ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಗಾಜನೂರಿನ ಮೂರಾರ್ಜಿ ದೇಸಾಯಿ ಕಾಲೇಜಿನ ವಿದ್ಯಾರ್ಥಿನಿ ಪೂಜಿತಾಗೆ SSLC Result ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625 ಕ್ಕೆ 617 ಅಂಕವನ್ನು ಪಡೆದಿದ್ದಾರೆ. ಇವರಿಗೆ ಕಾಲೇಜಿನ ಪ್ರಾಂಶುಪಾಲ ಲೋಕೇಶ್ ವಿ.ದಳವಾಯಿ, ಶಿಕ್ಷಕರು, ಸಿಬ್ಬಂದಿವರ್ಗ ಅಭಿನಂದಿಸಿದ್ದಾರೆ.
Also read: ಕ್ಷೇತ್ರಕ್ಕೆ ಇನ್ನಷ್ಟು ನೀರಾವರಿ ಯೋಜನೆ: ಸಂಸದ ಬಿ.ವೈ. ರಾಘವೇಂದ್ರ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post