ಕಲ್ಪ ಮೀಡಿಯಾ ಹೌಸ್
ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಬ್ಯಾಂಕ್ ಎಟಿಎಂಗಳಲ್ಲಿ ಹಣ ವಿಥ್ ಡ್ರಾ ಮಾಡುವ ಮೇಲಿನ ಶುಲ್ಕವನ್ನು ಏರಿಕೆ ಮಾಡಲಾಗಿದ್ದು, ಇದು 2022ರ ಜನವರಿ 1ರಿಂದ ಜಾರಿಗೆ ಬರಲಿದೆ.
ಸದ್ಯ ಗ್ರಾಹಕರ ತಾವು ಖಾತೆ ಹೊಂದಿರುವ ಬ್ಯಾಂಕ್ ಎಟಿಎಂಗಳನ್ನು ಹೊರತುಪಡಿಸಿ ಬೇರೆ ಕಡೆಗಳಲ್ಲಿ ಹಣ ತೆಗೆಯಲು ಗರಿಷ್ಠ 5 ಮಿತಿಗಳಿದ್ದು, ಆನಂತರ ಪ್ರತಿ ಟ್ರಾನ್ಸಾಕ್ಷನ್’ಗೆ 20 ರೂ. ಶುಲ್ಕ ವಿಧಿಸಲಾಗುತ್ತದೆ. ಆದರೆ, ಈಗ ಇದನ್ನು 21 ರೂ.ಗೆ ಏರಿಕೆ ಮಾಡಲಾಗಿದೆ. ಇದೇ ವೇಳೆ ಇಂಟರ್’ಚೇಂಜ್ ಶುಲ್ಕ, ಗ್ರಾಹಕ ಬಳಸಿದ ಎಟಿಎಂನ ಬ್ಯಾಂಕ್ ಶುಲ್ಕವನ್ನು 16 ರಿಂದ 17 ರೂ.ಗೆ ಏರಿಕೆ ಮಾಡಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post