No Result
View All Result
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ
English Articles

Shivamogga: Two Wrestlers Win Gold at South India Championship

by ಕಲ್ಪ ನ್ಯೂಸ್
June 8, 2026
0

Kalpa Media House  |  Shivamogga   | Two athletes from the District Youth Empowerment and Sports Department Sports School in Shivamogga...

Read moreDetails
ಫಿಲಿಪೈನ್ಸ್‌ನಲ್ಲಿ ಭೂಕಂಪ | 7.8 ತೀವ್ರತೆಯ ಕಂಪನಕ್ಕೆ 12 ಸಾವು | ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ

Magnitude 7.8 Earthquake Hits Southern Philippines, Kills 12; Tsunami Alerts Issued

June 8, 2026
ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

Zojila Tunnel Nears Completion | A Milestone in India’s Infrastructure & National Security

June 8, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

World Yogasana Championships 2026: Hosts India extend lead at top of medals tally with 22 gold

June 7, 2026
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

Heritage Weighing Machine Restored, Unveiled at Mysuru Railway Museum

June 7, 2026
  • Advertise With Us
  • Grievances
  • About Us
  • Contact Us
Monday, June 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಮಾಜಮುಖಿ ಪತ್ರಿಕೋದ್ಯಮ ಕಣ್ಮರೆ: ಹಿರಿಯ ಪತ್ರಕರ್ತ ತ್ಯಾಗರಾಜ್ ವಿಷಾದ

ಪತ್ರಿಕಾ ದಿನಾಚರಣೆ, ಪತ್ರಿಭಾ ಪುರಸ್ಕಾರ ಮತ್ತು ವೃತ್ತಿ ಬಾಂಧರವರಿಗೆ ಸನ್ಮಾನ ಕಾರ್ಯಕ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 31, 2025
in ಶಿವಮೊಗ್ಗ
0
ಸಮಾಜಮುಖಿ ಪತ್ರಿಕೋದ್ಯಮ ಕಣ್ಮರೆ: ಹಿರಿಯ ಪತ್ರಕರ್ತ ತ್ಯಾಗರಾಜ್ ವಿಷಾದ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಪತ್ರಿಕೋದ್ಯಮಕ್ಕೆ ಈಗ ಲಾಭವೇ ಮುಖ್ಯವಾಗಿದ್ದು, ಸಮಾಜಮುಖಿ ಎನ್ನುವುದನ್ನು ಹುಡುಕುವಂತಾಗಿದೆ ಎಂದು ಹಿರಿಯ ಪತ್ರಕರ್ತ ಹಾಗೂ ಉಪ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಪಿ. ತ್ಯಾಗರಾಜ್ ವಿಷಾದ ವ್ಯಕ್ತಪಡಿಸಿದ್ದಾರೆ.

ಪ್ರೆಸ್ ಟ್ರಸ್ಟ್ ವತಿಯಿಂದ ಇಂದು ಪತ್ರಿಕಾಭವನದಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ, ಪತ್ರಿಭಾ ಪುರಸ್ಕಾರ ಮತ್ತು ವೃತ್ತಿ ಬಾಂಧರವರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪತ್ರಿಕಾ ದಿನಾಚರಣೆ ಎನ್ನುವುದು ಪತ್ರಿಕೋದ್ಯಮ ಸಮಾಜಮುಖಿಯಾಗಿದೆಯಾ, ಪತ್ರಿಕಾ ಧರ್ಮ ಪಾಲಿಸುವ ವಾತಾವರಣ ಇದೀಯಾ ಎನ್ನುವುದನ್ನು ಮನನ ಮಾಡಿಕೊಳ್ಳುವುದಕ್ಕೆ ಒಂದು ನೆಪ. ಈ ನಿಟ್ಟಿನಲ್ಲಿ ಶಿವಮೊಗ್ಗ ಪ್ರೆಸ್‍ಟ್ರಸ್ಟ್ ಆಯೋಜಿಸಿರುವ ಕಾರ್ಯಕ್ರಮ ಅರ್ಥಪೂರ್ಣವಾಗಿದೆ. ಇದು ಪತ್ರಿಕಾ ದಿನಾಚರಣೆ ಎನ್ನುವುದಕ್ಕಿಂತ ಕುಟುಂಬದ ಕಾರ್ಯಕ್ರಮವಾಗಿದೆ ಎಂದು ಅಭಿಪ್ರಾಯಪಟ್ಟರು.

ಹಿಂದೆ ಪತ್ರಿಕೆಗಳು ಸ್ವಾತಂತ್ರ್ಯಕ್ಕಾಗಿ ದುಡಿದವು. ಆನಂತರ ದೇಶ ಅಭಿವೃದ್ದಿ ಗೆ ತಮ್ಮದೇ ಕೊಡುಗೆ ನೀಡಿದವು. ಇವರೆಡರ ಹಂತಗಳನ್ನು ದಾಟಿ ಇವತ್ತು ಮೂರನೇ ಹಂತದಲ್ಲಿರುವ ಪತ್ರಿಕೋದ್ಯಮ ದೊಡ್ಡ ಸವಾಲುಗಳ ನಡುವೆ ಇದೆ ಎಂದು ವಿಶ್ಲೇಷಿಸಿದ ಅವರು, ಮಾಧ್ಯಮ ಎನ್ನುವುದೀಗ ಉದ್ಯಮವಾಗಿದೆ. ಈ ಪ್ರಭಾವದಲ್ಲಿ ಸಮಾಜಮುಖಿ ಪತ್ರಿಕೋದ್ಯಮ ಎನ್ನುವುದು ಹುಡುಕುವಂತಾಗಿದೆ ಎಂದರು.

ಇವತ್ತಿನ ಪತ್ರಿಕೋದ್ಯಮಕ್ಕೆ ಲಾಭವೇ ಉದ್ದೇಶವಾಗಿದೆ. ಅದರ ಒತ್ತಡದಲ್ಲಿ ಪತ್ರಕರ್ತರ ವೃತ್ತಿಪರತೆ ಮೇಲೆ ಅದು ಗಂಭೀರ ಪರಿಣಾಮ ಬೀರಿದೆ. ಹಿಂದೆ ನಾನು ರಾಜಕೀಯ ವರದಿಗಾರನಾಗಿ ಕೆಲಸ ಮಾಡಿದವನು. ಕಳೆದ ಎಂಟು ವರ್ಷಗಳಿಂದ ಒರ್ವ ರಾಜಕೀಯ ವ್ಯಕ್ತಿಗೆ ಮಾಧ್ಯಮ ಸಲಹೆಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಇಲ್ಲಿನಾನು ಕಂಡಂತೆ ಪತ್ರಿಕೋದ್ಯಮದಲ್ಲಿ ರಾಜಕೀಯ ತೂರಿಕೊಂಡಿದೆ. ಅದು ಡಾಳಾಗಿಕಾಣುತ್ತಿದೆ. ಇದು ತುಂಬಾ ಬೇಸರ ತರಿಸಿದೆ ಎಂದರು.
ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ, ಛಾಯಾಚಿತ್ರ ಪ್ರದರ್ಶನ ಉದ್ಘಾಟಿಸಿದರು. ಹಿರಿಯ ವಾರ್ತಾಧಿಕಾರಿ ಆರ್. ಮಾರುತಿ ಇದ್ದರು. ಪ್ರೆಸ್‍ಟ್ರಸ್ಟ್ ಅಧ್ಯಕ್ಷ ಎನ್. ಮಂಜುನಾಥ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಟ್ರಸ್ಟ್ ಕಾರ್ಯದರ್ಶಿ ನಾಗರಾಜ್ ನೇರಿಗೆ ಸ್ವಾಗತಿಸಿದರು.

ಸಭೆಯಲ್ಲಿ ಗಣ್ಯರಾದ ಹೆಚ್.ಎಂ. ಚಂದ್ರಶೇಖರಪ್ಪ, ಹೆಚ್.ಎಸ್. ಸುಂದರೇಶ್, ಎಸ್.ಪಿ. ಶೇಷಾದ್ರಿ, ಕೆ.ಟಿ. ಗಂಗಾಧರ್, ಗುರುಮೂರ್ತಿ, ಹಾಲೇಶಪ್ಪ, ದಯಾನಂದ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಶಿಕಾರಿಪುರ ಸರ್ವಜ್ಞ ಪತ್ರಿಕೆಯ ಸಂಪಾದಕ ಎಸ್.ಬಿ. ಮಠದ್, ಜೇಂಕಾರ್ ಅಡ್ವೆಟೈಸರ್ಸ್‍ನ ವ್ಯವಸ್ಥಾಪಕ ನಿರ್ದೇಶಕ ನರೇಶ್ ಕುಮಾರ್ ಟಿ.ಎ., ವಿಜಯ ಕರ್ನಾಟಕ ಪತ್ರಿಕೆಯ ಮುದ್ರಣ ವಿಭಾಗದ ವ್ಯವಸ್ಥಾಪಕ ನಾಗಪ್ಪ ಗೌಡ್ರು, ಡಿಸೈಜನರ್ ಎಂ.ಸಿ. ರಾಜು, ಕನ್ನಡ ಪ್ರಭ ಜಾಹೀರಾತು ವಿಭಾಗದ ಕಾರ್ತೀಕ್ ಚಂದ್ರ ಮೌಳಿ, ವಿಜಯವಾಣಿಯ ಪತ್ರಿಕಾ ಛಾಯಾಗ್ರಾಹಕ ಶಿವಮೊಗ್ಗ ಯೋಗರಾಜ್, ರಿಪಬ್ಲಿಕ್ ಕನ್ನಡದ ವೀಡಿಯೋ ಜರ್ನಲಿಸ್ಟ್ ಚಿರಾಗ್, ಹಿರಿಯ ಪತ್ರಿಕಾ ವಿತರಕ ಮಂಜುನಾಥ್ ಬಿ. ಅವರುಗಳನ್ನು ಸನ್ಮಾನಿಸಲಾಯಿತು. ಹಾಗೆಯೇ ಪತ್ರಕರ್ತರ ಮಕ್ಕಳು ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದವರನ್ನು ಕೂಡ ಅಭಿನಂದಿಸಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಸಮಾಜಮುಖಿ ಕೆಲಸಗಳು ವ್ಯಕ್ತಿಯ ಉದ್ಯಮವನ್ನು ಕೂಡ ಬೆಳೆಸುತ್ತದೆ: ಈಶ್ವರಪ್ಪ

Next Post

ಸಾಗರ | ಐವರಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಾಗರ | ಐವರಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಸಾಗರ | ಐವರಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

June 8, 2026
5 ದಿನಗಳ ‘ಕಾಯಕ ಸೇತು’ ಉದ್ಯೋಗ ಮೇಳಕ್ಕೆ ಚಾಲನೆ: 2,000ಕ್ಕೂ ಹೆಚ್ಚು ಮಹಿಳೆಯರಿಗೆ ಅವಕಾಶ

5 ದಿನಗಳ ‘ಕಾಯಕ ಸೇತು’ ಉದ್ಯೋಗ ಮೇಳಕ್ಕೆ ಚಾಲನೆ: 2,000ಕ್ಕೂ ಹೆಚ್ಚು ಮಹಿಳೆಯರಿಗೆ ಅವಕಾಶ

June 8, 2026
ಕೆಸಿಇಟಿ ಫಲಿತಾಂಶ | ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಅತ್ಯುತ್ತಮ ಸಾಧನೆ

ಕೆಸಿಇಟಿ ಫಲಿತಾಂಶ | ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಅತ್ಯುತ್ತಮ ಸಾಧನೆ

June 8, 2026
ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ : ನಾಲ್ವರು ಚಾಲಕರ ವಿರುದ್ಧ ಕೇಸ್

ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ : ನಾಲ್ವರು ಚಾಲಕರ ವಿರುದ್ಧ ಕೇಸ್

June 8, 2026
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ

Shivamogga: Two Wrestlers Win Gold at South India Championship

June 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL