಮೀಡಿಯಾ ಹೌಸ್ ಅಭಿನಂದಿಸುತ್ತದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















