No Result
View All Result
SWR Mysuru Division Excels with Record Passenger Revenue and Strong Commercial Growth
English Articles

SWR Mysuru Division Excels with Record Passenger Revenue and Strong Commercial Growth

by ಕಲ್ಪ ನ್ಯೂಸ್
April 2, 2026
0

Kalpa Media House  |  Mysuru | The Mysuru Division has recorded an exceptional performance during the financial year 2025–26, achieving...

Read moreDetails
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
SWR to run special trains for Good Friday, Easter rush

SWR to run special trains for Good Friday, Easter rush

March 30, 2026
  • Advertise With Us
  • Grievances
  • About Us
  • Contact Us
Thursday, April 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರಾಯಲ್ ಆರ್ಕಿಡ್ ನಲ್ಲಿ ಸೀರೆ ಹಬ್ಬ | ಕಾರ್ಯಕ್ರಮಕ್ಕೆ ಮಾಜಿ ಡಿಸಿಎಂ ಈಶ್ವರಪ್ಪ ಚಾಲನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 13, 2026
in ಶಿವಮೊಗ್ಗ
0
ರಾಯಲ್ ಆರ್ಕಿಡ್ ನಲ್ಲಿ ಸೀರೆ ಹಬ್ಬ | ಕಾರ್ಯಕ್ರಮಕ್ಕೆ ಮಾಜಿ ಡಿಸಿಎಂ ಈಶ್ವರಪ್ಪ ಚಾಲನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮೈಸೂರು ಸಿಲ್ಕ್ ಕ್ರೇಪ್ ಸೀರೆ #Mysore Silk Crape Saree ಭಾರತೀಯ ಸಂಸ್ಕøತಿಯ ಪ್ರತೀಕವಾಗಿದ್ದು, ನಟಿ ಕಾರುಣ್ಯ #Actress Karunya ram ಅವರು ಬೃಹತ್ ಸೀರೆಹಬ್ಬ ಮಾಡುವುದರ ಮೂಲಕ ಹೆಣ್ಣು ಮಕ್ಕಳಿಗೆ ಸ್ವ-ಉದ್ಯೋಗ ಮಾಡಲು ಸ್ಫೂರ್ತಿಯಾಗಿದ್ದಾರೆ. ಇಂದಿನಿಂದ ಮೂರು ದಿನಗಳ ಕಾಲ ರಾಯಲ್ ಆರ್ಕೇಡ್‍ನಲ್ಲಿ ನಡೆಯುವ ಈ ಸೀರೆ ಹಬ್ಬದಲ್ಲಿ ಭಾಗವಹಿಸಿ, ಪ್ರೋತ್ಸಾಹಿಸುವಂತೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ #K S Eshwarappa ಹೇಳಿದ್ದಾರೆ.

ಅವರು ಇಂದು ನಗರದ ರಾಯಲ್ ಆರ್ಕೇಡ್‍ನಲ್ಲಿ ಸೆಂಟರ್‍ನಲ್ಲಿ ‘ಅವಿರಾ ಉಡುಪು’ ಸಂಸ್ಥೆಯಿಂದ ಹಮ್ಮಿಕೊಂಡಿದ್ದ ಮೂರು ದಿನಗಳ ಸೀರೆಹಬ್ಬವನ್ನು ಉದ್ಘಾಟಿಸಿ ಮಾತನಾಡಿದರು.
ಇವತ್ತಿನ ಈ ಸೀರೆಹಬ್ಬದಲ್ಲಿ ತುಂಬಾ ಕಲೆಕ್ಷನ್‍ಗಳಿದ್ದು ಮಹಿಳೆಯರಿಗೆ ಒಂದು ನಿಜವಾದ ಹಬ್ಬವಾಗಿದೆ. ಸೀರೆಗಳು ಹೆಣ್ಣು ಮಕ್ಕಳಿಗೆ ಸ್ಫೂರ್ತಿ ತುಂಬುತ್ತದೆ. ಭಾರತೀಯ ಸಂಸ್ಕøತಿಯ ಪ್ರತೀಕವೂ ಹೌದು. ಹೆಣ್ಣು ಮಕ್ಕಳಿಗೆ ಮಾತ್ರ ಅವರಿಗೆ ಬೇಕಾದ ಸೆಲೆಕ್ಷನ್ ಗೊತ್ತಾಗುತ್ತದೆ. ಅವರೇ ಖುದ್ದಾಗಿ ಬಂದು ಯುಗಾದಿ ಹಬ್ಬಕ್ಕೆ ತಮಗೆ ಬೇಕಾದ ಸೀರೆಯನ್ನು ಆಯ್ಕೆಮಾಡುವಂತೆ ಮತ್ತು ಈ ಸೀರೆಹಬ್ಬ ಯಶಸ್ವಿಯಾಗಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ನಟಿ ಕಾರುಣ್ಯ ರಾಮ್, ಸಮನ್ವಯ ಕಾಶಿ, ಮಮತಾ ಶಿವಣ್ಣ, ಉಮಾದೇವಿ, ಡಾ.ರಘುನಂದನ್, ಈ. ವಿಶ್ವಾಸ್ ಸೇರಿದಂತೆ ಹಲವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Actress Karunya ramK S EshwarappaKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsMysore Silk Crape SareeNews in KannadaNews KannadaShimogaShivamoggaNewsಕೆ.ಎಸ್. ಈಶ್ವರಪ್ಪನಟಿ ಕಾರುಣ್ಯಮಲೆನಾಡು_ಸುದ್ಧಿಮೈಸೂರು ಸಿಲ್ಕ್ ಕ್ರೇಪ್ ಸೀರೆಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಚಿಕ್ಕಮಗಳೂರು | 50 ಅಡಿ ಆಳಕ್ಕೆ ಬಿದ್ದ ಲಾರಿ | ತಪ್ಪಿದ ಭಾರೀ ಅನಾಹುತ

Next Post

ಎಪ್ರಿಲ್ 10ರಿಂದ 20 | ಪುತ್ತೂರು ಮಹಾಲಿಂಗೇಶ್ವರ ಜಾತ್ರೆ | ಏನೆಲ್ಲಾ ಕಾರ್ಯಕ್ರಮ ನಡೆಯಲಿದೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಎಪ್ರಿಲ್ 10ರಿಂದ 20 | ಪುತ್ತೂರು ಮಹಾಲಿಂಗೇಶ್ವರ ಜಾತ್ರೆ | ಏನೆಲ್ಲಾ ಕಾರ್ಯಕ್ರಮ ನಡೆಯಲಿದೆ?

ಎಪ್ರಿಲ್ 10ರಿಂದ 20 | ಪುತ್ತೂರು ಮಹಾಲಿಂಗೇಶ್ವರ ಜಾತ್ರೆ | ಏನೆಲ್ಲಾ ಕಾರ್ಯಕ್ರಮ ನಡೆಯಲಿದೆ?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಸರಕು ಸಾಗಣೆ, ಆದಾಯ ವೃದ್ಧಿಯಲ್ಲಿ ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗ ಮೈಲಿಗಲ್ಲು ದಾಖಲೆ

ಸರಕು ಸಾಗಣೆ, ಆದಾಯ ವೃದ್ಧಿಯಲ್ಲಿ ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗ ಮೈಲಿಗಲ್ಲು ದಾಖಲೆ

April 2, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

April 2, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ತಿರುಪತಿ, ಹುಬ್ಬಳ್ಳಿ, ಹೈದರಾಬಾದ್ ಸೇರಿ ಹಲವು ರೈಲುಗಳ ಸಂಚಾರದಲ್ಲಿ ಮಹತ್ವದ ಬದಲಾವಣೆ

April 2, 2026
ಬೈಯಪ್ಪನಹಳ್ಳಿ ಮತ್ತು ಬೆಂಗಳೂರು ಕಂಟೋನ್ಮೆಂಟ್ ನಡುವಿನ ಹೊಸ ರೈಲು ಮಾರ್ಗ ವೇಗ ಪರೀಕ್ಷೆ

ಬೈಯಪ್ಪನಹಳ್ಳಿ ಮತ್ತು ಬೆಂಗಳೂರು ಕಂಟೋನ್ಮೆಂಟ್ ನಡುವಿನ ಹೊಸ ರೈಲು ಮಾರ್ಗ ವೇಗ ಪರೀಕ್ಷೆ

April 2, 2026
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!