No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Friday, September 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮೆಗ್ಗಾನ್ ಆವರಣದಲ್ಲಿ ಮಾಜಿ ಸಿಎಂ ಬಂಗಾರಪ್ಪ ಪುತ್ಥಳಿ ಸ್ಥಾಪಿಸಿ | ಕೆಪಿಸಿಸಿ ಸಂಯೋಜಕ ಮೋಹನ್ ಆಗ್ರಹ

kalpa News by kalpa News
March 10, 2025
in ಶಿವಮೊಗ್ಗ
0
ಮೆಗ್ಗಾನ್ ಆವರಣದಲ್ಲಿ ಮಾಜಿ ಸಿಎಂ ಬಂಗಾರಪ್ಪ ಪುತ್ಥಳಿ ಸ್ಥಾಪಿಸಿ | ಕೆಪಿಸಿಸಿ ಸಂಯೋಜಕ ಮೋಹನ್ ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಧೀಮಂತ ರಾಜಕಾರಣಿ ಮಾಜಿ ಮುಖ್ಯಮಂತ್ರಿ ದಿ. ಎಸ್. ಬಂಗಾರಪ್ಪ #S Bangarappa ಅವರ ಕೊಡುಗೆ ಅಪಾರ ಹಾಗೂ ಅನನ್ಯ. ಆ ನಿಟ್ಟಿನಲ್ಲಿ ಬಂಗಾರಪ್ಪ ಅವರ ಪುತ್ಥಳಿಯನ್ನು ಮೆಗ್ಗಾನ್ ಆಸ್ಪತ್ರೆಯ #McGan Hospital ಆವರಣದಲ್ಲಿ ಸ್ಥಾಪಿಸಬೇಕು ಎಂದು ಕೆಪಿಸಿಸಿ ಸಂಯೋಜಕ ಹಾಗೂ ಅಖಿಲ ಕರ್ನಾಟಕ ಡಿ.ಕೆ.ಶಿವಕುಮಾರ್ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷರಾದ ಆರ್. ಮೋಹನ್ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

ಸೋಮವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ನಾಡು ಕಂಡ ಧೀಮಂತ ರಾಜಕಾರಣಿ, ಬಡವರ ಬಂಧು, ಅಲ್ಪಸಂಖ್ಯಾತರು, ದಲಿತರು, ಹಿಂದುಳಿದವರು ಸೇರಿದಂತೆ ಎಲ್ಲಾ ವರ್ಗದವರ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ಬಂಗಾರಪ್ಪ ನವರು ನಾಯಕರಲ್ಲ ನಾಯಕರನ್ನು ಸೃಷ್ಟಿ ಮಾಡುವ ವಿಶ್ವ ವಿದ್ಯಾಲಯ. ನಾವು ಇಂದು ಸಮೃದ್ಧಿಯಿಂದ ನೀರು ಕುಡಿಯಲು ಬಂಗಾರಪ್ಪ ಅವರ ಕೊಡುಗೆ ಕಾರಣ ಎಂದು ಸ್ಮರಿಸಿದರು.
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅತ್ಯಾಧುನಿಕ ಸೌಲಭ್ಯವನ್ನು ಹೊಂದಿರುವ ಅತ್ಯುತ್ತಮ ಆಸ್ಪತ್ರೆಗಳಲ್ಲಿ ಮೆಗ್ಗಾನ್ ಆಸ್ಪತ್ರೆ ಸಹ ಒಂದಾಗಿದೆ. ಇದರಿಂದಾಗಿ ಜಿಲ್ಲೆಯಷ್ಟೇ ಅಲ್ಲ. ಬೇರೆ ಜಿಲ್ಲೆಗಳಿಂದಲೂ ಸಹ ರೋಗಿಗಳು ಚಿಕಿತ್ಸೆ ಪಡೆಯಲು ಇಲ್ಲಿಗೆ ಬರುತ್ತಿದ್ದಾರೆ. ಇಂತಹ ಆಸ್ಪತ್ರೆ ಸ್ಥಾಪನೆಗೆ ಅಡಿಗಲ್ಲು ಹಾಕಿದ ಕೀರ್ತಿ ಬಂಗಾರಪ್ಪನವರಿಗೆ ಸಲ್ಲುತ್ತದೆ. ಆದ್ದರಿಂದ ಈ ಆಸ್ಪತ್ರೆಯ ಆವರಣದಲ್ಲಿ ಅವರ ಪ್ರತಿಮೆ ಸ್ಥಾಪಿಸುವುದು ಸೂಕ್ತವಾಗಿದೆ ಎಂದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಈ ಹಿಂದೆ ಇಂಧನ ಸಚಿವರಾಗಿದ್ದಾಗ, ಮೆಗ್ಗಾನ್ ಆಸ್ಪತ್ರೆಯ ಆವರಣದಲ್ಲಿ ನಡೆದ ವಿದ್ಯುತ್ ವಿತರಣಾ ಘಟಕ ಉದ್ಘಾಟನಾ ಸಮಾರಂಭದಲ್ಲಿ ಈ ಬಗ್ಗೆ ಪ್ರಸ್ತಾಪಿಸಿದರು. ಆದರೆ ಇದುವರೆಗೂ ಈ ಆಶಯ ಈಡೇರಿಲ್ಲ. ಬಂಗಾರಪ್ಪನವರ ಮಗ ಮಧು ಬಂಗಾರಪ್ಪನವರು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಈ ಸಂದರ್ಭದಲ್ಲಿ ಬಂಗಾಪ್ಪನವರು ಪ್ರತಿಮೆ ಸ್ಥಾಪಿಸಿದಲ್ಲಿ ಇದಕ್ಕೆ ಮತ್ತಷ್ಟು ಮಹತ್ವ ಬಂದಂತಾಗುತ್ತದೆ.
ಜಿಲ್ಲೆಯ ಅಭಿವೃದ್ಧಿಯಲ್ಲಿ ಬಂಗಾರಪ್ಪನವರ ಪಾತ್ರ ಮಹತ್ವದ್ದಾಗಿದೆ. ರಾಜ್ಯದ ಮುಖ್ಯಮಂತ್ರಿಯಾಗಿ ಅವರು ಜಾರಿಗೊಳಿಸಿದ ಅಕ್ಷಯ, ಆಶ್ರಯ, ಆರಾಧನಾ ಮತ್ತಿತರ ಜನಪರ ಯೋಜನೆಗಳು ಇಂದಿಗೂ ಜನಮಾನಸದಲ್ಲಿ ಅಚ್ಚಳಿಯದೇ ಉಳಿದಿವೆ.

Also read: ಯಾವುದೇ ದಿನಾಚರಣೆಗಳು ಅರ್ಥಪೂರ್ಣವಾಗಿರಬೇಕು: ವಾಗ್ದೇವಿ ಬಸವರಾಜ್ ಅಭಿಮತ

ರೈತರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ಪೂರೈಕೆ, ಗಾಜನೂರಿನಿಂದ ಶಿವಮೊಗ್ಗ ನಗರಕ್ಕೆ ಕುಡಿಯುವ ನೀರು ಪೂರೈಕೆ ಯೋಜನೆ ಅಸ್ತು ಸೇರಿದಂತೆ ಅನೇಕಾನೇಕ ಅಭಿವೃದ್ಧಿ ಹಾಗೂ ಜನಪರ ಕಾರ್ಯಗಳು ನಡೆದಿವೆ.

ಸಾರ್ವಜನಿಕ ಬದುಕಿನಲ್ಲಿ ಆದರ್ಶರೆನಿಸಿಕೊಂಡವರ ಪ್ರತಿಮೆ ಸ್ಥಾಪಿಸಿ ಗೌರವ ಸಲ್ಲಿಸುವ ರೂಢಿ ಇದೆ. ಅಂತೆಯೇ ಬಂಗಾರಪ್ಪನವರ ಪ್ರತಿಮೆ ಸ್ಥಾಪಿಸಿದಲ್ಲಿ ಮಹತ್ವ ಬರುತ್ತದೆ. ಈ ಸಂಬಂಧ ಜಿಲ್ಲಾಧಿಕಾರಿಯವರ ಮುಖಾಂತರ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಆರೋಗ್ಯ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಲಾಗುವುದು.

ಬಂಗಾರಪ್ಪನವರ ಕಂಚಿನ ಪ್ರತಿಮೆಯನ್ನು ನಿರ್ಮಿಸಬೇಕೆಂದುಕೊಂಡಿದ್ಡು, ಈ ಪ್ರತಿಮೆಗೆ ಜಾಗ ಗುರುತಿಸಿ ಅದನ್ನು ಸ್ಥಾಪಿಸಲು ರಾಜ್ಯ ಸರ್ಕಾರಕ್ಕೆ 6 ತಿಂಗಳ ಗಡುವನ್ನು ನೀಡುತ್ತೇವೆ. ಅದರೊಳಗೆ ಈ ಪ್ರತಿಮೆಯನ್ನು ಸ್ಥಾಪಿಸಬೇಕೆಂದು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಸಿದ್ದಪ್ಪ, ಚಲುವಾದಿ, ಯಲವಟ್ಟಿ ವಿಜಯ್ ಕುಮಾರ್, ತಂಗರಾಜ್, ದೇವೇಂದ್ರಪ್ಪ, ಮಹೇಶ್ ಕುಮಾರ್, ರಮೇಶ್, ರಾಮಲು, ರಾಜಣ್ಣ, ಮಣಿಕಂಠ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4
Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsMcGan HospitalNews_in_KannadaNews_KannadaS BangarappaShimogaShivamoggaNewsಮಲೆನಾಡು_ಸುದ್ಧಿಮಾಜಿ ಮುಖ್ಯಮಂತ್ರಿ ದಿ. ಎಸ್. ಬಂಗಾರಪ್ಪಮೆಗ್ಗಾನ್ ಆಸ್ಪತ್ರೆಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಯಾವುದೇ ದಿನಾಚರಣೆಗಳು ಅರ್ಥಪೂರ್ಣವಾಗಿರಬೇಕು: ವಾಗ್ದೇವಿ ಬಸವರಾಜ್ ಅಭಿಮತ

Next Post

ಕ್ಯಾನ್ಸರ್ ಗುಣಪಡಿಸುವ ಖಾಯಿಲೆ, ಆತಂಕಪಡುವ ಅಗತ್ಯವಿಲ್ಲ: ಡಾ. ರಾಜನಂದಿನಿ

kalpa News

kalpa News

Next Post
ಕ್ಯಾನ್ಸರ್ ಗುಣಪಡಿಸುವ ಖಾಯಿಲೆ, ಆತಂಕಪಡುವ ಅಗತ್ಯವಿಲ್ಲ: ಡಾ. ರಾಜನಂದಿನಿ

ಕ್ಯಾನ್ಸರ್ ಗುಣಪಡಿಸುವ ಖಾಯಿಲೆ, ಆತಂಕಪಡುವ ಅಗತ್ಯವಿಲ್ಲ: ಡಾ. ರಾಜನಂದಿನಿ

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL