Saturday, June 21, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

Shocking: ಮದರ್ ಥೆರೇಸಾ ಚಾರಿಟಿಯ ನಿಜಬಣ್ಣ ಬಯಲು?

July 8, 2018
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - < 1 minute

ರಾಂಚಿ: ಮದರ್ ಥೆರೇಸಾ ಸ್ಥಾಪಿಸಿದ್ದ ಇಲ್ಲಿನ ಚಾರಿಟಿ ಆಸ್ಪತ್ರೆಯಲ್ಲಿ ಜನಿಸಿವೆ ಎಂದು ಹೇಳಲಾಗಿರುವ ನೂರಾರು ಶಿಶುಗಳ ಕುರಿತಾಗಿ ದಾಖಲೆಗಳು ಲಭ್ಯವಾಗಿಲ್ಲ ಎನ್ನುವುದು ಆತಂಕಕ್ಕೆ ಕಾರಣವಾಗಿದ್ದು, ಚಾರಿಟಿಯ ನಿಜಬಣ್ಣ ಬಯಲಾಗಿದೆಯೇ ಎಂಬ ಅನುಮಾನಗಳನ್ನು ಹುಟ್ಟು ಹಾಕಿದೆ.

ಈ ಕುರಿತಂತೆ ವರದಿಯಾಗಿದ್ದು, ನವಜಾತ ಶಿಶುಗಳನ್ನು ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಚಾರಿಟಿ ವಿರುದ್ದ ತನಿಖೆ ನಡೆಸಲಾಗುತ್ತಿದೆ.

ಈ ಕುರಿತ ಪೊಲೀಸ್ ತನಿಖೆಯಲ್ಲಿ ಮಾಹಿತಿ ತಿಳಿದುಬಂದಿದೆ ಎಂದು ವರದಿಯಾಗಿದ್ದು, ಸುಮಾರು 280 ನವಜಾತ ಶಿಶುಗಳ ಜನನದ ಕುರಿತಾಗಿ ಇಲ್ಲಿ ದಾಖಲೆಗಳೇ ಇಲ್ಲ ಎನ್ನಲಾಗಿದೆ.

2015 ರಿಂದ 2018ರ ಅವಧಿಯಲ್ಲಿ ಸುಮಾರು 450 ಗರ್ಭಿಣಿಯರು ಇಲ್ಲಿ ದಾಖಲಾಗಿದ್ದಾರೆ. ಆದರೆ, ಇವರಲ್ಲಿ ಕೇವಲ 170 ಶಿಶುಗಳ ಜನನದ ಕುರಿತಾಗಿ ಮಾತ್ರ ದಾಖಲೆಗಳಿದ್ದು, ಉಳಿದ 280 ಶಿಶುಗಳ ಕುರಿತಾಗಿ ದಾಖಲೆಗಳು ಇಲ್ಲದೇ ಇರುವುದು ಅನುಮಾನಗಳಿಗೆ ಪುಷ್ಟಿ ನೀಡಿದೆ ಎನ್ನಲಾಗಿದೆ.

ಇನ್ನು, ಈ ಕುರಿತಂತೆ ತನಿಖಾಧಿಕಾರಿಯೊಬ್ಬರು ರಾಷ್ಟ್ರೀಯ ಮಾಧ್ಯಮವೊಂದಕ್ಕೆ ಮಾತನಾಡಿದ್ದು, ನಾವು ಈ ಪ್ರಕರಣದ ತನಿಖೆಯನ್ನು ವಿವಿಧ ಆಯಾಮಗಳಲ್ಲಿ ನಡೆಸುತ್ತಿದ್ದೇವೆ. ಗರ್ಭಿಣಿಯರು ಹಾಗೂ ಶಿಶುಗಳ ಜನನದ ಕುರಿತಾಗಿ ಎಲ್ಲ ದಾಖಲೆಗಳನ್ನು ಕಲೆ ಹಾಕಿದ್ದೇವೆ. ಆದರೆ, ದಾಖಲೆಗಳಲ್ಲಿ ಹಲವಾರು ಭಿನ್ನತೆಗಳು ಕಂಡುಬಂದಿರುವುದು, ಅನುಮಾನಗಳಿಗೆ ಕಾರಣವಾಗಿದೆ ಎಂದಿದ್ದಾರೆ.

ಮಕ್ಕಳಿಲ್ಲದ ದಂಪತಿಗಳು ಚಾರಿಟಿ ಆಸ್ಪತ್ರೆಯಿಂದ ಮಹಿಳೆಯೊಬ್ಬರ ಹೆರಿಗೆ ಹಾಗೂ ಆಸ್ಪತ್ರೆ ವೆಚ್ಚವನ್ನಾಗಿ 1.20 ಲಕ್ಷ ರೂ. ಪಾವತಿಸಿ, ಮಗುವನ್ನು ಖರೀದಿಸಿದ್ದರು ಎನ್ನಲಾಗಿದೆ. ಆದರೆ, ನ್ಯಾಯಾಲಯದ ನಿಯಮಾವಳಿಗಳನ್ನು ಪೂರೈಸಿ, ಆನಂತರ ಮಗುವನ್ನು ನೀಡುತ್ತೇವೆ ಎಂದು ಚಾರಿಟಿಯವರು ಮಗುವನ್ನು ವಾಪಾಸು ತೆಗೆದುಕೊಂಡಿದ್ದರು ಎನ್ನಲಾಗಿದ್ದು, ಇದರಿಂದಾಗಿ ಹಣ ನೀಡಿದ ದಂಪತಿಗಳು ಚೈಲ್‌ಡ್ ವೆಲ್ ಫೇರ್ ಸೊಸೈಟಿಯಲ್ಲಿ ದೂರು ದಾಖಲಿಸಿದಾಗ ಈ ಹಗರಣ ಬೆಳಕಿಗೆ ಬಂದಿದೆ ಎಂದು ತಿಳಿದುಬಂದಿದೆ.

ಇನ್ನು, ಈ ಪ್ರಕರಣದ ತನಿಖೆ ಆರಂಭವಾದ ನಂತರ ಈ ಜಾಲದ ಹಿಂದೆ ಬಹುದೊಡ್ಡ ಮಾನವ ಕಳ್ಳಸಾಗಾಣಿಕೆಯ ಮಾಫಿಯಾ ಇದೆಯಾ ಎಂಬ ಅನುಮಾನಗಳಿಗೆ ಕಾರಣವಾಗಿದೆ.

Tags: human traffickingMissionaries of CharityMother TeresaMother Teresa's charityRanchi
Previous Post

CS:GO ELeague Major pools and tournament schedule announced

Next Post

ಕರಾವಳಿಯಲ್ಲಿ ಮುಂದುವರೆದ ಮಳೆ: ಹೈಅಲರ್ಟ್ ಘೋಷಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Image

ಕರಾವಳಿಯಲ್ಲಿ ಮುಂದುವರೆದ ಮಳೆ: ಹೈಅಲರ್ಟ್ ಘೋಷಣೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!