No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Thursday, May 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ಕೆ.ಎಸ್. ಈಶ್ವರಪ್ಪನವರ ನಿವಾಸಕ್ಕೆ ನಟ ಡಾಲಿ ಧನಂಜಯ ಭೇಟಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 7, 2025
in ಶಿವಮೊಗ್ಗ
0
ಶಿವಮೊಗ್ಗ | ಕೆ.ಎಸ್. ಈಶ್ವರಪ್ಪನವರ ನಿವಾಸಕ್ಕೆ ನಟ ಡಾಲಿ ಧನಂಜಯ ಭೇಟಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಖ್ಯಾತ ಚಲನಚಿತ್ರ ನಟ ಡಾಲಿ ಧನಂಜಯ #Daali Dhananjaya ಅವರು ಇಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ ತಮ್ಮ ವಿವಾಹಕ್ಕೆ ಆಮಂತ್ರಣ ನೀಡಿದರು.

ಧನಂಜಯ ಅವರು ವೃತ್ತಿಯಿಂದ ವೈದ್ಯೆಯಾಗಿರುವ ಡಾ. ಧನ್ಯತಾ ಅವರೊಂದಿಗೆ ಫೆ.16ರಂದು ವಿವಾಹವಾಗಲಿದ್ದಾರೆ. ತಮ್ಮ ವಿವಾಹಕ್ಕೆ ರಾಜ್ಯ ಎಲ್ಲ ಸೆಲೆಬ್ರಟಿಗಳು, ರಾಜಕಾರಣಿಗಳು ಸೇರಿದಂತೆ ಗಣ್ಯಾತಿಗಣ್ಯರನ್ನು ಆಹ್ವಾನಿಸುತ್ತಿದ್ದಾರೆ.
ಅದೇ ರೀತಿಯಲ್ಲಿ ಇಂದು ಕೆ.ಎಸ್. ಈಶ್ವರಪ್ಪ #K S Eshwarappa ಅವರ ನಿವಾಸಕ್ಕೆ ಭೇಟಿ ನೀಡಿದ ಧನಂಜಯ, ವಿವಾಹ #Marriage ಕಾರ್ಯಕ್ರಮದಲ್ಲಿ ತಮ್ಮ ಕುಟುಂಬ ಸಹಿತ ಭಾಗವಹಿಸುವಂತೆ ಕೋರಿದರು.

2024ರ ನವೆಂಬರ್ ತಿಂಗಳಿನಲ್ಲಿ ಅರಸೀಕೆರೆಯ ಕಾಳಿಂಗನಹಳ್ಳಿಯಲ್ಲಿ ಧನಂಜಯ ಅವರು ತಮ್ಮ ನಿಶ್ಚಿತಾರ್ಥವನ್ನು ಸರಳವಾಗಿ ನಡೆಸಿಕೊಂಡಿದ್ದರು. ಇನ್ನು, ಫೆ. 16ರಂದು ಮೈಸೂರಿನ ಎಕ್ಸಿಬಿಷನ್ ಗ್ರೌಂಡ್’ನಲ್ಲಿ ಇಬ್ಬರ ಮದುವೆ ನಡೆಯಲಿದೆ.

Also read: ಖ್ಯಾತ ವೈದ್ಯ ಡಾ. ನಾಗೇಂದ್ರಪ್ಪ ಅವರಿಗೆ ಪಿತೃ ವಿಯೋಗ

ಡಾಲಿಯ ಕೈಹಿಡಿಯುತ್ತಿರುವ ಧನ್ಯತಾ ಅವರು ವೈದ್ಯೆಯಾಗಿದ್ದಾರೆ. ನ.1ರಂದು ಭಾವಿ ಪತ್ನಿಯನ್ನು ವಿಶೇಷ ಕವನದೊಂದಿಗೆ ಪರಿಚಯಿಸಿದ್ದರು.

ಕೆಲವು ವರ್ಷಗಳ ಹಿಂದೆ ಧನಂಜಯ್ ಮತ್ತು ಧನ್ಯತಾ ಭೇಟಿಯಾಗಿದ್ದರು. ಪರಿಚಯ ಸ್ನೇಹ, ಸ್ನೇಹ ಪ್ರೀತಿಯಾಗಿ ಬದಲಾಗಿತ್ತು. ಕೆಲವು ವರ್ಷಗಳಿಂದ ಪ್ರೇಮಪಾಶದಲ್ಲಿದ್ದ ಜೋಡಿ ಮದುವೆ ಬಂಧನಕ್ಕೊಳಗಾಗುತ್ತಿದ್ದಾರೆ.
ತುಮಕೂರು ಜಿಲ್ಲೆಯವರಾದ ಧನಂಜಯ್ ಶಿಕ್ಷಣವನ್ನು ಮೈಸೂರಿನಲ್ಲಿ ಪಡೆದುಕೊಂಡಿದ್ದಾರೆ. ಇನ್ನು ಚಿತ್ರದುರ್ಗ ಮೂಲದವರಾದ ಧನ್ಯತಾ ಸಹ ಮೈಸೂರಿನಲ್ಲಿ ವೈದ್ಯಕೀಯ ಶಿಕ್ಷಣ ಪಡೆದಿದ್ದು, ಮಧ್ಯಮ ವರ್ಗದ ಕುಟುಂಬದಿಂದ ಬಂದಿದ್ದಾರೆ. ಕೆಲವು ವರ್ಷಗಳಿಂದ ಪ್ರೀತಿಯುಲ್ಲಿದ್ದರೂ ಈ ವಿಷಯವನ್ನು ಇಬ್ಬರು ಗುಟ್ಟಾಗಿ ಇರಿಸಿದ್ದರು.

2013ರಲ್ಲಿ ಡೈರೆಕ್ಟರ್ ಸ್ಪೆಷಲ್ ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಎಂಟ್ರಿಕೊಟ್ಟ ಡಾಲಿ ಧನಂಜಯ್ ದೈತ್ಯ ಪ್ರತಿಭೆಯಾಗಿ ಬೆಳೆದಿದ್ದಾರೆ. ನಾಯಕ ನಟನಾಗಿ, ಚಿತ್ರ ನಿರ್ಮಾಪಕನಾಗಿಯೂ ಕನ್ನಡ ಚಿತ್ರರಂಗಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ.

ಇದಕ್ಕೂ ಮುನ್ನ ಧನಂಜಯ ನಟಿಸಿದ್ದ ಜಯನಗರ 4 ಬ್ಲಾಕ್ ಎಂಬ ಶಾರ್ಟ್ ಮೂವಿ ಯೂಟ್ಯೂಬ್’ನಲ್ಲಿ ಅದ್ಬುತ ಯಶಸ್ಸು ಕಂಡಿತ್ತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: Daali DhananjayaK S EshwarappaKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsMarriageNews_in_KannadaNews_KannadaShimogaShivamoggaNewsಕೆ.ಎಸ್. ಈಶ್ವರಪ್ಪಡಾಲಿ ಧನಂಜಯಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಖ್ಯಾತ ವೈದ್ಯ ಡಾ. ನಾಗೇಂದ್ರಪ್ಪ ಅವರಿಗೆ ಪಿತೃ ವಿಯೋಗ

Next Post

ಶಾಲೆಯಲ್ಲಿ ಕುಸಿದುಬಿದ್ದ 9ರ ಬಾಲಕಿ | ಆಸ್ಪತ್ರೆಗೆ ದಾಖಲಿಸುವ ಮುನ್ನವೇ ಹಾರಿಹೋಗಿತ್ತು ಪ್ರಾಣಪಕ್ಷಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಾಲೆಯಲ್ಲಿ ಕುಸಿದುಬಿದ್ದ 9ರ ಬಾಲಕಿ | ಆಸ್ಪತ್ರೆಗೆ ದಾಖಲಿಸುವ ಮುನ್ನವೇ ಹಾರಿಹೋಗಿತ್ತು ಪ್ರಾಣಪಕ್ಷಿ

ಶಾಲೆಯಲ್ಲಿ ಕುಸಿದುಬಿದ್ದ 9ರ ಬಾಲಕಿ | ಆಸ್ಪತ್ರೆಗೆ ದಾಖಲಿಸುವ ಮುನ್ನವೇ ಹಾರಿಹೋಗಿತ್ತು ಪ್ರಾಣಪಕ್ಷಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಬಂಗಾಳದ ಬೀದಿ ಬದಿಯ ‘ಝಲ್ ಮುರಿ’ ಮತ್ತು ಮೋದಿಯವರ ಜನಸಾಮಾನ್ಯರೊಂದಿಗಿನ ಬಾಂಧವ್ಯ: ಒಂದು ವಿಶ್ಲೇಷಣೆ

ಬಂಗಾಳದ ಬೀದಿ ಬದಿಯ ‘ಝಲ್ ಮುರಿ’ ಮತ್ತು ಮೋದಿಯವರ ಜನಸಾಮಾನ್ಯರೊಂದಿಗಿನ ಬಾಂಧವ್ಯ: ಒಂದು ವಿಶ್ಲೇಷಣೆ

May 6, 2026
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದು ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ: ಗಣೇಶ್ ಆಕ್ರೋಶ

ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದು ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ: ಗಣೇಶ್ ಆಕ್ರೋಶ

May 6, 2026
ಕುವೆಂಪು ವಿವಿ ರಾಷ್ಟ್ರವೇ ತಿರುಗಿ ನೋಡುವಂತಹ ಸಾಧನೆ: ಸಚಿವ ಸುಧಾಕರ್ ಪ್ರಶಂಸೆ

ಕುವೆಂಪು ವಿವಿ ರಾಷ್ಟ್ರವೇ ತಿರುಗಿ ನೋಡುವಂತಹ ಸಾಧನೆ: ಸಚಿವ ಸುಧಾಕರ್ ಪ್ರಶಂಸೆ

May 6, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಧ್ಯಾನ – ಸಾತ್ವಿಕ ಜೀವನಶೈಲಿ ಮನಸ್ಸನ್ನು ಶುದ್ಧಗೊಳಿಸುತ್ತವೆ: ಸಾಧ್ವಿ ಶುಭಕರಿ ಜೀ

May 6, 2026
ಕೌಶಲ ಆಧಾರಿತ ಶಿಕ್ಷಣ ನೀಡಲು ರಾಷ್ಟ್ರೀಯ ಶಿಕ್ಷಣ ನೀತಿ ಸಹಕಾರಿ: ಪ್ರೊ. ಅನಿಲ್ ಸಹಸ್ರಬುಧೆ

ಕೌಶಲ ಆಧಾರಿತ ಶಿಕ್ಷಣ ನೀಡಲು ರಾಷ್ಟ್ರೀಯ ಶಿಕ್ಷಣ ನೀತಿ ಸಹಕಾರಿ: ಪ್ರೊ. ಅನಿಲ್ ಸಹಸ್ರಬುಧೆ

May 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL