No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Thursday, April 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

ತೃಪ್ತಿ ಹೆಲ್ತ್‌ಕೇರ್‌ನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ, ಇ-ಶ್ರಮ್ ಕಾರ್ಡ್ ವಿತರಣೆ ಕಾರ್ಯಕ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 9, 2026
in ಶಿವಮೊಗ್ಗ
0
ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ |

ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿಯಾಗುತ್ತೇವೆ. ಸೈನಿಕರು ಆರೋಗ್ಯದಿಂದ ಇದ್ದರೆ ನಾವೆಲ್ಲರೂ ನೆಮ್ಮದಿಯ ನಿದ್ರೆ ಮಾಡಲು ಸಾಧ್ಯ. ನಾವು ಸದಾ ದೇಶ ಕಾಯುವ ಸೈನಿಕ ಮತ್ತು ರೈತ ಹಾಗೂ ತನ್ನ ಸ್ವಾಭಿಮಾನದ ಶ್ರಮದಿಂದ ದೇಶಕ್ಕೆ ಸೇವೆ ಸಲ್ಲಿಸುವ ಅಸಂಘಟಿತ ಕಾರ್ಮಿಕರಿಗೆ ಮೊದಲ ಸ್ಥಾನ ನೀಡಬೇಕೆಂದು ಸಂಸದ ಬಿ.ವೈ.ರಾಘವೇಂದ್ರ MP Raghavendra ಹೇಳಿದ್ದಾರೆ.

ಅವರು ಇಂದು ನಗರದ ದುರ್ಗಿಗುಡಿ ಮುಖ್ಯ ರಸ್ತೆಯಲ್ಲಿರುವ ತೃಪ್ತಿ ಹೆಲ್ತ್‌ಕೇರ್‌ನಲ್ಲಿ ಶಿವಮೊಗ್ಗ ಜಿಲ್ಲಾ ಅಖಿಲ ಕರ್ನಾಟಕ ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕರ ಒಕ್ಕೂಟದ ಕಾರ್ಮಿಕರಿಗೆ ಹಾಗೂ ಕುಟುಂಬದವರಿಗೆ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ, ಇ-ಶ್ರಮ್ ಕಾರ್ಡ್ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಉಚಿತ ಶಿಕ್ಷಣ ಮತ್ತು ಉಚಿತ ಆರೋಗ್ಯ ಹಾಗೂ ಒಳ್ಳೆಯ ಕೆಲಸ ಮಾಡುವವರಿಗೆ ಕೈಜೋಡಿಸುವುದೇ ಶ್ರೇಷ್ಠದಾನವಾಗಿದೆ ಎಂದು ಶೃಂಗೇರಿ ಶ್ರೀಗಳು ಆಶೀರ್ವಚನದಲ್ಲಿ ಹೇಳಿದ್ದರು. ತೃಪ್ತಿ ಕ್ಲಿನಿಕ್‍ನ ಡಾ. ಚಂದ್ರಶೇಖರ್ ಅವರು ಕಳೆದ 2ವರ್ಷಗಳಿಂದ ಸಾವಿರಾರು ಅಸಂಘಟಿತ ಕಾರ್ಮಿಕರಿಗೆ ಮತ್ತು ಬಡವರಿಗೆ ಉಚಿತವಾಗಿ ಸಾವಿರಾರು ರೂ.ಗಳ ವೆಚ್ಚದ ಚಿಕಿತ್ಸೆಯನ್ನು ಮತ್ತು ವಿವಿಧ ತಪಾಸಣಾ ಸೌಲಭ್ಯಗಳನ್ನು ನೀಡುತ್ತಿದ್ದು, ಅಪರೂಪದ ವೈದ್ಯರಾಗಿದ್ದಾರೆ ಎಂದರು.

ದೇಶ ಕಾಯುವ ಕಾಯಕಯೋಗಿ ಮೋದಿಜೀ ಅವರು, ಈ ಅಸಂಘಟಿತ ಕಾರ್ಮಿಕರಿಗಾಗಿಯೇ ಇ-ಶ್ರಮ್  ಕಾರ್ಡ್ ಯೋಜನೆಯನ್ನು ತಂದಿದ್ದಾರೆ. ಹುಟ್ಟಿನಿಂದ ಸಾವಿನವರೆಗೆ ಈ ಕಾರ್ಡ್‍ನಿಂದ ಕಾರ್ಮಿಕನ ಕುಟುಂಬಕ್ಕೆ ವಿವಿಧ ರೀತಿಯ ನೆರವು ಲಭ್ಯವಾಗಲಿದೆ. ಈಗಾಗಲೇ ಇ-ಶ್ರಮ್ ಪೋರ್ಟಲ್‍ನಲ್ಲಿ 33 ಕೋಟಿ ಕಾರ್ಮಿಕರು ನೋಂದಣಿ ಮಾಡಿದ್ದಾರೆ. ತಿಂಗಳಿಗೆ 50 ರೂ. ಕಟ್ಟಿದರೆ 45 ವರ್ಷದ ನಂತರ ಅವರಿಗೆ 4000 ರೂ. ಪಿಂಚಣಿ ಬರುವ ಯೋಜನೆ ನೀಡಿದ್ದಾರೆ.
ಆಯುಷ್ಮಾನ್ ಭಾರತ್‍ನಲ್ಲಿ ಪ್ರತೀವರ್ಷ 5 ಲಕ್ಷ ರೂ.ಗಳವರೆಗೆ ಉಚಿತ ಆರೋಗ್ಯ ಸೌಲಭ್ಯ ದೊರೆಯಲಿದೆ. ಪಿಎಂ ಸುರಕ್ಷಾ ಭೀಮಾ ಯೋಜನೆಯಡಿ ವರ್ಷಕ್ಕೆ 20 ರೂ. ಕಟ್ಟಿದರೆ ವಿವಿಧ ಆರೋಗ್ಯ ಸೌಲಭ್ಯಗಳ ಜೊತೆಗೆ  ವ್ಯಕ್ತಿ ಮೃತಪಟ್ಟಲ್ಲಿ 2 ಲಕ್ಷ ರೂ. ಹಣ ಕುಟುಂಬಕ್ಕೆ ದೊರೆಯುತ್ತದೆ. ಬಿ.ಎಸ್. ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿದ್ದಾಗ, ಶಿವಮೊಗ್ಗಕ್ಕೆ ಮೆಡಿಕಲ್, ಆಯುರ್ವೇದ, ಕೃಷಿ ಮತ್ತು ತೋಟಗಾರಿಕೆ, ಪಶು ವಿದ್ಯಾಲಯ, ರಾಷ್ಟ್ರೀಯ ರಕ್ಷಾ ಯೂನಿರ್ವಸಿಟಿ, ಕೇಂದ್ರೀಯ ವಿದ್ಯಾಲಯ ಸೇರಿದಂತೆ ಹಲವು ಯೋಜನೆಗಳು ಶಿವಮೊಗ್ಗಕ್ಕೆ  ಬಂದವು. ಮೋದಿಯವರ ಕನಸಿನಂತೆ ಉದ್ಯೋಗ ಸೃಷ್ಟಿಗೆ ಅನೇಕ ಕಾರ್ಯಕ್ರಮ ಕೈಗೊಂಡಿದ್ದು, ಜಪಾನ್ ದೇಶದ ಜೊತೆಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಚಾಲಕರು ಮತ್ತು ನರ್ಸ್‍ಗಳಿಗೆ ಅಲ್ಲಿ ವಿಪರೀತ ಬೇಡಿಕೆಯಿದ್ದು, ಜಪಾನ್ ಭಾಷೆ ಕಲಿತರೆ ಸಾಕು ಅಲ್ಲಿಗೆ ಅವರಿಗೆ ವೀಸಾ ನೀಡಿ, ತಿಂಗಳಿಗೆ ಮೂರು ಲಕ್ಷ ರೂ. ಸಂಬಳ ನೀಡುತ್ತಾರೆ. ಈಗಾಗಲೇ ನನ್ನ ಕ್ಷೇತ್ರವ್ಯಾಪ್ತಿಯ ಬೈಂದೂರಿನಿಂದ 200 ಜನರಿಗೆ ಕಳುಹಿಸಲಾಗಿದೆ. ಶಿವಮೊಗ್ಗದವರು ಕೂಡ ಸಂಪರ್ಕಿಸಬಹುದು ಎಂದರು.

ಯುದ್ಧ ನಡೆಯುತ್ತಿದೆ. ಎಷ್ಟೇ ಶ್ರೀಮಂತರಾದರೂ ಬಾಂಬ್ ದಾಳಿಗೆ ಒಳಗಾಗುತ್ತಿದ್ದಾರೆ. ಪಾಕಿಸ್ತಾನದಲ್ಲಿ ಒಂದು ಲೀಟರ್ ಪೆಟ್ರೋಲ್‍ಗೆ 600 ರೂ. ಆಗಿದೆ. ಮೋದಿಜಿ ಆಶೀರ್ವಾದದಿಂದ ಶಿವಮೊಗ್ಗದ ಜನತೆಗೆ ಪೆಟ್ರೋಲ್-ಡಿಸೇಲ್, ಅಡುಗೆ ಅನಿಲ ಎಲ್ಲವೂ ಸಿಗುತ್ತಿದೆ ಎಂದರು.
ಡಾ. ಚಂದ್ರಶೇಖರ್ ಮಾತನಾಡಿ, ಕಿಡ್ನಿ ಮತ್ತು ಮೂತ್ರಕೋಶದ ಚಿಕಿತ್ಸೆ ಪ್ರತೀ ಗುರುವಾರ ನಮ್ಮ ಆಸ್ಪತ್ರೆಯಲ್ಲಿ ಎಲ್ಲರಿಗೂ ಉಚಿತವಾಗಿರುತ್ತದೆ. ಇಸಿಜಿ, ಎಕ್ಸ್ ರೇ, ಅಲ್ಟ್ರಾಸೌಂಡ್ ಸ್ಕ್ಯಾನಿಂಗ್, ಯೂರಾಲಜಿ ಕನ್ಸಲ್ಟೇಷನ್, ಸಿಆರ್‍ಎಂ ಸ್ಕ್ಯಾನ್, ಮೂತ್ರಪಿಂಡದ ಕಲ್ಲಿನ ಸ್ಕ್ಯಾನ್, ಇಸಿಜಿ, ಬಿಪಿ, ಶುಗರ್ ಟೆಸ್ಟಿಂಗ್ ಉಚಿತವಾಗಿರುತ್ತದೆ. ಬಾಕಿ ದಿನಗಳಲ್ಲಿ ಸುಮಾರು 3000 ರೂ.ಗಳ ಈ ತಪಾಸಣೆ ನಮ್ಮ ಆಸ್ಪತ್ರೆಯಲ್ಲಿ ಕೇವಲ 300 ರೂ.ಗಳಿಗೆ ಮಾಡುತ್ತೇವೆ. ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಳ್ಳಿ. ಸೇವೆಯ ಉದ್ದೇಶದಿಂದ ಮಾತ್ರ ಇದನ್ನು ಮಾಡಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಇ-ಶ್ರಮ್ ಕಾರ್ಡ್ ವಿತರಿಸಲಾಯಿತು. ನೂರಾರು ಕಾರ್ಮಿಕರು ಈ ಶಿಬಿರದ ಸದುಪಯೋಗ ಪಡೆದುಕೊಂಡರು.

ಕಾರ್ಯಕ್ರಮದಲ್ಲಿ ಅಸಂಘಟಿತ ಮತ್ತು ಕಟ್ಟಡ ಕಾರ್ಮಿಕರ ಒಕ್ಕೂಟದ ಪ್ರಮುಖರಾದ ಪೆರುಮಾಳ್, ಸುಂದರೇಶ್ ಬಾಬು, ಹಸೂಡಿ ಸಂಜಯ್, ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ. ಜಗದೀಶ್, ರಾಜೇಶ್ ಕಾಮತ್, ದಿವಾಕರ್ ಶೆಟ್ಟಿ, ರವಿಚಂದ್ರ, ಮಂಜುನಾಥ, ವಿನ್ಸೆಂಟ್ ರೋಡ್ರಿಗಸ್, ಕಾರ್ಮಿಕ ಅಧಿಕಾರಿಗಳಾದ ಸುಚಿತಾ ಮತ್ತು ಕೃಷ್ಣ ಮತ್ತಿತರರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

Next Post

ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

April 9, 2026
ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

April 9, 2026
`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

April 9, 2026
ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

April 9, 2026
ಪಿಯುಸಿ ರಿಸಲ್ಟ್ | ದಕ್ಷಿಣ ಕನ್ನಡಕ್ಕೆ ಹೆಮ್ಮೆ ತಂದ ಆಳ್ವಾಸ್ ಕಾಲೇಜಿನ ದಿಶಾ

ಪಿಯುಸಿ ರಿಸಲ್ಟ್ | ದಕ್ಷಿಣ ಕನ್ನಡಕ್ಕೆ ಹೆಮ್ಮೆ ತಂದ ಆಳ್ವಾಸ್ ಕಾಲೇಜಿನ ದಿಶಾ

April 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL