No Result
View All Result
Blood Donation Camp Successfully Organised at Mysuru Division
English Articles

Blood Donation Camp Successfully Organised at Mysuru Division

by ಕಲ್ಪ ನ್ಯೂಸ್
June 16, 2026
0

Kalpa Media House  | Mysuru | South Western Railway, Mysuru Division, organised a Blood Donation Camp in collaboration with Railway...

Read moreDetails
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
  • Advertise With Us
  • Grievances
  • About Us
  • Contact Us
Thursday, June 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮನೆಕಟ್ಟಿಕೊಳ್ಳಲು ಅವಕಾಶ ನೀಡದ ಪಿಡಿಓ ವಿರುದ್ಧ ಗ್ರಾಪಂ ಸದಸ್ಯನ ಏಕಾಂಗಿ ಪ್ರತಿಭಟನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 12, 2025
in ಶಿವಮೊಗ್ಗ
0
ಮನೆಕಟ್ಟಿಕೊಳ್ಳಲು ಅವಕಾಶ ನೀಡದ ಪಿಡಿಓ ವಿರುದ್ಧ ಗ್ರಾಪಂ ಸದಸ್ಯನ ಏಕಾಂಗಿ ಪ್ರತಿಭಟನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ವಸತಿ ಯೋಜನೆಯಡಿ ಬಡವರಿಗೆ ಮನೆ ಕಟ್ಟಿಕೊಳ್ಳಲು ಪಿಡಿಓ ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿ ತಾಲ್ಲೂಕಿನ ಸೋಗಾನೆ ಗ್ರಾಮ ಪಂಚಾಯಿತಿ ಸದಸ್ಯ ಅನಿಲ್ ಕುಮಾರ್ ಪಂಚಾಯಿತಿ ಕಚೇರಿ ಎದುರು ಮಂಗಳವಾರ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು.

ಶಿವಮೊಗ್ಗ ತಾಲ್ಲೂಕು ಸೋಗಾನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜ್ಯೋತಿನಗರ, ವಿನಾಯಕನಗರ, ಸಿದ್ದರಗುಡಿ ಗ್ರಾಮಗಳು ಸಂಪೂರ್ಣ ಸರ್ಕಾರಿ ಪ್ರದೇಶದ ಗ್ರಾಮಗಳಾಗಿವೆ. ಉಳಿದಂತೆ ಹಾರೇಕಟ್ಟೆ, ಸೋಗಾನೆ, ಓತಿಘಟ್ಟ ಗ್ರಾಮಗಳು ಬಹುತೇಕ ಸರ್ಕಾರಿ ಜಾಗದಲ್ಲಿವೆ. ಇಲ್ಲಿನ ಜನರು ಹತ್ತಾರು ವರ್ಷಗಳಿಂದ ಜೀವನ ಸಾಗಿಸುತ್ತಿದ್ದಾರೆ.
ಈಗಾಗಲೇ ಅನೇಕರಿಗೆ ಸರ್ಕಾರದಿಂದ 2017 ರಲ್ಲಿ ಹಕ್ಕುಪತ್ರವನ್ನು ಸಹ ನೀಡಲಾಗಿದೆ. ಇದೀಗ ಆ ಮನೆಗಳಲ್ಲಿ ಸದಸ್ಯರ ಸಂಖ್ಯೆ ಹೆಚ್ಚಾಗಿದ್ದು, ಉಳಿದ ಮನೆಯ ಪಕ್ಕದಲ್ಲೇ ಇರುವ ಅಲ್ಪ-ಸ್ವಲ್ಪ ಜಾಗಗಳಲ್ಲಿ ಬಡವರು, ನಿರ್ಗತಿಕರಿಗೆ ವಸತಿ ಯೋಜನೆಯಡಿ ಮನೆಕಟ್ಟಿಕೊಳ್ಳಲು ಅವಕಾಶ ನೀಡಿ ಅವರ ಜೀವನಕ್ಕೆ ಅನುಕೂಲ ಮಾಡಿಕೊಡುವ ಬದಲಾಗಿ ಇದು ಸರ್ಕಾರಿ ಜಾಗ ಮನೆಕಟ್ಟಿಕೊಳ್ಳಲು ಅವಕಾಶ ನೀಡುವುದಿಲ್ಲ ಎಂದು ಸಬೂಬು ನೀಡುತ್ತಿದ್ದಾರೆ ಎಂದು ಅನಿಲ್ ಆರೋಪಿಸಿದರು.

Also read: ನಿಮ್ಮ ಮಕ್ಕಳನ್ನು ಟಿವಿ, ಮೊಬೈಲ್, ದುಶ್ಚಟಗಳಿಂದ ದೂರವಿರಿಸುವುದು ಹೇಗೆ? ಇಲ್ಲಿದೆ ಸರಳ ವಿಧಾನ

ವಸತಿ ಯೋಜನೆಯಡಿ ಮನೆ ಪಡೆಯಬೇಕಾದರೇ ಜಾಗದ ಹಕ್ಕುಪತ್ರವಾಗಲಿ, ಪಂಚಾಯಿತಿ ಖಾತೆಯಾಗಲಿ ಒದಗಿಸುವಂತೆ ಯಾವುದೇ ಆದೇಶ ಇರುವುದಿಲ್ಲ. ಆದರೆ ಪಿಡಿಒ ಇದಕ್ಕೆ ತದ್ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ. ಹಕ್ಕುಪತ್ರ ಇರುವ ಜಾಗಕ್ಕಷ್ಟೇ ಮನೆ ನೀಡುತ್ತೇವೆ ಎನ್ನುತ್ತಿದ್ದು, ಹಕ್ಕುಪತ್ರ ಇಲ್ಲದ ಜನರು ಇದರಿಂದ ತೊಂದರೆ ಎದುರಿಸುವಂತಾಗಿದೆ. ಇದರಿಂದ ಸರ್ಕಾರದಿಂದ ಮನೆ ಪಡೆಯುವುದು ಗಗನಕುಸುಮ ಎಂಬಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಸೋಗಾನೆ ಪಂಚಾಯಿತಿ ವ್ಯಾಪ್ತಿಯ ಬಹುತೇಕ ಗ್ರಾಮಗಳ ಜನರು ಈಗಾಗಲೇ ತಮ್ಮ ಸರ್ವಸ್ವವೇ ಆಗಿದ್ದ ಜಮೀನುಗಳನ್ನು ವಿಮಾನ ನಿಲ್ದಾಣಕ್ಕಾಗಿ ತ್ಯಾಗ ಮಾಡಿದ್ದಾರೆ. ಇದೀಗ ಉಳಿದ ಅಲ್ಪ ಸ್ವಲ್ಪ ಜಾಗದಲ್ಲಿ ಸಂತ್ರಸ್ತರಿಗೆ ಮನೆ ಕಟ್ಟಿಕೊಳ್ಳಲು ಅವಕಾಶ ನೀಡದೇ ವಂಚಿಸುತ್ತಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಅನಿಲ್ ಪ್ರಶ್ನಿಸಿದರು.

ಪ್ರತಿಭಟನೆಗೆ ಬೆಂಬಲ

ಗ್ರಾ.ಪಂ ಸದಸ್ಯ ಪ್ರತಿಭಟನೆ ನಡೆಸುತ್ತಿರುವ ವಿಷಯವನ್ನು ತಿಳಿದ ನೊಂದ ಗ್ರಾಮಸ್ಥರು ಸ್ಥಳಕ್ಕೆ ಆಗಮಿಸಿ ಬೆಂಬಲ ಸೂಚಿಸಿದ್ದಲ್ಲದೇ ಮುಂದಿನ ದಿನಗಳಲ್ಲಿ ನಿಮ್ಮ ಹೋರಾಟಕ್ಕೆ ಕೈ ಜೋಡಿಸುವುದಾಗಿ ನೈತಿಕ ಸ್ಥೈರ್ಯ ತುಂಬುತ್ತಿದ್ದ ಸನ್ನಿವೇಶ ಕಂಡು ಬಂತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಿಮ್ಮ ಮಕ್ಕಳನ್ನು ಟಿವಿ, ಮೊಬೈಲ್, ದುಶ್ಚಟಗಳಿಂದ ದೂರವಿರಿಸುವುದು ಹೇಗೆ? ಇಲ್ಲಿದೆ ಸರಳ ವಿಧಾನ

Next Post

ಕೆ.ಇ. ಕಾಂತೇಶ್ 45ನೇ ಹುಟ್ಟುಹಬ್ಬ | ಮಾ.27ರಂದು ‘ಆಶೀರ್ವಾದ’ ಕಾರ್ಯಕ್ರಮ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೆ.ಇ. ಕಾಂತೇಶ್ 45ನೇ ಹುಟ್ಟುಹಬ್ಬ | ಮಾ.27ರಂದು ‘ಆಶೀರ್ವಾದ’ ಕಾರ್ಯಕ್ರಮ

ಕೆ.ಇ. ಕಾಂತೇಶ್ 45ನೇ ಹುಟ್ಟುಹಬ್ಬ | ಮಾ.27ರಂದು 'ಆಶೀರ್ವಾದ' ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Rescue of 10 cows being transported illegally in Holehonnur

ಹೊಳೆಹೊನ್ನೂರು | ಅಕ್ರಮವಾಗಿ ಸಾಗಿಸುತ್ತಿದ್ದ 10 ಗೋವುಗಳ ರಕ್ಷಣೆ | ಚಾಲಕ ಮುನೀರ್ ವಶಕ್ಕೆ

June 17, 2026
CMCRI Chitradurga

ಚಿತ್ರದುರ್ಗ | CMCRIನಲ್ಲಿ ತಜ್ಞರ ವಿಶೇಷ ಉಪನ್ಯಾಸ | ವಿದ್ಯಾರ್ಥಿಗಳಿಗೆ ಹೊಸ ದಿಕ್ಕು

June 17, 2026
ಜೆಸಿಐ ಶಿವಮೊಗ್ಗ ರಾಯಲ್ಸ್ ಘಟಕದ ವತಿಯಿಂದ ರಕ್ತದಾನ ಶಿಬಿರ

ಜೆಸಿಐ ಶಿವಮೊಗ್ಗ ರಾಯಲ್ಸ್ ಘಟಕದ ವತಿಯಿಂದ ರಕ್ತದಾನ ಶಿಬಿರ

June 17, 2026
ಅಡಿಕೆ ತೋಟದಲ್ಲಿ ಔಷಧಿ ಸಿಂಪಡಣೆ ಮಾಡುತ್ತಿದ್ದ ಕಾರ್ಮಿಕ ಸಾವು

ಸಹಶಿಕ್ಷಕರು, ಅಡುಗೆ ಕೆಲಸದವರೊಂದಿಗೆ ಜಗಳ | ಮುಖ್ಯ ಶಿಕ್ಷಕ ಆತ್ಮಹತ್ಯೆ

June 17, 2026
ಜೂ.18 ರಂದು ಸ್ವಾನಂದಾಶ್ರಮದಲ್ಲಿ ಶ್ರೀ ಏಕಾಕ್ಷರ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ

ಜೂ.18 ರಂದು ಸ್ವಾನಂದಾಶ್ರಮದಲ್ಲಿ ಶ್ರೀ ಏಕಾಕ್ಷರ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ

June 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL