No Result
View All Result
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?
English Articles

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

by ಕಲ್ಪ ನ್ಯೂಸ್
March 5, 2026
0

Kalpa Media House  |  Bengaluru | Zee Kannada, which continues to entertain audiences with fresh and engaging content and has...

Read moreDetails

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
  • Advertise With Us
  • Grievances
  • About Us
  • Contact Us
Saturday, March 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮೂಲಭೂತ ಸೌಕರ್ಯ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲ: ಕೆ.ಬಿ. ಪ್ರಸನ್ನಕುಮಾರ್ ಆಕ್ರೋಶ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 19, 2025
in ಶಿವಮೊಗ್ಗ
0
ಮೂಲಭೂತ ಸೌಕರ್ಯ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲ: ಕೆ.ಬಿ. ಪ್ರಸನ್ನಕುಮಾರ್ ಆಕ್ರೋಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಗರದಲ್ಲಿ ಯಾವುದೇ ಅಭಿವೃದ್ಧಿಯಾಗುತ್ತಿಲ್ಲ ಇಡೀ ನಗರದಲ್ಲಿ ರಸ್ತೆಗಳು ಗುಂಡಿಗಳ ಆಗರವಾಗಿದ್ದು, 24×7 ನೀರು ಸರಬರಾಜು ಕೂಡ ಸರಿಯಾಗಿ ಆಗುತ್ತಿಲ್ಲ. ಯುಜಿಡಿ ಸಮಸ್ಯೆ, ಬೀದಿ ದೀಪಗಳ ಸಮಸ್ಯೆ ಮೀತಿಮೀರಿದ್ದು ಜಿಲ್ಲಾಡಳಿತ ಮತ್ತು ಪಾಲಿಕೆ ಮೂಲಭೂತ ಸೌಕರ್ಯಗಳನ್ನು ಸಮರ್ಪಕವಾಗಿ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಶಾಸಕ ಹಾಗೂ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಕೆ.ಬಿ. ಪ್ರಸನ್ನಕುಮಾರ್ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಸೊರಬದಲ್ಲಿ ಜಿಲ್ಲಾ ಮಂತ್ರಿಗಳು 700 ಕೋಟಿ ರೂ.ಗಳ ಕಾಮಗಾರಿಗೆ ಚಾಲನೆ ನೀಡಿದ್ದಾರೆ. ಆದರೆ ಶಿವಮೊಗ್ಗ ನಗರದಲ್ಲಿ ಅತ್ಯಂತ ಕಠಿಣ ಪರಿಸ್ಥಿತಿ ಇದ್ದು, ನೂರಾರು ಸಮಸ್ಯೆಗಳಿದ್ದರೂ ಉಸ್ತುವಾರಿ ಸಚಿವರು ಗಮನಹರಿಸುತ್ತಿಲ್ಲ. ಡಿ.ಸಿ. ಕಛೇರಿ ಎ.ಸಿ. ಕಛೇರಿ, ಪಾಲಿಕೆ ಅಧಿಕಾರಿ ಸಿಬ್ಬಂದಿಗಳು ತಮ್ಮ ವೈಯಕ್ತಿಕ ಕಾರಣಕ್ಕಾಗಿ ಮಾತ್ರ ಫೈಲುಗಳ ವಿಲೇವಾರಿ ಮಾಡುತ್ತಿದ್ದಾರೆ. ಅದಕ್ಕಾಗಿ ಹೆಚ್ಚಿನ ಸಮಯ ವಿನಿಯೋಗಿಸುತ್ತಿದ್ದು, ನಾಗರೀಕರ ಸಮಸ್ಯೆಯ ಬಗ್ಗೆ ನಿರ್ಲಕ್ಷ್ಯ ಧೋರಣೆ ತಳೆದಿದ್ದಾರೆ ಎಂದರು.
ಶ್ರೇಷ್ಠ ನಾಯಕ ಜನಸಾಮಾನ್ಯರ ಸಂಕಷ್ಟಗಳಿಗೆ ಸ್ಪಂಧಿಸುತ್ತಿದ್ದ ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಮಗ ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪನವರು ಜಿಲ್ಲೆಯ ಪ್ರಮುಖ ಸಮಸ್ಯೆಗಳ ಬಗ್ಗೆ ಎಡಗಣ್ಣನ್ನು ಎತ್ತಿಕೂಡ ನೋಡುತ್ತಿಲ್ಲ. ಏರ್‍ಪೋರ್ಟ್ ರಸ್ತೆಯಲ್ಲಿ ರಾತ್ರಿಹೊತ್ತು ಬೀದಿ ದೀಪಗಳು ಉರಿಯುತ್ತಿಲ್ಲ. ಪ್ರಮುಖ ಬಡಾವಣೆಗಳಲ್ಲಿ ಮತ್ತು ಪ್ರಮುಖ ರಸ್ತೆಗಳಲ್ಲಿ ಬೀದಿ ದೀಪಗಳ ಸಮಸ್ಯೆ ಇದೆ. 24×7 ನೀರು ಸಂಪು ಮತ್ತು ಮೋಟಾರ್ ಇಲ್ಲದೆ ನೀರಿನ ಟ್ಯಾಂಕಿಗೆ ಮಹಡಿಯ ಮೇಲೆ ಬರುವುದಾಗಿ ಹೇಳುತ್ತಿದ್ದರೂ ಈಗ ಒಂದು ಗಂಟೆ ನೀರು ಬಿಟ್ಟರೆ ಅದೇ ಸಾಕು ಎನ್ನುವ ಮಟ್ಟಿಗೆ ಪರಿಸ್ಥಿತಿಯಾಗಿದೆ. ಜನರದ್ದೇ ದುಡ್ಡಿನಲ್ಲಿ ಕನೆಕ್ಷನ್ ಕೊಡಿಸಿದ ಮಹಾನುಭಾವರು ಅಗೆದ ಗುಂಡಿಗಳನ್ನೂ ಕೂಡ ಮುಚ್ಚುತ್ತಿಲ್ಲ. ಎಲ್ಲಾ ರಸ್ತೆಗಳು ನೀರಿಗಾಗಿ ಹಾಳಾಗಿದೆ. ಜನರ ಬಳಿ ಕಟ್ಟಿಸಿಕೊಂಡ ದುಡ್ಡಿನಲ್ಲೇ ಡಾಂಬರೀಕರಣ ಮಾಡಬಹುದಿತ್ತು. ಮೊದಲು ಸಚಿವರು ನಗರದ ಎಲ್ಲಾ ರಸ್ತೆಗಳಿಗೆ ಡಾಂಬರೀಕರಣ ಮಾಡಲಿ ಕಳೆದ ಎರಡೂವರೆ ವರ್ಷಗಳಿಂದ ಯಾವುದೇ ಕಾಮಗಾರಿ ಆಗಿಲ್ಲ ಎಂದರು.

ಯುಜಿಡಿ, ಬಾಕ್ಸ್ ಡ್ರೈನೇಜ್ ಸಮಸ್ಯೆ ಕೂಡ ಗಂಭೀರವಾಗಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ರೌಡಿಸಂ, ಗಾಂಜಾ, ಓಸಿ ಎಲ್ಲೆಮೀರಿದೆ. ಟ್ರಾಫಿಕ್ ಪೊಲೀಸರು ದಂಡ ಹಾಕುವುದರಲ್ಲಿ ರಾಜ್ಯದಲ್ಲೇ ನಂಬರ್ ಒನ್ ಆಗಿದ್ದು ಮರದ ಮೂಲೆಯಲ್ಲಿ ಅಡಗಿಕೊಂಡು ದರೋಡೆಕೋರರನ್ನು ಹಿಡಿದ ಹಾಗೆ ಅಮಾಯಕರನ್ನು ಹಿಡಿದು ದಂಡ ಹಾಕುತ್ತಿದ್ದಾರೆ. ಎಷ್ಟಿದೆಯೋ ಅಷ್ಟು ವಸೂಲಿ ಕೂಡ ಮಾಡುತ್ತಿದ್ದಾರೆ ಇದು ನಿಲ್ಲಬೇಕು ಈ ಸಚಿವರಿಗೆ ಮುಖ್ಯಮಂತ್ರಿಗಳಿಗೆ ಆಪ್ತರಾಗಿದ್ದು ಕೂಡಲೇ ಅನುದಾನ ತಂದು ನಗರವನ್ನು ಗುಂಡಿಭಾಗ್ಯಗಳಿಂದ ಕಾಪಾಡಿ ಎಂದು ಅವರು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಪ್ರಮುಖರಾದ ದೀಪಕ್‍ಸಿಂಗ್, ಹೆಚ್.ಎಂ. ಸಂಗಯ್ಯ, ಶ್ಯಾಂ, ಗಂಧದಮನೆ ನರಸಿಂಹ, ಬೊಮ್ಮನಕಟ್ಟೆ ಮಂಜುನಾಥ್, ರಮೇಶ್‍ನಾಯಕ್, ವಿಜಯಕುಮಾರ್ ಮತ್ತಿತರರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಜಾತ್ಯತೀತತೆ, ಸೌಹಾರ್ದತೆ ಒಳಗೊಂಡ ಕನ್ನಡ ಪ್ರಜ್ಞೆ ದಾರಿದೀಪವಾಗಲಿ: ಬರಗೂರು ರಾಮಚಂದ್ರಪ್ಪ ಆಶಯ

Next Post

ಬೆಂಗಳೂರು | 21 ವಿದ್ಯಾರ್ಥಿಗಳ ನೃತ್ಯಾರೋಹಣ ಸಂಪನ್ನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬೆಂಗಳೂರು | 21 ವಿದ್ಯಾರ್ಥಿಗಳ ನೃತ್ಯಾರೋಹಣ ಸಂಪನ್ನ

ಬೆಂಗಳೂರು | 21 ವಿದ್ಯಾರ್ಥಿಗಳ ನೃತ್ಯಾರೋಹಣ ಸಂಪನ್ನ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆಗೆ ಶ್ರೀರಾಮಚಂದ್ರಾಪುರ ಮಠದ ಅಭಿನಂದನೆ

ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆಗೆ ಶ್ರೀರಾಮಚಂದ್ರಾಪುರ ಮಠದ ಅಭಿನಂದನೆ

March 7, 2026
’ಹಾರ್ಲೆ-ಡೇವಿಡ್ಸನ್ ಮತ್ತು ಹೀರೋ ಮೋಟೋಕಾರ್ಪ್ ಪ್ರೀಮಿಯಂ ನೆಟ್‌ವರ್ಕ್’ ಭಾರತದಲ್ಲಿ ವೇಗವಾಗಿ ವಿಸ್ತರಿಸುತ್ತಿದೆ

’ಹಾರ್ಲೆ-ಡೇವಿಡ್ಸನ್ ಮತ್ತು ಹೀರೋ ಮೋಟೋಕಾರ್ಪ್ ಪ್ರೀಮಿಯಂ ನೆಟ್‌ವರ್ಕ್’ ಭಾರತದಲ್ಲಿ ವೇಗವಾಗಿ ವಿಸ್ತರಿಸುತ್ತಿದೆ

March 7, 2026
RGUHS ಸೈಕಾಲಜಿ ಎಂಎಸ್‌ಸಿ ಫಲಿತಾಂಶ | ಶಿವಮೊಗ್ಗದ ಅಶೋಕ್ ಪೈ ಕಾಲೇಜಿಗೆ 10 ರಲ್ಲಿ 7 ರ‍್ಯಾಂಕ್

RGUHS ಸೈಕಾಲಜಿ ಎಂಎಸ್‌ಸಿ ಫಲಿತಾಂಶ | ಶಿವಮೊಗ್ಗದ ಅಶೋಕ್ ಪೈ ಕಾಲೇಜಿಗೆ 10 ರಲ್ಲಿ 7 ರ‍್ಯಾಂಕ್

March 7, 2026
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯ, ಅಭಿವೃದ್ಧಿ ಶೂನ್ಯ: ಶಾಸಕ ಚನ್ನಬಸಪ್ಪ ವಾಗ್ದಾಳಿ

ಶಿವಮೊಗ್ಗದ ಅಭಿವೃದ್ಧಿಗೆ ಶೂನ್ಯ ಕೊಡುಗೆ ನೀಡಿದ ಜನವಿರೋಧಿ ಬಜೆಟ್: ಶಾಸಕ ಚನ್ನಬಸಪ್ಪ ವಾಗ್ಧಾಳಿ

March 7, 2026
ಕಲ್ಲು ಬಂಡೆ ಬಿದ್ದು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಸಾವು

ಕಲ್ಲು ಬಂಡೆ ಬಿದ್ದು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಸಾವು

March 7, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL