No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Tuesday, September 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಶಾಕಿಂಗ್! ಯೂಟ್ಯೂಬ್ ನೋಡಿ ಹೆರಿಗೆ ಮಾಡಿಕೊಳ್ಳಲು ಸ್ವಯಂ ಯತ್ನ: ತಾಯಿ, ಮಗು ಸಾವು

kalpa News by kalpa News
March 12, 2019
in ರಾಷ್ಟ್ರೀಯ
0
ಶಾಕಿಂಗ್! ಯೂಟ್ಯೂಬ್ ನೋಡಿ ಹೆರಿಗೆ ಮಾಡಿಕೊಳ್ಳಲು ಸ್ವಯಂ ಯತ್ನ: ತಾಯಿ, ಮಗು ಸಾವು
Share on FacebookShare on TwitterShare on WhatsApp

ಲಕ್ನೋ: ಗರ್ಭಿಣಿ ಯುವತಿಯೊಬ್ಬಳು ಯೂಟ್ಯೂಬ್ ನೋಡಿ ತಾನೇ ಹೆರಿಗೆ ಮಾಡಿಕೊಳ್ಳಲು ಯತ್ನಿಸಿದ್ದು, ಇದು ವಿಫಲವಾಗಿ ತಾಯಿ ಹಾಗೂ ಮಗು ಇಬ್ಬರೂ ಸಾವಿಗೀಡಾದ ಧಾರುಣ ಘಟನೆ ನಡೆದಿದೆ.

ಉತ್ತರ ಪ್ರದೇಶದ ಗೋರಖ್’ಪುರದಲ್ಲಿ ಈ ಘಟನೆ ನಡೆದಿದ್ದು, ಸಾವಿಗೀಡಾದ ಯುವತಿ ಮದುವೆಗೆ ಮುನ್ನವೇ ಗರ್ಭಿಣಿಯಾಗಿದ್ದಳು ಎನ್ನಲಾಗಿದೆ.

ಈ ಕುರಿತಂತೆ ಸ್ಥಳೀಯ ಪೊಲೀಸರು ರಾಷ್ಟ್ರೀಯ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, 26 ವರ್ಷದ ಅವಿವಾಹಿತ ಮಹಿಳೆ ಯೂಟ್ಯೂಬ್’ನಲ್ಲಿ ಪ್ರಸವದ ವೀಡಿಯೋ ನೋಡುತ್ತಲೇ ಆಕೆ ಸ್ವಯಂ ಹೆರಿಗೆ ಮಾಡಿಕೊಳ್ಳಲು ಮುಂದಾಗಿದ್ದಾರೆ. ಆದರೆ, ಈ ಪ್ರಯತ್ನದಲ್ಲಿ ಆಕೆ ವಿಫಲವಾಗಿದ್ದು ತಾಯಿ ಹಾಗೂ ಮಗು ಇಬ್ಬರೂ ಮೃತರಾಗಿದ್ದಾರೆ ಎಂದಿದ್ದಾರೆ.

ವೈದ್ಯರ ಸಹಾಯವಿಲ್ಲದೇ ಸ್ವತಃ ಮಗುವಿಗೆ ಜನ್ಮ ನೀಡುವುದು ಹೇಗೆ ಎಂಬ ವಿಡಿಯೋ ನೋಡಿರುವ ಆಕೆ, ಅದೇ ರೀತಿಯ ಇತರ ಸುರಕ್ಷಿತ ಹೆರಿಗೆಯ ವಿಡಿಯೋವನ್ನು ಯೂ ಟ್ಯೂಬ್‌ನಲ್ಲಿ ವೀಕ್ಷಿಸಿರುವ ವಿಚಾರ ಆಕೆ ಬಳಸುತ್ತಿರುವ ಸ್ಮಾರ್ಟ್ ಫೋನ್ ಮೂಲಕ ಗೊತ್ತಾಗಿದೆ.

ಆತಂಕಕಾರಿ ವಿಚಾರವೆಂದರೆ ಮಹಿಳೆಯ ಮೃತದೇಹದ ಬಳಿ ಕತ್ತರಿ, ಬ್ಲೇಡ್ ಹಾಗೂ ಕೆಲವು ದಾರಗಳು ಪತ್ತೆಯಾಗಿವೆ. ಮಹಿಳೆ ಯೂ ಟ್ಯೂಬ್‌ನ್ನು ವೀಕ್ಷಿಸಿ ಮಗುವಿಗೆ ಜನ್ಮ ನೀಡಲು ಯತ್ನಿಸಿರುವುದು ಪ್ರಾಥಮಿಕ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಯುವತಿ ಬಾಡಿಗೆ ಪಡೆದಿದ್ದ ಕೊಠಡಿಯ ಹೊರಗೆ ರಕ್ತ ಹರಿದಿದ್ದನ್ನು ಗಮನಿಸಿದ ನೆರೆ ಮನೆಯವರು ಮನೆ ಮಾಲಿಕರಿಗೆ ಮಾಹಿತಿ ನೀಡಿದ್ದರು.

ಮನೆ ಮಾಲಿಕರು ಮನೆಯ ಬಾಗಿಲು ಒಡೆದು ನೋಡಿದಾಗ ಮಹಿಳೆ ಹಾಗೂ ನವಜಾತ ಶಿಶು ಮೃತ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ತತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

Tags: GorakhpurKannada Newspregnant womanYouTubeಉತ್ತರ ಪ್ರದೇಶಗರ್ಭಿಣಿ ಮೃತನವಜಾತ ಶಿಶುಯೂಟ್ಯೂಬ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬಾಲಾಕೋಟ್ ದಾಳಿ ನಂತರ ಹೆಚ್ಚಾಗಿದೆ ಮೋದಿ ಜನಪ್ರಿಯತೆ: ಸಮೀಕ್ಷೆ

Next Post

ನಿಖಿಲ್ ಪರ ಮತ ಕೇಳಲು ಹೋದರೆ ಜನ ಅಟ್ಟಾಡಿಸಿ ಹೊಡೆಯುತ್ತಾರೆ: ಕೈ ಕಾರ್ಯಕರ್ತರ ಅಳಲು

kalpa News

kalpa News

Next Post
ನಿಖಿಲ್ ಪರ ಮತ ಕೇಳಲು ಹೋದರೆ ಜನ ಅಟ್ಟಾಡಿಸಿ ಹೊಡೆಯುತ್ತಾರೆ: ಕೈ ಕಾರ್ಯಕರ್ತರ ಅಳಲು

ನಿಖಿಲ್ ಪರ ಮತ ಕೇಳಲು ಹೋದರೆ ಜನ ಅಟ್ಟಾಡಿಸಿ ಹೊಡೆಯುತ್ತಾರೆ: ಕೈ ಕಾರ್ಯಕರ್ತರ ಅಳಲು

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!