No Result
View All Result
SWR Mysuru Division Excels with Record Passenger Revenue and Strong Commercial Growth
English Articles

SWR Mysuru Division Excels with Record Passenger Revenue and Strong Commercial Growth

by ಕಲ್ಪ ನ್ಯೂಸ್
April 2, 2026
0

Kalpa Media House  |  Mysuru | The Mysuru Division has recorded an exceptional performance during the financial year 2025–26, achieving...

Read moreDetails
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
SWR to run special trains for Good Friday, Easter rush

SWR to run special trains for Good Friday, Easter rush

March 30, 2026
  • Advertise With Us
  • Grievances
  • About Us
  • Contact Us
Thursday, April 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಹಿಂದೂ ಆಚರಣೆಗಳ ಮೇಲೆ ದಾಳಿ | ಕಠಿಣಕ್ರಮ ಕೈಗೊಳ್ಳಿ | ರಾಷ್ಟ್ರಭಕ್ತರ ಬಳಗ ಆಗ್ರಹ

ಸಂಗಮೇಶ್ವರ್ ಮುಸ್ಲಿಂ ಅಭ್ಯರ್ಥಿಯಾಗಿ ಆಯ್ಕೆಯಾಗಿ ಬಂದರೆ ರಾಜಕಾರಣದಿಂದ ನಿವೃತ್ತಿ: ಈಶ್ವರಪ್ಪ ಸವಾಲು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 10, 2025
in ಶಿವಮೊಗ್ಗ
0
ಹಿಂದೂ ಆಚರಣೆಗಳ ಮೇಲೆ ದಾಳಿ | ಕಠಿಣಕ್ರಮ ಕೈಗೊಳ್ಳಿ | ರಾಷ್ಟ್ರಭಕ್ತರ ಬಳಗ ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಬಹುಸಂಖ್ಯಾತ ಹಿಂದೂಗಳ ಆಚರಣೆಗಳ ಮೇಲೆ ದಾಳಿ ನಡೆಸುತ್ತಿರುವ ಮತಾಂಧರ ವಿರುದ್ಧ ಕಠಿಣಕ್ರಮ ಕೈಗೊಳ್ಳಲು ಆಗ್ರಹಿಸಿ ರಾಷ್ಟ್ರಭಕ್ತರ ಬಳಗದ ವತಿಯಿಂದ ಇಂದು ಪ್ರತಿಭಟನಾ ಮೆರವಣಿಗೆ ನಡೆಸಿ ನಂತರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಮನವಿ ಸಲ್ಲಿಸಿದರು.

ರಾಜ್ಯದಲ್ಲಿ ಬಹುಸಂಖ್ಯಾತ ಹಿಂದೂಗಳು ಬದುಕುವುದೇ ದುಸ್ತರವಾಗಿದೆ. ಹಿಂದೂಗಳು ಹಬ್ಬ, ಹರಿದಿನ, ಮೆರವಣಿಗೆಗಳನ್ನು ಮಾಡುವುದೇ ತಪ್ಪು ಎಂಬ ನಿರ್ಧಾರಕ್ಕೆ ಸರ್ಕಾರ ಬಂದತ್ತಿದೆ. ಮದ್ದೂರಿನಲ್ಲಿ ಶಾಂತಿಯುತವಾಗಿ ನಡೆಯುತ್ತಿದ್ದ ಗಣೇಶ ಮೆರವಣಿಗೆಯಲ್ಲಿ ಮುಸ್ಲಿಂರು ಕಲ್ಲು ಎಸೆದರು. ಭದ್ರಾವತಿಯ ಈದ್ ಮೆರವಣಿಗೆಯಲ್ಲಿ ಮುಸ್ಲಿಂ ಯುವಕರು ಶತ್ರುದೇಶವಾದ ಪಾಕಿಸ್ತಾನದ ಪರವಾಗಿ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದರು. ರಾಷ್ಟ್ರಭಕ್ತರ ಬಳಗ ಇದನ್ನು ತೀವ್ರವಾಗಿ ಖಂಡಿಸುತ್ತದೆ ಎಂದರು.

ಸಂಗಮೇಶ್ವರ್ ಮುಸ್ಲಿಂ ಅಭ್ಯರ್ಥಿಯಾಗಿ ಆಯ್ಕೆಯಾಗಿ ಬನ್ನಿ

ಮದ್ದೂರಿನಲ್ಲಿ ಹೆಣ್ಣು ಮಕ್ಕಳ ಮೇಲೆ ಲಾಠಿಚಾರ್ಜ್ ಮಾಡಲಾಗಿದೆ. ಮತಾಂಧರು ಮಹಿಳಾ ಪೊಲೀಸ್ ಪೇದೆ ಮೇಲೂ ದಾಳಿ ಮಾಡಿದ್ದಾರೆ. ಅದನ್ನು ಅವರೇ ಮಾಧ್ಯಮಗಳಲ್ಲಿ ಬಹಿರಂಗ ಪಡಿಸಿದ್ದಾರೆ. ಇದು ಪೂರ್ವ ನಿಯೋಜಿತ ವ್ಯವಸ್ಥಿತ ಸಂಚು ಎಂದು ಅಲ್ಲಿನ ಅಧಿಕಾರಿಗಳು ದೃಢೀಕರಿಸಿದ್ದಾರೆ. ಮೊದಲೇ 27 ಜನರ ಬಂಧಿಸಿದ್ದರೆ ಪ್ರತಿಭಟನೆ ಮಾಡುತ್ತಿರಲಿಲ್ಲ. ಈಗ ಬಂಧಿಸಿ 500ಕ್ಕೂ ಹೆಚ್ಚು ಹಿಂದೂ ಪ್ರತಿಭಟನಾಕಾರರ ಮೇಲೆ ಎಫ್‍ಐಆರ್ ಹಾಕಿದ್ದಾರೆ. ಸಾಗರದಲ್ಲಿ ಗಣಪತಿ ಮೇಲೆ ಉಗಿದಿದ್ದಾರೆ. ನಂತರ ಕ್ಷಮೆ ಕೇಳಿದ್ದಾರೆ ಭದ್ರಾವತಿಯಲ್ಲಿ ಮುಸ್ಲಿಂ ಗೂಂಡಾಗಳು ಪಾಕಿಸ್ತಾನ್ ಜಿಂದಾಬಾದ್ ಎಂದರೂ ಇನ್ನೂ ಕ್ರಮವಾಗಿಲ್ಲ. ಭದ್ರಾವತಿ ಶಾಸಕರು ನಾನು ಇನ್ನೊಂದು ಜನ್ಮದಲ್ಲಿ ಮುಸಲ್ಮಾನ್‍ನಾಗಿ ಹುಟ್ಟುತ್ತೇನೆ ಎಂದಿದ್ದಾರೆ. ನಾನು ಸಂಗಮ್‍ವುಲ್ಲಾ ಖಾನ್ ಅವರಿಗೆ ಸವಾಲು ಹಾಕುತ್ತೇನೆ. ನೀವು ಮುಸ್ಲಿಂ ಧರ್ಮಕ್ಕೆ ಸೇರಿ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಕಾಂಗ್ರೆಸ್ ಪಕ್ಷದಿಂದ ಮುಸ್ಲಿಂ ಅಭ್ಯರ್ಥಿಯಾಗಿ ಆಯ್ಕೆಯಾಗಿ ಬನ್ನಿ ಆಗ ನಾನು ರಾಜಕಾರಣಕ್ಕೆ ರಾಜೀನಾಮೆ ನೀಡುತ್ತೇನೆ.

ಭದ್ರಾವತಿ ಶಾಸಕರು ಮುಸ್ಲಿಂರಾಗುವುದಾದರೆ ಇದೇ ಶುಕ್ರವಾರ ಅವರಿಗೆ ಮುಂಜಿಮಾಡಿಸಿ, ಮತಾಂತರ ಮಾಡುತ್ತೇವೆ. ಆದರೆ ಭದ್ರಾವತಿಯ ಹಿಂದೂಗಳು ಇದನ್ನು ಒಪ್ಪುವುದಿಲ್ಲ. ಸಂಗಮೇಶ್ ಅವರು ಕೇವಲ ಮುಸ್ಲಿಂ ಮತಗಳಿಂದ ಗೆದ್ದಿಲ್ಲ ಎಂಬುದನ್ನು ಅರಿತು ಹೇಳಿಕೆಯನ್ನು ವಾಪಾಸ್ಸು ತೆಗೆದುಕೊಳ್ಳಿ.

-ಕೆ.ಎಸ್. ಈಶ್ವರಪ್ಪ, ಮಾಜಿ ಉಪಮುಖ್ಯಮಂತ್ರಿ

ಹಿಂದೂಗಳಿಗೆ ಹಿಂದಿನಿಂದ ಚೂರಿ ಹಾಕುವವರಿದ್ದಾರೆ. ಮುಸ್ಲಿಂರಿಗೆ ಏಟು ಬಿದ್ದರೆ ತಕ್ಷಣ ಹೋಗಿ ಪರಿಹಾರ ನೀಡುತ್ತೀರಿ. ಕೇವಲ ಮುಸ್ಲಿಂರ ಮಾತ್ರ ನಿಮಗೆ ಓಟು ಹಾಕಿಲ್ಲ, ಎಲ್ಲಾ ಸಮಾಜದವರೂ ಹಾಕಿದ್ದಾರೆ. ಯಾವೊಬ್ಬ ಹಿಂದೂಗೂ ಅನ್ಯಾಯ ಮಾಡದ ರೀತಿಯಲ್ಲಿ ಸರ್ಕಾರ ನಡೆಸಿ. ಗಣೇಶ ಉತ್ಸವ, ಹನುಮ ಜಯಂತಿ ಮುಂತಾದ ಆಚರಣೆಗಳನ್ನು ಮಾಡುವುದೇ ಅಪರಾಧವೇ. ಹಿಂದೂಗಳ ಆಚರಣೆಯ ಮೆರವಣಿಗೆಗಳು ಮಸೀದಿಗಳ ಮುಂದೆ ಸಾಗಬಾರದು ಎಂದು ಇದೆಯಾ ? ಮಸೀದಿಯೊಳಗೆ ಕಲ್ಲುಗಳನ್ನು, ಮಾರಕಾಸ್ತ್ರಗಳನ್ನು, ಬಾಂಬುಗಳನ್ನು ಇಟ್ಟಿರಬಹುದಲ್ಲವೇ ? ಅದನ್ನು ತಪಾಸಣೆ ಸಭೆ ಮಾಡಿ ಎಂದು ಆಗ್ರಹಿಸಿದರು.
ಸಿಎಂ ಮತ್ತು ಡಿಸಿಎಂ ಯಾವುದೇ ಘಟನೆ ನಡೆದರೂ ಇದೊಂದು ಸಣ್ಣ ಘಟನೆ ಎಂದು ಬಿಂಬಿಸುತ್ತಾರೆ. ಪ್ರತಿಭಟಿಸಿದ ಹಿಂದೂಗಳ ಮೇಲೆಯೇ ಪೊಲೀಸರು ಲಾಠಿಪ್ರಹಾರ ಮಾಡುತ್ತಾರೆ. ಕೆಲವು ಮುಸ್ಲಿಂ ಗೂಂಡಾಗಳು ಮತ್ತೆ ಮತ್ತೆ ರಾಜ್ಯದಲ್ಲಿ ಗಲಭೆ, ದೊಂಬಿ, ಶತ್ರು ದೇಶದ ಪರ ಘೋಷಣೆಗಳನ್ನು ಕೂಗಿದ್ದಾರೆ. ಇದನ್ನು ನಿಯಂತ್ರಿಸಲು ರಾಜ್ಯ ಸರ್ಕಾರಕ್ಕೆ ಸಾಧ್ಯವಿಲ್ಲವೇ ಎಂದು ಪ್ರಶ್ನಿಸಿದರು.

ಕೂಡಲೇ ರಾಜ್ಯ ಸರ್ಕಾರ ಘಟನೆಗೆ ಕಾರಣರಾದ ಮುಸ್ಲಿಂ ಗೂಂಡಾಗಳನ್ನು ಬಂಧಿಸಬೇಕು. ಹಿಂದೂ ಹಬ್ಬಗಳ ಮೆರವಣಿಗೆಗಳಲ್ಲಿ ಮತಾಂಧರಿಂದ ಯಾವುದೇ ತೊಂದರೆಯಾಗದಂತೆ ಕಠಿಣಕ್ರಮ ಕೈಗೊಳ್ಳಬೇಕು, ರಾಜ್ಯ ಸರ್ಕಾರ ಇದೇ ರೀತಿ ಮುಂದುವರಿದರೆ ಹಿಂದೂಗಳು ತಿರುಗಿಬೀಳುತ್ತಾರೆ ಸರ್ಕಾರಕ್ಕೆ ತಕ್ಕಪಾಠ ಕಲಿಸುತ್ತಾರೆ ಕೂಡಲೇ ಸರ್ಕಾರ ತನ್ನ ನಿಲುವನ್ನು ಬದಲಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಿದರು.

ಮನವಿ ನೀಡುವ ಸಂದರ್ಭದಲ್ಲಿ ರಾಷ್ಟ್ರಭಕ್ತರ ಬಳಗದ ಸಂಚಾಲಕ ಕೆ.ಎಸ್. ಈಶ್ವರಪ್ಪ, ಕೆ.ಈ. ಕಾಂತೇಶ್, ಈ. ವಿಶ್ವಾಸ್, ಜಾದವ್, ರಮೇಶ್‍ಕುಮಾರ್ ಜಾದವ್, ಮಹೇಶ್‍ಕುಮಾರ್, ಶ್ರೀಕಾಂತ್, ಕುಬೇರಪ್ಪ, ಮೋಹನ್, ಅನಿತಾ, ವೆಂಕಟೇಶ್, ಮೂರ್ತಿ, ಮಂಜುನಾಥ್, ಸೀತಾಲಕ್ಷ್ಮೀ ಮತ್ತಿತರರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

 

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಬುದ್ಧಿ ಮತ್ತು ಇಂದ್ರಿಯಾದಿಗಳನ್ನು ಸತ್ಕಾರ್ಯಕ್ಕಾಗಿ ಮಾತ್ರ ಬಳಸಿ : ಪಂಡಿತ ಅನಿರುದ್ಧಾಚಾರ್ಯ

Next Post

ಸೈರಾಂಗ್-ಬೈರಾಬಿ ರೈಲು ಮಾರ್ಗ | ರೈಲ್ವೆ ಇಂಜಿನಿಯರಿಂಗ್ ಅದ್ಭುತ | ಯಾಕಿಷ್ಟು ಮಹತ್ವ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸೈರಾಂಗ್-ಬೈರಾಬಿ ರೈಲು ಮಾರ್ಗ | ರೈಲ್ವೆ ಇಂಜಿನಿಯರಿಂಗ್ ಅದ್ಭುತ | ಯಾಕಿಷ್ಟು ಮಹತ್ವ?

ಸೈರಾಂಗ್-ಬೈರಾಬಿ ರೈಲು ಮಾರ್ಗ | ರೈಲ್ವೆ ಇಂಜಿನಿಯರಿಂಗ್ ಅದ್ಭುತ | ಯಾಕಿಷ್ಟು ಮಹತ್ವ?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ಸಾಗರ | ಹೊಟೇಲ್ ಓನರ್ ಕಾರಲ್ಲಿ ಪತ್ತೆಯಾಯ್ತು ಬಿಹಾರಿ ಯುವಕನ ಶವ | ಎಸ್ಪಿ ನಿಖಿಲ್ ಹೇಳಿದ್ದೇನು?

April 2, 2026
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
ಭದ್ರಾವತಿಯ ಇಬ್ಬರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ, ಏನಿದು ಪ್ರಕರಣ?

ಭದ್ರಾವತಿಯ ಇಬ್ಬರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ, ಏನಿದು ಪ್ರಕರಣ?

April 2, 2026
ಜೀವ ಒತ್ತೆಯಿಟ್ಟು ವ್ಯಕ್ತಿಯ ಪ್ರಾಣ ಉಳಿಸಿದ ಹೆಡ್ ಕಾನ್‌ಸ್ಟೇಬಲ್’ಗೆ ಹೊಸ್ಮತ್ ಆಸ್ಪತ್ರೆಯಿಂದ ಪ್ರಶಸ್ತಿ

ಜೀವ ಒತ್ತೆಯಿಟ್ಟು ವ್ಯಕ್ತಿಯ ಪ್ರಾಣ ಉಳಿಸಿದ ಹೆಡ್ ಕಾನ್‌ಸ್ಟೇಬಲ್’ಗೆ ಹೊಸ್ಮತ್ ಆಸ್ಪತ್ರೆಯಿಂದ ಪ್ರಶಸ್ತಿ

April 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL