No Result
View All Result
Prayagraj - Yesvantpur Special Weekly Express Trains
English Articles

Special Weekly Express Trains Between Prayagraj and Yesvantpur Announced

by kalpa News
July 23, 2026
0

Kalpa Media House  |  Bengaluru | To clear the extra rush of passengers, North Central Railway has announced the operation...

Read moreDetails
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
  • Advertise With Us
  • Grievances
  • About Us
  • Contact Us
Thursday, July 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜಿಪಂ, ತಾಪಂ ಚುನಾವಣೆ | ಸ್ವತಂತ್ರವಾಗಿ ಸ್ಪರ್ಧಿಸಲಿದೆಯೇ ಎಎಪಿ? ನಾಗಣ್ಣ ಹೇಳಿದ್ದೇನು?

kalpa News by kalpa News
June 21, 2024
in ಶಿವಮೊಗ್ಗ
0
ಜಿಪಂ, ತಾಪಂ ಚುನಾವಣೆ | ಸ್ವತಂತ್ರವಾಗಿ ಸ್ಪರ್ಧಿಸಲಿದೆಯೇ ಎಎಪಿ? ನಾಗಣ್ಣ ಹೇಳಿದ್ದೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮುಂಬರುವ ಜಿ.ಪಂ., ತಾ.ಪಂ., ಸೇರಿದಂತೆ ಸ್ಥಳೀಯ ಸಂಸ್ಥೆಯ ಚುನಾವಣೆಗಳಲ್ಲಿ ಆಮ್ ಆದ್ಮಿ ಪಕ್ಷ #AAP ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಬಿ.ಟಿ. ನಾಗಣ್ಣ ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಅರವಿಂದ್‍ಕ್ರೇಜಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿರುವುದು ಸಂತಸ ತಂದಿದೆ. ಸತ್ಯಕ್ಕೆ ಜಯ ಸಿಕ್ಕಂತೆಯಾಗಿದೆ. ಬಿಜೆಪಿ ಸರ್ವಾಧಿಕರತನದಿಂದ ವರ್ತಿಸುತ್ತಿದ್ದು, ಭ್ರಷ್ಟಚಾರ ರಹಿತ ನಾಯಕರನ್ನು ಸುಳ್ಳು ಕೇಸು ಹಾಕಿ ಜೈಲಿಗೆ ಕಳುಹಿಸುವ ಕೆಲಸ ಮಾಡುತ್ತಿದೆ. ಇದೊಂದು ಕೆಟ್ಟ ರಾಜಕಾರಣವಾಗಿದೆ. ಸುಪ್ರೀಂ ಕೋರ್ಟ್ ಕೂಡ ಈ ಬಗ್ಗೆ ಚಾಟಿ ಏಟು ಬೀಸಿದೆ. ಆದರೂ ಕೂಡ ಇದನ್ನು ಮುಂದುವರಿಸಲಾಗುತ್ತಿದೆ ಎಂದರು.

ನೀಟ್ ಪರೀಕ್ಷೆಯಲ್ಲಿ #NEET Exam ಕೇಂದ್ರ ಸರ್ಕಾರ ಹಸ್ತಕ್ಷೇಪ ಮಾಡಿದ್ದಲ್ಲದೆ ಪರೀಕ್ಷೆಯಲ್ಲಿ ಅಕ್ರಮ ಎಸಗಿ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳು ಮಾಡಿದೆ. ಇದಕ್ಕೆಲ್ಲ ಕೇಂದ್ರ ಸರ್ಕಾರವೇ ಕಾರಣವಾಗಿದೆ. ಕೇಂದ್ರ ಸಚಿವ ಧರ್ಮೇಂದ್ರ ಪ್ರಸಾದ್ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

Also read: ಯೋಗ ಒಂದು ಆತ್ಮವಿದ್ಯೆ, ಉತ್ತಮ ಆರೋಗ್ಯಕ್ಕಾಗಿ ಪ್ರತಿನಿತ್ಯ ರೂಢಿಸಿಕೊಳ್ಳಿ: ಪದ್ಮನಾಭ ಅಡಿಗ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎರಡು ಕೂಡ ಆಡಳಿತ ನಡೆಸುವಲ್ಲಿ ವೈಫಲ್ಯ ಖಂಡಿವೆ. ರಾಜ್ಯ ಸರ್ಕಾರ ಗ್ಯಾರಂಟಿಗಳಲ್ಲಿ ಮುಳುಗಿದೆ. ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಸಲಾಗಿದೆ. ದೆಹಲಿ ಸರ್ಕಾರ ಎಲ್ಲಾ ಗ್ಯಾರಂಟಿಗಳನ್ನು ನೀಡಿದರೂ ಕೂಡ ಯಾವುದೇ ಬೆಲೆಯನ್ನು ಏರಿಸಿಲ್ಲ. ಕರ್ನಾಟಕ ರಾಜ್ಯದಲ್ಲಿ ಏಕೆ ಈ ರೀತಿ ಆಡಳಿತ ನಡೆಸಬಾರದು ಎಂದು ಪ್ರಶ್ನೆ ಮಾಡಿದರು. ರಾಜ್ಯದಲ್ಲಿ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಪಕ್ಷವನ್ನು ಸಂಘಟಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ. ಈ ಹಿನ್ನಲೆಯಲ್ಲಿ ಮನೋಹರ ಗೌಡ ಅವರನ್ನು ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಹಾಗೆಯೇ ಹೊಸ ತಂಡ ರಚಿಸಲಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ನೂತನ ಜಿಲ್ಲಾಧ್ಯಕ್ಷ ಮನೋಹರ ಗೌಡ, ಪದಾಧಿಕಾರಿಗಳಾದ ಪ್ರೊ.ಚಂದ್ರಶೇಖರ್, ಕಿರಣ್ ಕೆ., ನಜೀರ್ ಅಹಮ್ಮದ್, ರಾಜು, ಲಿಂಗರಾಜು, ಹರೀಶ್, ಲಕ್ಷ್ಮೀಶ್, ಸಗೀರ್ ಅಹಮ್ಮದ್ ಮುಂತಾದವರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4

  

Tags: AAPKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNEET ExamNews_in_KannadaNews_KannadaShimogaShivamoggaNewsಆಮ್ ಆದ್ಮಿ ಪಕ್ಷನೀಟ್ ಪರೀಕ್ಷೆಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಯೋಗ ಒಂದು ಆತ್ಮವಿದ್ಯೆ, ಉತ್ತಮ ಆರೋಗ್ಯಕ್ಕಾಗಿ ಪ್ರತಿನಿತ್ಯ ರೂಢಿಸಿಕೊಳ್ಳಿ: ಪದ್ಮನಾಭ ಅಡಿಗ

Next Post

ಭದ್ರಾವತಿ | ಕಾಗೆ ಕೋಡಮಗ್ಗೆ ಬ್ರಿಡ್ಜ್ ಬಳಿ ಪತ್ತೆಯಾಗಿದ್ದೇನು? ಸಾಮಾಜಿಕ ಕಾರ್ಯಕರ್ತರಿಂದ ದೂರು

kalpa News

kalpa News

Next Post
ಭದ್ರಾವತಿ | ಕಾಗೆ ಕೋಡಮಗ್ಗೆ ಬ್ರಿಡ್ಜ್ ಬಳಿ ಪತ್ತೆಯಾಗಿದ್ದೇನು? ಸಾಮಾಜಿಕ ಕಾರ್ಯಕರ್ತರಿಂದ ದೂರು

ಭದ್ರಾವತಿ | ಕಾಗೆ ಕೋಡಮಗ್ಗೆ ಬ್ರಿಡ್ಜ್ ಬಳಿ ಪತ್ತೆಯಾಗಿದ್ದೇನು? ಸಾಮಾಜಿಕ ಕಾರ್ಯಕರ್ತರಿಂದ ದೂರು

Leave a Reply Cancel reply

Your email address will not be published. Required fields are marked *

No Result
View All Result
Prayagraj - Yesvantpur Special Weekly Express Trains
English Articles

Special Weekly Express Trains Between Prayagraj and Yesvantpur Announced

by kalpa News
July 23, 2026
0

Kalpa Media House  |  Bengaluru | To clear the extra rush of passengers, North Central Railway has announced the operation...

Read moreDetails
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL