No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Monday, August 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮಾ.1-20ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ | ಸಿದ್ಧತೆ ಹೇಗಿದೆ?

kalpa News by kalpa News
February 19, 2025
in ಶಿವಮೊಗ್ಗ
0
ಮಾ.1-20ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ | ಸಿದ್ಧತೆ ಹೇಗಿದೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಜಿಲ್ಲೆಯಲ್ಲಿ ಮಾರ್ಚ್ 1 ರಿಂದ 20 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ #Second PUC Exam ನಡೆಯಲಿದ್ದು ಪರೀಕ್ಷೆಗಳು ಶಾಂತಿಯುತವಾಗಿ ಮತ್ತು ಸುವ್ಯವಸ್ಥಿತವಾಗಿ ನಡೆಯಲು ಅವಶ್ಯಕವಾದ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಚಂದ್ರಪ್ಪ ಎಸ್ ಗುಂಡಪಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಮಂಗಳವಾರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಸಿದ್ದತೆ ಕುರಿತು ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಒಟ್ಟು 39 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 18218 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಶಿವಮೊಗ್ಗದಲ್ಲಿ 16 ಭದ್ರಾವತಿ 06, ತೀರ್ಥಹಳ್ಳಿ 03, ಸಾಗರ 05, ಹೊಸನಗರ 03, ಶಿಕಾರಿಪುರ 04, ಸೊರಬ 02 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

ಪರೀಕ್ಷೆಗಳು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆವರೆಗೆ ರವರೆಗೆ ನಡೆಯಲಿದ್ದು, 17193 ರೆಗ್ಯಲರ್ ವಿದ್ಯಾರ್ಥಿಗಳು, 526 ರಿಪೀಟರ್ ಹಾಗೂ 496 ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವರು.

Also read: ಹೆಚ್.ಡಿ. ಕುಮಾರಸ್ವಾಮಿ ಆರೋಗ್ಯದಲ್ಲಿ ಏರುಪೇರು | ಆಸ್ಪತ್ರೆಗೆ ದಾಖಲು

ಪ್ರಶ್ನೆ ಪತ್ರಿಕೆ ಸಾಗಾಟ ಮಾಡಲು ತ್ರಿಸದಸ್ಯ ಸಮಿತಿ ನೇಮಿಸಲಾಗಿದೆ. ಮುಖ್ಯ ಅಧೀಕ್ಷಕರು, ಉತ್ತರ ಪತ್ರಿಕೆ ಪಾಲಕರ ನೇಮಕವಾಗಿದೆ. ಹಾಗೂ ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬರಂತೆ ಸಹ ಮುಖ್ಯ ಅಧೀಕ್ಷಕರು ಮತ್ತು ಜಾಗೃತ ದಳದ ಸದಸ್ಯರನ್ನು ನೇಮಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಆದೇಶಿಸಲಾಗಿದೆ.

ಪೊಲೀಸ್ ಇಲಾಖೆಯಿಂದ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಬಂದೋಬಸ್ತ್ ಒದಗಿಸಲಾಗುವುದು. ಪರೀಕ್ಷಾ ಕೇಂದ್ರಗಳ ಅಧೀಕ್ಷಕರಿಗೆ ಈಗಾಗಲೇ ತರಬೇತಿ ನೀಡಲಾಗಿದ್ದು, ಅವರು ತಮ್ಮ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುವ ಪರೀಕ್ಷಾ ಸಿಬ್ಬಂದಿಗೆ ತರಬೇತಿ ನೀಡುವಂತೆ ತಿಳಿಸಿದರು.
ಸಿಸಿ ಕ್ಯಾಮೆರಾ ಕಡ್ಡಾಯ 

ಈ ಬಾರಿ ಪರೀಕ್ಷೆ ನಡೆಯುವುದನ್ನು ವೆಬ್ ಕ್ಯಾಸ್ಟಿಂಗ್ ಮೂಲಕ ವೀಕ್ಷಿಸಲಾಗುವುದು. ಆದ್ದರಿಂದ ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಸಿ.ಸಿ. ಕ್ಯಾಮರಾ ಅಳವಡಿಕೆ ಕಡ್ಡಾಯವಾಗಿದೆ. ಯಾವ ಕೇಂದ್ರದಲ್ಲಿ ಇಲ್ಲವೋ ಮಾಹಿತಿ ನೀಡಿ ಈಗಲೇ ಸಿಸಿ ಕ್ಯಾಮೆರಾ ಅಳವಡಿಸಬೇಕು. ಪರೀಕ್ಷಾ ಕೇಂದ್ರಗಳ ಅಧೀಕ್ಷಕರು ಈ ಬಗ್ಗೆ ಪರಿಶೀಲಿಸಿ ಖಾತ್ರಿಪಡಿಸಿಕೊಳ್ಳಬೇಕು ಎಂದರು.
ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾರ್ಥಿಗಳಿಗೆ ಕುಡಿಯುವ ನೀರು, ಸೂಕ್ತ ಆಸನಗಳ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಸೂಚನೆ ನೀಡಿದರು.

ಪರೀಕ್ಷೆಗೆ ನಿಯೋಜನೆಗೊಂಡ ಅಧಿಕಾರಿಗಳು ಅನುಸರಿಸಬೇಕಾದ ಮಾರ್ಗಸೂಚಿಗಳ ಬಗ್ಗೆ ತಿಳಿಸಿದ ಅವರು ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಅಚ್ಚುಕಟ್ಟಾಗಿ ಕರ್ತವ್ಯ ನಿರ್ವಹಿಸುವ ಮೂಲಕ ಪರೀಕ್ಷೆಯನ್ನು ಯಶಸ್ವಿಗೊಳಿಸಬೇಕೆಂದು ತಿಳಿಸಿದರು.
ಸಭೆಯಲ್ಲಿ ಡಿಡಿಪಿಐ ಮಂಜುನಾಥ್, ಬಿಇಓ ರಮೇಶ್, ಪರೀಕ್ಷೆಗೆ ನಿಯೋಜನೆಗೊಂಡ ಅಧಿಕಾರಿಗಳು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4
Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaSecond PUC Exam ನಡೆಯಲಿದ್ದುShimogaShivamoggaNewsದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹೆಚ್.ಡಿ. ಕುಮಾರಸ್ವಾಮಿ ಆರೋಗ್ಯದಲ್ಲಿ ಏರುಪೇರು | ಆಸ್ಪತ್ರೆಗೆ ದಾಖಲು

Next Post

ಹುಲಿ ಮೃತದೇಹ ಪತ್ತೆ | ಸಮಗ್ರ ತನಿಖೆಗೆ ಸಚಿವ ಈಶ್ವರ ಖಂಡ್ರೆ ಸೂಚನೆ

kalpa News

kalpa News

Next Post
ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದೂಡಲು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಒತ್ತಾಯ

ಹುಲಿ ಮೃತದೇಹ ಪತ್ತೆ | ಸಮಗ್ರ ತನಿಖೆಗೆ ಸಚಿವ ಈಶ್ವರ ಖಂಡ್ರೆ ಸೂಚನೆ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL