No Result
View All Result
INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8
English Articles

INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

by ಕಲ್ಪ ನ್ಯೂಸ್
June 5, 2026
0

Kalpa Media House  |  Special Article  | On June 8, Indian fans will be amongst the first in the world...

Read moreDetails
From the Village Tracks to International Triumphs: The Inspiring Saga of Geetha A. Shetty

From the Village Tracks to International Triumphs: The Inspiring Saga of Geetha A. Shetty

June 5, 2026
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

Young Woman Dies of Cardiac Arrest; Parents Give New Life Through Organ Donation

June 3, 2026
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
  • Advertise With Us
  • Grievances
  • About Us
  • Contact Us
Friday, June 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗದ ಅಭಿವೃದ್ಧಿಗೆ ಶೂನ್ಯ ಕೊಡುಗೆ ನೀಡಿದ ಜನವಿರೋಧಿ ಬಜೆಟ್: ಶಾಸಕ ಚನ್ನಬಸಪ್ಪ ವಾಗ್ಧಾಳಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 7, 2026
in ಶಿವಮೊಗ್ಗ
0
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯ, ಅಭಿವೃದ್ಧಿ ಶೂನ್ಯ: ಶಾಸಕ ಚನ್ನಬಸಪ್ಪ ವಾಗ್ದಾಳಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸಿಎಂ ಸಿದ್ದರಾಮಯ್ಯ #CM Siddaramaiah ಶುಕ್ರವಾರ 4.48 ಲಕ್ಷ ಕೋಟಿ ರೂಪಾಯಿ ಮೊತ್ತದ ರಾಜ್ಯ ಬಜೆಟ್ #State Budget ಮಂಡಿಸಿದರೂ ಇದೊಂದು ಜನವಿರೋಧಿ ಹಾಗೂ ಶಿವಮೊಗ್ಗದ ಅಭಿವೃದ್ಧಿಗೆ ಶೂನ್ಯ ಕೊಡುಗೆ ನೀಡಿದ ಬಜೆಟ್ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ #MLA Channabasappa ತೀವ್ರ ವಾಗ್ಧಾಳಿ ನಡೆಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಒಂದೆಡೆ ಸಿದ್ದರಾಮಯ್ಯನವರ ದಾಖಲೆಯ 17ನೇಯ ಬಜೆಟ್ ಇದಾಗಿದ್ದು, ಇದಕ್ಕಾಗಿ ಅವರನ್ನು ಅಭಿನಂದಿಸುತ್ತೇನೆ. ಇನ್ನೊಂದೆಡೆ ಕಳೆದ ಮೂರು ವರ್ಷಗಳಿಂದ ಶಿವಮೊಗ್ಗ ಅಭಿವೃದ್ಧಿಗೆ ಬಜೆಟ್‍ನಲ್ಲಿ ನಿರಂತರವಾಗಿ ಯಾವುದೇ ಅನುದಾನವನ್ನು ನೀಡದೆ ದಾಖಲೆ ಮಾಡಿದ್ದಾರೆ ಎಂದು ಲೇವಡಿ ಮಾಡಿದ ಅವರು, ಈ ದಾಖಲೆಗೆ ನಮ್ಮ ಸಹಮತವಿಲ್ಲ. ಈ ಹಿಂದೆ ಯಡಿಯೂರಪ್ಪ ಅವರು ಜಿಲ್ಲೆಗೆ ನೀಡಿದ ಅನುದಾನವನ್ನು ಗಮನಿಸಿಯಾದರೂ ಸಿದ್ಧರಾಮಯ್ಯ ಇಲ್ಲಿಯ ಪ್ರಗತಿಗೆ ಸಹಕರಿಸಬೇಕಾಗಿತ್ತು. ಮಲೆನಾಡಿನ ಭಾಗಕ್ಕೆ ಏನನ್ನೂ ಕೊಡಬಾರದೆಂಬ ತೀರ್ಮಾನಕ್ಕೆ ಅವರು ಬಂದಂತೆ ಕಾಣುತ್ತದೆ ಎಂದು ಟೀಕಿಸಿದರು.
ತಮ್ಮ ಮೂರು ವರ್ಷಗಳ ಬಜೆಟ್‍ನಲ್ಲಿ ಮಲೆನಾಡು. ಅದರಲ್ಲಿಯೂ ಶಿವಮೊಗ್ಗವನ್ನು ಸೈಡ್‍ಲೈನ್ ಮಾಡುತ್ತಿರುವುದು ಅಕ್ಷಮ್ಯ ಅಪರಾಧ ಎಂದ ಅವರು, ಜಿಲ್ಲೆಯ ಬಹುದಿನಗಳ ಬೇಡಿಕೆಯಾದ ಪ್ರತ್ಯೇಕ ಜಿಲ್ಲಾಸ್ಪತ್ರೆ, ಪ್ರತ್ಯೇಕ ಪೊಲೀಸ್ ಕಮೀಷನರೇಟ್, ಆಯುಷ್ ವಿವಿಗೆ 100 ಎಕರೆ ಭೂಮಿ ಮಂಜೂರಾಗಿದ್ದರೂ ಅದಕ್ಕೆ ಅನುದಾನ ಘೋಷಣೆ ಮಾಡದೇ ಇರುವುದು, ಪೌರ ಕಾರ್ಮಿಕರ ಖಾಯಮಾತಿ, ಜಿಲ್ಲಾಡಳಿತ ಭವನ, ಕೊಳಚೆ ಪ್ರದೇಶ ಅಭಿವೃದ್ಧಿ, ನೆಹರೂ ಕ್ರೀಡಾಂಗಣದ ಅಭಿವೃದ್ಧಿ, ಕೈಗಾರಿಕಾ ಕಾರಿಡಾರ್, ವಿಮಾನ ನಿಲ್ದಾಣದ ನೈಟ್ ಲ್ಯಾಂಡಿಂಗ್, ಅಡಿಕೆ ಬೆಳೆಗಾರರ ಸಮಸ್ಯೆಯಾದ ಎಲೆಚುಕ್ಕೆ ರೋಗ ಸಂಶೋಧನೆಗೆ ಹಣ ಬಿಡಗಡೆ ಮಾಡದೇ ಇರುವುದು ಶಿವಮೊಗ್ಗಕ್ಕೆ ಅಗತ್ಯವಿರುವ ಇನ್ನೂ ಎರಡು ಬಸ್‍ಡಿಪೋ ಸ್ಥಾಪನೆ, ನಗರಕ್ಕೆ ಕನಿಷ್ಠ 20 ಬಸ್ ಕಲ್ಪಿಸುವುದು, ಉದ್ಯೋಗಸ್ಥ ಮಹಿಳೆಯರಿಗೆ ಹಾಸ್ಟೆಲ್ ನಿರ್ಮಾಣ, ವಿದ್ಯುತ್ ಪ್ರಸರಣ ಕೇಂದ್ರದ ಸ್ಥಾಪನೆ ಸೇರಿದಂತೆ ಹಲವಾರು ಬೇಡಿಕೆಗಳಿಗೆ ಬಜೆಟ್‍ನಲ್ಲಿ ನಯಾಪೈಸೆಯನ್ನು ಘೋಷಣೆ ಮಾಡದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಏನೂ ಸಿಗದಂತೆ ನೋಡಿಕೊಂಡರು ಅದಕ್ಕಾಗಿ ಅವರಿಗೆ ಪ್ರಶಸ್ತಿ ಕೊಡುವ ಅಗತ್ಯವಿದೆ ಎಂದು ವ್ಯಂಗ್ಯವಾಡಿದರು.

ಬಜೆಟ್‍ನಲ್ಲಿ ಕೇವಲ ಅಲ್ಪಸಂಖ್ಯಾತರ ತುಷ್ಠೀಕರಣ ಕಾಣುತ್ತಿದ್ದು, ದೇವಾಲಯದ ಹಣ ನಮ್ಮ ಹಕ್ಕು ಅದನ್ನು ನಾವು ಕೇಳುವುದರಲ್ಲಿ ತಪ್ಪೇನಿದೆ ಎಂದ ಅವರು, ನಗರದ ಹೊರವಲಯದಲ್ಲಿರುವ ಹರಕೆರೆ ದೇವಸ್ಥಾನ ಅಭಿವೃದ್ಧಿಗೆ ಮುಜರಾಯಿ ಖಾತೆಯಿಂದ 2 ಕೋಟಿ ರೂ. ಅನುದಾನ ನೀಡುವಂತೆ ಸಚಿವ ರಾಮಲಿಂಗಾರೆಡ್ಡಿ ಅವರನ್ನು ವಿನಂತಿಸಿದರೂ ಕವಡೆಕಾಸು ಕೂಡ ಬಂದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಬಜೆಟ್‍ನಲ್ಲಿ ಕೇಂದ್ರ ಸರ್ಕಾರವನ್ನು ದೂರುವ ಕೆಲಸಬಿಟ್ಟು ಕೇಂದ್ರದಿಂದ ರಾಜ್ಯಕ್ಕೆ ಬಂದ ಅನುದಾನದ ಹಣದ ಬಗ್ಗೆ ಸ್ಪಷ್ಟಮಾಹಿತಿ ಕೊಡಿ ಎಂದು ಸವಾಲು ಹಾಕಿದರು.
ವಿಜಯಪುರ, ಚುನಾವಣಾ ಸಂದರ್ಭದಲ್ಲಿ ಕೃಷ್ಣ ಮೇಲ್ದಂಡೆ ಯೋಜನೆಗೆ 1ಲಕ್ಷ ರೂ. ನೀಡುತ್ತೇನೆಂದು ಭರವಸೆ ನೀಡಿದ ನೀವು ಬಜೆಟ್‍ನಲ್ಲಿ ಆ ಕುರಿತು ಯಾವುದೇ ಉಲ್ಲೇಖ ಮಾಡಿಲ್ಲ. ಕಳೆದ ಚುನಾವಣೆ ಸಂದರ್ಭದಲ್ಲಿ ತಾವೇ ನೀಡಿದ ಪಂಚಗ್ಯಾರೆಂಟಿಯಲ್ಲಿ ಒಂದಾದ ಯುವ ನಿಧಿಗೆ ಹಣ ಮೀಡಲಿಟ್ಟಿಲ್ಲ. ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪ್ರೊ.ಗೋವಿಂದರಾಜ್ ಸಮಿತಿ ವರದಿ ನೆಪವೊಡ್ಡಿ ಬಜೆಟ್ ಮಂಡಿಸಿದ್ದೀರಿ. ಈ ಭಾಗದ ತುಂಗಾ-ಭದ್ರಾ ನದಿಯ ಸ್ವಚ್ಛತೆಗಾಗಿ ಸಾವಿರಾರು ವಿದ್ಯಾರ್ಥಿಗಳು, ಸಾರ್ವಜನಿಕರು, ಪರಿಸರಾಸಕ್ತರು, ಶೃಂಗೇರಿಯಿಂದ ಹರಿಹರದ ಮೂಲಕ ಕಿಷ್ಕಿಂದೆ ಮಾರ್ಗವಾಗಿ ಮಂತ್ರಾಲಯದವರೆಗೆ ಜಾಗೃತಿ ಪಾದಯಾತ್ರೆ ಹಮ್ಮಿಕೊಂಡು ನಿಮ್ಮ ಗಮನ ಸೆಳೆದು, ಆ ಸಂದರ್ಭದಲ್ಲಿ ನದಿ ಸ್ವಚ್ಛತೆಗೆ ಹಣ ನೀಡುವುದಾಗಿ ಭರವಸೆಕೊಟ್ಟ ತಾವು ಅದನ್ನು ಈಡೇರಿಸಿಲ್ಲ ಎಂದು ಸಿಡಿಮಿಡಿಗೊಂಡರು.

ಕಳೆದ 10 ವರ್ಷಗಳಲ್ಲಿ ರಾಜ್ಯಕ್ಕೆ ನೀಡಿದ ಕೇಂದ್ರ ಸರ್ಕಾರದ ಅನುದಾನದ ಬಗ್ಗೆ ಮಾಹಿತಿಯನ್ನು ವಿತ್ತಸಚಿವಾಲಯ ಫೆ.26ರಂದು ಬಿಡುಗಡೆ ಮಾಡಿದೆ. ಅದರ ಪ್ರಕಾರ ತೆರಿಗೆ ಹಂಚಿಕೆ ಅನುದಾನ 3.89 ಲಕ್ಷ ಕೋಟಿ, ಸಹಾಯ ಧನ ಅನುದಾನ 2.36 ಲಕ್ಷ ಕೋಟಿ, 2026-27ರಲ್ಲಿ ಕೇಂದ್ರ ಬಜೆಟ್‍ನಲ್ಲಿ ರಾಜ್ಯಕ್ಕೆ ತೆರಿಗೆ ಹಂಚಿಕೆ ಅನುದಾನ 63,049 ಕೋಟಿ ರೂಪಾಯಿ, ಸಹಾಯಧನ ಅನುದಾನ 16,000 ಕೋಟಿ, ಕೇಂದ್ರದಿಂದ ರಾಜ್ಯಕ್ಕೆ 50ವರ್ಷಗಳವರೆಗೆ ಬಡ್ಡಿರಹಿತ ವಿಶೇಷ ನೆರವು, 15,945 ಕೋಟಿ ರೂ., ಮೆಟ್ರೋ ಯೋಜನೆಗೆ 15,611 ಕೋಟಿ, ಭಾರತ್‍ಮಾಲಾ ಹಂತ-1ರ ರಸ್ತೆ ಅಭಿವೃದ್ಧಿಗೆ 63,304 ಕೋಟಿ, ರಾಜ್ಯದ 7 ವಿಮಾನ ನಿಲ್ದಾಣಗಳಿಗೆ ಉಡಾನ್ ಯೋಜನೆಗೆ 7000 ಕೋಟಿ ಅಲ್ಲದೆ, ಇನ್ನೂ ಹತ್ತು-ಹಲವಾರು ಯೋಜನೆಗಳಿಗೆ ಕೇಂದ್ರದಿಂದ ರಾಜ್ಯಕ್ಕೆ ಲಕ್ಷಾಂತರ ಕೋಟಿ ರೂಪಾಯಿ ಅನುದಾನ ಹರಿದು ಬಂದಿದೆ. ರಾಜ್ಯದ ಜನತೆಗೆ ಸಿಎಂ ಈ ಕುರಿತು ಪದೇ ಪದೇ ಸುಳ್ಳು ಮಾಹಿತಿ ನೀಡುತ್ತಿದ್ದಾರೆ. ಈ ಅನುದಾನಗಳು ರಾಜ್ಯಕ್ಕೆ ಬಂದೇ ಇಲ್ಲ ಎಂದು ಸಿದ್ದರಾಮಯ್ಯ ಹೇಳಲಿ ಎಂದು ಸವಾಲು ಎಸೆದರು.

ದ್ವೇಷ ಭಾಷಣ ನಿಯಂತ್ರಿಸಲು ಕರಾವಳಿ ಭಾಗ ಸೇರಿದಂತೆ ಶಿವಮೊಗ್ಗದಲ್ಲಿ ವಿಶೇಷ ಕಾರ್ಯಪಡೆ ಸ್ಥಾಪಿಸಲು ಉತ್ಸುಕರಾಗಿರುವ ತಾವು ಇನ್ನಾದರೂ ಬರುವ ಬಜೆಟ್ ಮೇಲಿನ ಚರ್ಚೆಯ ಸಂದರ್ಭದಲ್ಲಿ ಮಲೆನಾಡಿಗೆ ನ್ಯಾಯಕೊಡುವ ಕೆಲಸ ಮಾಡಿ ಎಂದು ಸಲಹೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ನಗರಾಧ್ಯಕ್ಷ ಮೋಹನ್‍ರೆಡ್ಡಿ, ಪ್ರಮುಖರಾದ ಎಸ್. ಜ್ಞಾನೇಶ್ವರ್, ದೀನ್‍ದಯಾಳ್, ಶ್ರೀನಾಗ್, ನವುಲೆ ಮಂಜುನಾಥ್, ಈಶ್ವರಪ್ಪ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

 

 

Tags: CM SiddaramaiahKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsMLA ChannabasappaNews in KannadaNews KannadaShimogaShivamoggaNewsState Budgetಮಲೆನಾಡು_ಸುದ್ಧಿರಾಜ್ಯ ಬಜೆಟ್ಶಾಸಕ ಚನ್ನಬಸಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್ಸಿಎಂ ಸಿದ್ದರಾಮಯ್ಯ
Share198Tweet124Send
Previous Post

ಕಲ್ಲು ಬಂಡೆ ಬಿದ್ದು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಸಾವು

Next Post

RGUHS ಸೈಕಾಲಜಿ ಎಂಎಸ್‌ಸಿ ಫಲಿತಾಂಶ | ಶಿವಮೊಗ್ಗದ ಅಶೋಕ್ ಪೈ ಕಾಲೇಜಿಗೆ 10 ರಲ್ಲಿ 7 ರ‍್ಯಾಂಕ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
RGUHS ಸೈಕಾಲಜಿ ಎಂಎಸ್‌ಸಿ ಫಲಿತಾಂಶ | ಶಿವಮೊಗ್ಗದ ಅಶೋಕ್ ಪೈ ಕಾಲೇಜಿಗೆ 10 ರಲ್ಲಿ 7 ರ‍್ಯಾಂಕ್

RGUHS ಸೈಕಾಲಜಿ ಎಂಎಸ್‌ಸಿ ಫಲಿತಾಂಶ | ಶಿವಮೊಗ್ಗದ ಅಶೋಕ್ ಪೈ ಕಾಲೇಜಿಗೆ 10 ರಲ್ಲಿ 7 ರ‍್ಯಾಂಕ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ವಿಶ್ವ ಪರಿಸರ ದಿನ | ಯುವಕರಲ್ಲಿ ಗಿಡ ನೆಡುವ ಮನೋಭಾವ ಬೆಳೆಸಬೇಕು | ಹರತಾಳು ಹಾಲಪ್ಪ

ವಿಶ್ವ ಪರಿಸರ ದಿನ | ಯುವಕರಲ್ಲಿ ಗಿಡ ನೆಡುವ ಮನೋಭಾವ ಬೆಳೆಸಬೇಕು | ಹರತಾಳು ಹಾಲಪ್ಪ

June 5, 2026
ವಿಶ್ವ ಪರಿಸರ ದಿನಾಚರಣೆ: ಅಮರಜ್ಯೋತಿ ಪಿಯು ಕಾಲೇಜಿನಲ್ಲಿ ಸಸ್ಯೋದ್ಯಾನ ಉದ್ಘಾಟನೆ

ವಿಶ್ವ ಪರಿಸರ ದಿನಾಚರಣೆ: ಅಮರಜ್ಯೋತಿ ಪಿಯು ಕಾಲೇಜಿನಲ್ಲಿ ಸಸ್ಯೋದ್ಯಾನ ಉದ್ಘಾಟನೆ

June 5, 2026
ವಿಐಎಸ್‌ಎಲ್‌ ಕಾರ್ಖಾನೆ ಅಭಿವೃದ್ಧಿಗೆ ಅಗತ್ಯ ಬಂಡವಾಳ: ಕೇಂದ್ರ ಸಚಿವ ಕುಮಾರಸ್ವಾಮಿ ಭರವಸೆ

ವಿಐಎಸ್‌ಎಲ್‌ ಕಾರ್ಖಾನೆ ಅಭಿವೃದ್ಧಿಗೆ ಅಗತ್ಯ ಬಂಡವಾಳ: ಕೇಂದ್ರ ಸಚಿವ ಕುಮಾರಸ್ವಾಮಿ ಭರವಸೆ

June 5, 2026
SWR to run special trains for Good Friday, Easter rush

ಮೈಸೂರು – ಬೆಂಗಳೂರು ವಿಶೇಷ ರೈಲು ಸೇವೆ ಕಾಯಂ

June 5, 2026
ದೃಷ್ಠಿ ಕಳೆದುಕೊಳ್ಳುವ ಸ್ಥಿತಿಯಲ್ಲಿದ್ದ ಯುವತಿ | ಮರುದೃಷ್ಠಿ ನೀಡಿದ ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆ

ದೃಷ್ಠಿ ಕಳೆದುಕೊಳ್ಳುವ ಸ್ಥಿತಿಯಲ್ಲಿದ್ದ ಯುವತಿ | ಮರುದೃಷ್ಠಿ ನೀಡಿದ ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆ

June 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL