No Result
View All Result
A.G. Srinivas assumes charge as Additional General Manager of SWR
English Articles

A.G. Srinivas assumes charge as Additional General Manager of SWR

by kalpa News
June 30, 2026
0

Kalpa Media House  | Hubballi | Shri A.G. Srinivas, an officer of the Indian Railway Service of Engineers (IRSE) of...

Read moreDetails
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
  • Advertise With Us
  • Grievances
  • About Us
  • Contact Us
Wednesday, July 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಕೋವಿಡ್-19ರ ಹಿನ್ನೆಲೆಯಲ್ಲಿ ಧಾರ್ಮಿಕ ಆಚರಣೆಗಳು ಸಭೆ ಸಮಾರಂಭಗಳಿಗೆ ನಿರ್ಬಂಧ

kalpa News by kalpa News
March 27, 2021
in Small Bytes, ಶಿವಮೊಗ್ಗ
0
ಶಿವಮೊಗ್ಗ ಮಹಾನಗರ ಪಾಲಿಕೆ ಆಯ-ವ್ಯಯ ಪೂರ್ವಭಾವಿ ಸಭೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ವರದಿಯಾಗುತ್ತಿದ್ದು, 2ನೇ ಅಲೆಯ ಅಪಾಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಮುಂಬರುವ ಯುಗಾದಿ, ಹೋಳಿ, ಷಬ್-ಎ-ಬರಾತ್, ಗುಡ್ ಫ್ರೈಡೆ ಇತ್ಯಾದಿ ಹಬ್ಬಗಳ ಸಂದರ್ಭಗಳಲ್ಲಿ ಸಾರ್ವಜನಿಕರು ಗುಂಪು ಸೇರುವುದು, ಸಂಭ್ರಮಾಚರಣೆ ಮತ್ತು ಇತರ ಚಟುವಟಿಕೆಗಳನ್ನು ನಡೆಸದಂತೆ ಸರ್ಕಾರವು ಆದೇಶಿಸಿದೆ.
ಈ ರೀತಿ ಸಭೆ ಸಮಾರಂಭಗಳು ಆಚರಣೆಗಳಲ್ಲಿ ಗುಂಪು ಗುಂಪಾಗಿ ಸೇರಿದರೆ National Disaster Management Act-2005 ಅಡಿಯಲ್ಲಿ ಅಧಿಕಾರವನ್ನು ಚಲಾಯಿಸಿ ನಿರ್ಬಂಧಿಸಿ ಆದೇಶಿಸಿದೆ. ಮೇಲೆ ತಿಳಿಸಿದ ನಿಯಮಗಳನ್ನು ಉಲ್ಲಂಘಿಸಿದಲ್ಲಿ ಅಂತಹ ವ್ಯಕ್ತಿ, ಸಂಘ-ಸಂಸ್ಥೆಗಳ ವಿರುದ್ಧ ವಿಪತ್ತು ನಿರ್ವಾಹಣ ಕಾಯ್ದೆ-2005 ಹಾಗೂ ಐ.ಪಿ.ಸಿ.ಸೆಕ್ಷನ್ ೧೮೮ ಮತ್ತು ಕರ್ನಾಟಕ ಸಾಂಕ್ರಮಿಕ ರೋಗಗಳ ಕಾಯ್ದೆ 2020 ಭಾಗ (4) (5)&(10) ರೀತ್ಯಾ ಕ್ರಮವನ್ನು ಕೈಗೊಳ್ಳಲು ಅವಕಾಶವಿರುತ್ತದೆ ಎಂದು ತಿಳಿಸಲಾಗಿದೆ.
ಆದ್ದರಿಂದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಕೋವಿಡ್-19 ರೋಗವನ್ನು ನಿಯಂತ್ರಿಸಲು ಜಿಲ್ಲಾಡಳಿತ ಹಾಗೂ ಮಹಾನಗರಪಾಲಿಕೆಯೊಂದಿಗೆ ಸಹಕರಿಸುವಂತೆ ಶಿವಮೊಗ್ಗ ಮಹಾನಗರಪಾಲಿಕೆ ಆಯುಕ್ತರು ತಿಳಿಸಿರುತ್ತಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: COVID 19Good FridayHoliKannada News WebsiteLatest News KannadaLocal NewsMalnad NewsShimogaShivamoggaShivamogga Mahanagara PalikeShivamogga NewsYugadiಕೋವಿಡ್-19ಗುಡ್ ಫ್ರೈಡೆಜಿಲ್ಲಾಡಳಿತಮಲೆನಾಡು_ಸುದ್ಧಿಮಹಾನಗರಪಾಲಿಕೆಯುಗಾದಿಶಿವಮೊಗ್ಗಶಿವಮೊಗ್ಗ_ನ್ಯೂಸ್ಷಬ್-ಎ-ಬರಾತ್ಹೋಳಿ
Share218Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ತಂಬಾಕು ನಿಯಂತ್ರಣ ತಪಾಸಣೆ ನಿರಂತರ ಕೈಗೊಳ್ಳಬೇಕು: ಅಪರ ಜಿಲ್ಲಾಧಿಕಾರಿ ಅನುರಾಧ

Next Post

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ವೈಜ್ಞಾನಿಕ ತನಿಖೆ ನಡೆಯಲಿದೆ: ಬೊಮ್ಮಾಯಿ

kalpa News

kalpa News

Next Post
ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ವೈಜ್ಞಾನಿಕ ತನಿಖೆ ನಡೆಯಲಿದೆ: ಬೊಮ್ಮಾಯಿ

Leave a Reply Cancel reply

Your email address will not be published. Required fields are marked *

No Result
View All Result
A.G. Srinivas assumes charge as Additional General Manager of SWR
English Articles

A.G. Srinivas assumes charge as Additional General Manager of SWR

by kalpa News
June 30, 2026
0

Kalpa Media House  | Hubballi | Shri A.G. Srinivas, an officer of the Indian Railway Service of Engineers (IRSE) of...

Read moreDetails
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!