No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Saturday, April 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

25 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಸೂಡಾ ಅಧ್ಯಕ್ಷ ಸುಂದರೇಶ್ ಗುದ್ದಲಿಪೂಜೆ

ಪಾರ್ಕ್ ಗಳ ಅಭಿವೃದ್ದಿ, ರಸ್ತೆ ಕಾಮಗಾರಿ, ಆಟೋ ನಿಲ್ದಾಣಗಳ ನಿರ್ಮಾಣ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 4, 2026
in ಶಿವಮೊಗ್ಗ
0
25 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಸೂಡಾ ಅಧ್ಯಕ್ಷ ಸುಂದರೇಶ್ ಗುದ್ದಲಿಪೂಜೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಗರವನ್ನು ಸುಂದರೊಳಿಸಲು ಹಾಗೂ ಜನರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸೂಡಾ ವತಿಯಿಂದ ಪಾರ್ಕ್ಗಳ ಅಭಿವೃದ್ದಿ, ಕೆರೆಗಳ ಅಭಿವೃದ್ದಿ, ಆಟೋ ನಿಲ್ದಾಣಗಳ ನಿರ್ಮಾಣ ಮತ್ತು ಅಪಾರ್ಟ್ಮೆಂಟ್ ನಿರ್ಮಾಣಕ್ಕೆ ಕ್ರಮ ವಹಿಸಲಾಗಿದೆ ಎಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ತಿಳಿಸಿದರು.

ಬುಧವಾರ ನಗರದ ವಿವಿಧೆಡೆ ಪಾರ್ಕ್ ಅಭಿವೃದ್ದಿ, ರಸ್ತೆ ಕಾಮಗಾರಿ ಮತ್ತು ಆಟೋ ನಿಲ್ದಾಣ ಕಾಮಗಾರಿಗಳಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು.
ಜೆ ಹೆಚ್ ಪಟೇಲ್ ಬಡಾವಣೆಯ ಎಫ್ ಬ್ಲಾಕ್‌ನಲ್ಲಿ ರೂ.25 ಲಕ್ಷ ವೆಚ್ಚದಲ್ಲಿ ಪಾರ್ಕ್ ಅಭಿವೃದ್ದಿ ಹಾಗೂ ಸಹಕಾರ ನಗರದ ಚಂದ್ರಶೇಖರ್ ಅವರ ಮನೆಯಿಂದ ರೂ. 25 ಲಕ್ಷ ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿದರು.

ಸೋಮಿನಕೊಪ್ಪದ ಆದರ್ಶನಗರ, ಹುಚ್ಚರಾಯ ಕಾಲೋನಿ ಪಿ & ಟಿ ಕಾಲೋನಿ ಕ್ರಾಸ್, ಎಲ್ ಬಿ ಎಸ್ ನಗರ, ಕುವೆಂಪು ನಗರ ಡಬಲ್ ರಸ್ತೆ ಮತ್ತು ಜೆಎನ್‌ಎನ್‌ಸಿಇ ಐದು ಕಡೆ ಸೇರಿ ಒಟ್ಟು ರೂ.20 ಲಕ್ಷ ವೆಚ್ಚದಲ್ಲಿ ಸಾರ್ವಜನಿಕರು ಮತ್ತು ಆಟೋ ಚಾಲಕರ ಅನುಕೂಲಕ್ಕಾಗಿ ಆಟೋ ನಿಲ್ದಾಣಗಳನ್ನು ನಿರ್ಮಿಸಲು ಗುದ್ದಲಿ ಪೂಜೆ ಹಾಗೂ ರೂ.25 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಕುವೆಂಪು ನಗರ ಹತ್ತಿರದ ಎನ್‌ಇಎಸ್ ಬಡಾವಣೆಯ ಉದ್ಯಾನವನ ಅಭಿವೃದ್ದಿ ಮತ್ತು ಓಪನ್ ಜಿಮ್ ಉದ್ಘಾಟಿಸಿದರು.

ಶಿವಮೊಗ್ಗ-ಭದ್ರಾವತಿ ವ್ಯಾಪ್ತಿಯಲ್ಲಿ 22 ಕೆರೆಗಳನ್ನು ಹೈಟೆಕ್ ಆಗಿ ಅಭಿವೃದ್ದಿಪಡಿಸಲಾಗುವುದು. ಈಗಾಗಲೇ 7 ಕೆರೆಗಳ ಟೆಂಡರ್ ಪ್ರಕ್ರಿಯೆ ಆಗಿದೆ, 4 ಕೆರೆಗಳ ಅಭಿವೃದ್ದಿಗೆ ಕಾರ್ಯಾದೇಶವಾಗಿದೆ ವಾಕಿಂಗ್ ಪಾಥ್, ಮಕ್ಕಳ ಆಟಿಕೆಗಳು, ಫೆನ್ಸ್, ಲೈಟ್, ಐಲ್ಯಾಂಡ್ ನಿರ್ಮಾಣ ಸೇರಿದಂತೆ ಅತ್ಯಂತ ಸುಂದರವಾಗಿ ಕೆರೆಗಳನ್ನು ಅಭಿವೃದ್ದಿಸಲು ಯೋಜನೆ ರೂಪಿಸಲಾಗಿದೆ.
ನಗರದಲ್ಲಿ ನಿವೇಶನ ಸಿಗುವುದು ಕಷ್ಟವಾಗಿರುವ ಹಿನ್ನೆಲೆ ಸಾರ್ವಜನಿಕರಿಗೆ ಹಂಚಲು ಜೆ ಹೆಚ್ ಪಟೇಲ್ ಬಳಿ 1.5 ಎಕರೆಯಲ್ಲಿ ಅಪಾರ್ಟ್ಮೆಂಟ್ ನಿರ್ಮಿಸಲು ಯೋಜನೆ ರೂಪಿಸಲಾಗುತ್ತಿದೆ. ಇಲ್ಲಿಯ 100 ಅಡಿ ರಸ್ತೆಯಲ್ಲಿ ಮಾಲ್ ನಿರ್ಮಿಸಲು ಪ್ರಸ್ತಾವನೆ ಕಳುಹಿಸಲಾಗಿದೆ ಎಂದರು.

ಇತ್ತೀಚೆಗೆ ನಗರ ಪ್ರದೇಶದಲ್ಲಿ ಉಷ್ಣಾಂಶ ಹೆಚ್ಚುತ್ತಿದೆ. ಆದ್ದರಿಂದ ಗಿಡಗಳನ್ನು ನೆಡುವುದು, ಪಾರ್ಕ್ ಅಭಿವೃದ್ದಿ ಪಡಿಸುವುದು ಅತ್ಯವಶ್ಯಕವಾಗಿದೆ. ನಾವು ಹೆಚ್ಚೆಚ್ಚು ಗಿಡಗಳನ್ನು ನೆಟ್ಟು ನಗರವನ್ನು ಸುಂದರವಾಗಿ ಮತ್ತು ಹಸಿರಾಗಿ ಇಟ್ಟುಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಸೂಡಾ ಎಇಇ ಬಸವರಾಪ್ಪ, ಎಇಇ ಗಂಗಾಧರಸ್ವಾಮಿ, ಮುಖಂಡರು, ಬಡಾವಣೆಗಳ ನಿವಾಸಿಗಳು, ಆಟೋ ಚಾಲಕರು, ಸಾರ್ವಜನಿಕರು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share200Tweet125Send
Previous Post

ಪ್ಲಾಸ್ಟಿಕ್ ಮುಕ್ತ ಪರಿಸರ ಸ್ನೇಹಿ ಮಾರಿಕಾಂಬಾ ಜಾತ್ರೆ ಆಚರಿಸಿ: ಪರ್ಯಾವರಣ ಟ್ರಸ್ಟ್ ಕರೆ

Next Post

ಬೆಂಗಳೂರು | ಮತ್ತೆ ನಮ್ಮ ಮೆಟ್ರೋ ಪ್ರಯಾಣದರ ಏರಿಕೆ | ಎಂದಿನಿಂದ ಜಾರಿ? ಎಷ್ಟು ಹೆಚ್ಚಳ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬೆಂಗಳೂರು | ಮತ್ತೆ ನಮ್ಮ ಮೆಟ್ರೋ ಪ್ರಯಾಣದರ ಏರಿಕೆ | ಎಂದಿನಿಂದ ಜಾರಿ? ಎಷ್ಟು ಹೆಚ್ಚಳ?

ಬೆಂಗಳೂರು | ಮತ್ತೆ ನಮ್ಮ ಮೆಟ್ರೋ ಪ್ರಯಾಣದರ ಏರಿಕೆ | ಎಂದಿನಿಂದ ಜಾರಿ? ಎಷ್ಟು ಹೆಚ್ಚಳ?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ನಾರಿಶಕ್ತಿ ವಂದನಾ ಕಾಯ್ದೆ ವಿರುದ್ಧ ಮತಚಲಾವಣೆ ಮಹಿಳೆಗೆ ಮಾಡಿದ ಅಪಮಾನ: ಶಾಸಕ ಚನ್ನಬಸಪ್ಪ

ನಾರಿಶಕ್ತಿ ವಂದನಾ ಕಾಯ್ದೆ ವಿರುದ್ಧ ಮತಚಲಾವಣೆ ಮಹಿಳೆಗೆ ಮಾಡಿದ ಅಪಮಾನ: ಶಾಸಕ ಚನ್ನಬಸಪ್ಪ

April 18, 2026
ಸಿಬಿಎಸ್‍ಇ 10th Result | ಪೋದಾರ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಸಿಬಿಎಸ್‍ಇ 10th Result | ಪೋದಾರ್ ಶಾಲೆಗೆ ಶೇ.100ರಷ್ಟು ಫಲಿತಾಂಶ

April 18, 2026
ಭದ್ರಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದ KSRP ಸಿಬ್ಬಂದಿ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ

ಭದ್ರಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದ KSRP ಸಿಬ್ಬಂದಿ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ

April 18, 2026
ಗಮನಿಸಿ! ಈ ಎರಡು ದಿನ ಮೈಸೂರು-ಶಿವಮೊಗ್ಗ ರೈಲು ಸಂಚಾರದಲ್ಲಿ ಬದಲಾವಣೆ

ಹುಬ್ಬಳ್ಳಿ-ಅಲಿಪುರ್ ದ್ವಾರ್ ನಡುವೆ ವಿಶೇಷ ರೈಲು ಸೇವೆ ಮತ್ತೆ ವಿಸ್ತರಣೆ | ಇಲ್ಲಿದೆ ಡೀಟೇಲ್ಸ್

April 18, 2026
ರಾಜ್ಯ ಸರ್ಕಾರಿ ನೌಕರರಿಗೂ ಕೇಂದ್ರ ವೇತನ ಆಯೋಗದ ವರದಿ ಜಾರಿ? ಸಿಎಸ್ ಷಡಾಕ್ಷರಿ ಹೇಳಿದ್ದೆನು?

ರಾಜ್ಯ ಸರ್ಕಾರಿ ನೌಕರರಿಗೂ ಕೇಂದ್ರ ವೇತನ ಆಯೋಗದ ವರದಿ ಜಾರಿ? ಸಿಎಸ್ ಷಡಾಕ್ಷರಿ ಹೇಳಿದ್ದೆನು?

April 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL