No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
  • Advertise With Us
  • Grievances
  • About Us
  • Contact Us
Friday, June 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಆತ್ಮಹತ್ಯೆ ಸಮಾಜದ ಕಳವಳದ ನೆರಳು: ಕ್ಲಿನಿಕಲ್ ಸೈಕಾಲಜಿಸ್ಟ್ ಶಿಲ್ಪಾ

ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನಲ್ಲಿ ಆತ್ಮಹತ್ಯೆಗೆ ಕಾರಣ ಮತ್ತು ಅದನ್ನು ತಡೆಗಟ್ಟುವ ಕ್ರಮದ ಬಗ್ಗೆ ಉಪನ್ಯಾಸ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 13, 2025
in ಶಿವಮೊಗ್ಗ
0
ಆತ್ಮಹತ್ಯೆ ಸಮಾಜದ ಕಳವಳದ ನೆರಳು: ಕ್ಲಿನಿಕಲ್ ಸೈಕಾಲಜಿಸ್ಟ್ ಶಿಲ್ಪಾ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಪ್ರತಿ 43 ಸೆಕೆಂಡಿಗೆ ಒಬ್ಬರಂತೆ ವಿಶ್ವದಲ್ಲಿ ದಿನಕ್ಕೆ 7,20,000 ಜನರು ಆತ್ಮಹತ್ಯೆಗೆ #Suicide ಬಲಿಯಾಗುತ್ತಿದ್ದಾರೆ. ಅದರಲ್ಲಿ ಮುಖ್ಯವಾಗಿ ೧೫ ರಿಂದ 29 ವರ್ಷದೊಳಗಿನ ಯುವಪೀಳಿಗೆ ಇದರಲ್ಲಿ ಹೆಚ್ಚಾಗಿದ್ದಾರೆ ಎಂದು ಕ್ಲಿನಿಕಲ್ ಸೈಕಾಲಜಿಸ್ ಶಿಲ್ಪಾ ಹೇಳಿದರು.

ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನದ ಅಂಗವಾಗಿ ನಗರದ ಮಾನಸ ಟ್ರಸ್ಟ್‌ನ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಮನೋವಿಜ್ಞಾನ ವಿಭಾಗದಿಂದ ಆಯೋಜಿಸಲಾಗಿದ್ದ ಆತ್ಮಹತ್ಯೆಗೆ ಕಾರಣ ಮತ್ತು ಅದನ್ನು ತಡೆಗಟ್ಟುವ ಕ್ರಮದ ಬಗ್ಗೆ ಉಪನ್ಯಾಸ ನೀಡಿದರು.

ಭಾರತದಲ್ಲಿ ಒಟ್ಟು ಜನಸಂಖ್ಯೆಯ ಶೇಕಡಾ 44% ಜನ ಆತ್ಮಹತ್ಯೆಗೆ ಬಲಿಯಾಗುತ್ತಿದ್ದಾರೆ. ಕಳೆದ ಎರಡು ವರ್ಷದಲ್ಲಿ ಅಂದರೆ 2023ರಲ್ಲಿ 10,342 ಹಾಗೂ 2024ರಲ್ಲಿ 11,334 ಜನ ಬಲಿಯಾಗಿದ್ದಾರೆ. ಅದರಲ್ಲೂ ಹಾಸ್ಟೆಲ್ ಹಾಗೂ ಪಿಜಿಯಲ್ಲಿ ಇರುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿದೆ. ಹೀಗೆ 21 ವರ್ಷದ ಅನನ್ಯ ದ್ವಿತೀಯ ಪದವಿ ವಿದ್ಯಾರ್ಥಿನಿ ಹಾಗೂ 22 ವರ್ಷದ ರೀಟಾ (ಹೆಸರು ಬದಲಿಸಿದೆ) ಎಂಬ ವಿದ್ಯಾರ್ಥಿನಿಯರೂ ಆತ್ಮಹತ್ಯೆಗೆ ಯತ್ನಿಸಿದ್ದು, ಅದಕ್ಕೆ ಕಾರಣ “ಮಾನಸಿಕ ಒತ್ತಡ” ಎಂದು ತನಿಖೆ ವೇಳೆ ತಿಳಿದು ಬಂದಿದೆ ಎಂದು ಮಾಹಿತಿ ನೀಡಿದರು.

ನಿರುದ್ಯೋಗ, ಲವ್ ಫೈಲ್ಯೂರು, ಮಾನಸಿಕ ಒತ್ತಡ, ಕುಟುಂಬದಲ್ಲಿ ಕಲಹ, ಮುಂತಾದವುಗಳಿಂದಲೂ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ರೀತಿಯ ಆತ್ಮಹತ್ಯೆಗಳನ್ನು ತಡೆಗಟ್ಟಲು ಕುಟುಂಬ ಹಾಗೂ ಸ್ನೇಹಿತರು ಕ್ರಮಕೈಗೊಳ್ಳಬೇಕು. ಮುಖ್ಯವಾಗಿ ಮನೋವಿಜ್ಞಾನಿಗಳು ಅಂತಹವರನ್ನು ವೀಕ್ಷಿಸಿ ಅವರಿಗೆ ಉತ್ತಮ ಆಪ್ತಸಮಾಲೋಚನೆ ನೀಡಬೇಕೆಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಒಟ್ಟು 150ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಶಿಕ್ಷಕರೂ ಹಾಗೂ ವೃತ್ತಿಪರರು ಪಾಲ್ಗೊಂಡಿದ್ದರು. ಆತ್ಮಹತ್ಯೆಯ ಬಗ್ಗೆ ಹಮ್ಮಿಕೊಂಡಿದ್ದ ಮುಂಜಾಗ್ರತ ಕಾರ್ಯಕ್ರಮವು ಸಾಕ? ಪ್ರಮಾಣದಲ್ಲಿ ಒಳ್ಳೆಯ ಸಂದೇಶ ನೀಡಿದ್ದು ಈ ವಿಷಯದ ಬಗ್ಗೆ ಎಲ್ಲರೂ ಗಮನಹರಿಸಬೇಕಾಗಿದೆ.

ಆತ್ಮಹತ್ಯೆ ತಡೆಗಟ್ಟಲು ಸಮಾಜದಲ್ಲಿ ಮಾನಸಿಕ ಆರೋಗ್ಯದ ಕುರಿತು ಅರಿವು ಮೂಡಿಸಿ ಅದು ದುರ್ಬಲತೆ ಅಲ್ಲ ಎಂಬ ಸಂದೇಶ ನೀಡಬೇಕು ಅಲ್ಲದೆ, ತೊಂದರೆಗೀಡಾದವರಿಗೆ ಕೌನ್ಸೆಲಿಂಗ್ ಹಾಗೂ ವೈದ್ಯರ ನೆರವು ದೊರಕಿಸುವ ಪ್ರಯತ್ನ ಮಾಡಲು ಯತ್ನಿಸಬೇಕು. ಅವರಿಗೆ ಒಂಟಿತನ ಉಂಟಾಗದಂತೆ ನೋಡಿಕೊಳ್ಳಬೇಕು, ಅಷ್ಟೇ ಅಲ್ಲದೆ ಕುಟುಂಬ ಹಾಗೂ ಸ್ನೇಹಿತರು ಭಾವನಾತ್ಮಕ ಬೆಂಬಲ ನೀಡಿ ಮಾದಕ ವಸ್ತುಗಳಾದ ಮದ್ಯಪಾನ, ಧೂಮಪಾನ ಹಾಗೂ ಇತರೆ ಮಾದಕ ವಸ್ತುಗಳಿಂದ ದೂರ ಇರುವಂತೆ ನೋಡಿಕೊಳ್ಳಬೇಕು, ಆತ್ಮಹತ್ಯೆಯ ಬಗ್ಗೆ ಯೋಚಿಸಲು ಅವಕಾಶ ಇಲ್ಲದಂತೆ ಸಮಾಜ ಪರಸ್ಪರ ನೆರವಾಗುತ್ತಾ, ಅದರೊಂದಿಗೆ ಸರ್ಕಾರ ಆತ್ಮಹತ್ಯೆ ತಡೆಗಟ್ಟುವ ಕಾರ್ಯಕ್ರಮ ಹಾಗೂ ಇದರ ಬಗ್ಗೆ ಸೂಕ್ತ ಕ್ರಮಗಳನ್ನು ಹಮ್ಮಿಕೊಳ್ಳಬೇಕು, ನಿರುದ್ಯೋಗ ಸಮಸ್ಯೆಗೆ ಪರಿಹಾರ ಸೂಚಿಸಬೇಕು ಮತ್ತು ಎಲ್ಲರಿಗೂ ಮನೋವೈದ್ಯಕೀಯ ನೆರವು ದೊರಕುವಂತೆ ಮಾಡಬೇಕಾಗಿದೆ.
ಆತ್ಮಹತ್ಯೆ ಅನಿವಾರ್ಯವಲ್ಲ – ತಡೆಗಟ್ಟಬಹುದಾದ ಮಾನವೀಯ ಸಮಸ್ಯೆ. ಪ್ರತಿಯೊಬ್ಬರೂ ಲಕ್ಷಣಗಳನ್ನು ಗಮನಿಸಿ, ಕೇಳಿ, ಜೊತೆಗಿದ್ದು ಬೆಂಬಲಿಸಿದರೆ ಒಂದು ಜೀವವನ್ನು ಉಳಿಸಬಹುದು. ಮನೋವೈದ್ಯರಾಗಿ ಇರಬೇಕಿಲ್ಲ – ಮಾನವನಾಗಿ, ಕರುಣೆಯಿಂದ ವರ್ತಿಸಿದರೆ ಸಾಕು. ಆತ್ಮಹತ್ಯೆ ವಿರೋಧದ ಹೋರಾಟವು ಕೇವಲ ವೈದ್ಯಕೀಯ ಅಥವಾ ಸರ್ಕಾರಿ ಕೆಲಸವಲ್ಲ, ಇದು ನಮ್ಮೆಲ್ಲರ ಒಟ್ಟುಗೂಡಿದ ಜವಾಬ್ದಾರಿ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ‘ವಾಲ್ ಆಫ್ ಹೋಪ್’ ಎಂಬ ಭಿತ್ತಿಪತ್ರ ರಚನೆ, ಆರ್ಟ್ ಥೆರಪಿ ಕಾರ್ಯಾಗಾರ ಹಾಗೂ ‘ಆತ್ನಹತ್ಯೆ ಏನು, ಯಾಕೆ’ ಎಂಬ ರೂಪಕವನ್ನು ಪ್ರಸ್ತುತಪಡಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewssuicideಆತ್ಮಹತ್ಯೆಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೃಷಿ ಭೂಮಿಯಲ್ಲಿ ಜಲ್ಲಿ ಕ್ರಷರ್‌ಗೆ ಅವಕಾಶ ನೀಡದಂತೆ ಗ್ರಾಮಸ್ಥರ ಮನವಿ

Next Post

ಪೌರ ಕಾರ್ಮಿಕರ ದಿನಾಚರಣೆ | ಕ್ರಿಕೆಟ್ ಪಂದ್ಯಾವಳಿಗೆ ಶಾಸಕ ಚನ್ನಬಸಪ್ಪ ಚಾಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪೌರ ಕಾರ್ಮಿಕರ ದಿನಾಚರಣೆ | ಕ್ರಿಕೆಟ್ ಪಂದ್ಯಾವಳಿಗೆ ಶಾಸಕ ಚನ್ನಬಸಪ್ಪ ಚಾಲನೆ

ಪೌರ ಕಾರ್ಮಿಕರ ದಿನಾಚರಣೆ | ಕ್ರಿಕೆಟ್ ಪಂದ್ಯಾವಳಿಗೆ ಶಾಸಕ ಚನ್ನಬಸಪ್ಪ ಚಾಲನೆ

Leave a Reply Cancel reply

Your email address will not be published. Required fields are marked *

No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL