No Result
View All Result
RPF Mysuru Division Records Notable Achievements in 2026
English Articles

RPF Mysuru Division Records Notable Achievements in 2026

by kalpa News
July 20, 2026
0

Kalpa Media House  | Mysuru | The Railway Protection Force (RPF), Mysuru Division, has recorded significant achievements during the current...

Read moreDetails
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
  • Advertise With Us
  • Grievances
  • About Us
  • Contact Us
Monday, July 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕರೋನಾ ಭೀತಿ-ಹೆಚ್ಚಿನ ದರಕ್ಕೆ ಮಾಸ್ಕ್‌ ಮಾರಿದರೆ ಪರವಾನಗಿ ರದ್ದು: ಜಿಲ್ಲಾಧಿಕಾರಿ ಎಚ್ಚರಿಕೆ

kalpa News by kalpa News
March 9, 2020
in ಶಿವಮೊಗ್ಗ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಜಿಲ್ಲೆಯಲ್ಲಿ ಕರೋನಾ ವೈರಸ್ ಭೀತಿಯನ್ನು ಬಂಡವಾಳವನ್ನಾಗಿ ಮಾಡಿಕೊಂಡು ಅಗತ್ಯವಿರುವ ಮಾಸ್ಕ್‌’ಗಳನ್ನು ಹೆಚ್ಚಿನ ದರಕ್ಕೆ ವ್ಯಾಪಾರಿಗಳು ಮಾರಾಟ ಮಾಡಿದ್ದು, ಗಮನಕ್ಕೆ ಬಂದರೆ ಅಂತಹ ಮಳಿಗೆಗಳ ಪರವಾನಗಿ ರದ್ದು ಮಾಡುವುದಾಗಿ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಕರೋನಾ ಕುರಿತಾಗಿ ಸಭೆ ನಡೆಸಿದ ಅವರು, ಮಾಸ್ಕ್‌ ಇತ್ಯಾದಿ ಅಗತ್ಯ ಸಾಮಾಗ್ರಿಗಳ ದರವನ್ನು ಹೆಚ್ಚಿಸಿ ಮಾರುವುದರ ಬಗ್ಗೆ ಈಗಾಗಲೇ ಎಚ್ಚರಿಕೆ ನೀಡಲಾಗಿದೆ. ದರ ಹೆಚ್ಚಳ ಬಗ್ಗೆ ದೂರುಗಳು ಬಂದರೆ ಅಂತಹ ಅಂಗಡಿಗಳ ಪರವಾನಿಗೆಯನ್ನು ರದ್ದುಗೊಳಿಸಲಾಗುವುದು. ತಾಲೂಕು ಮಟ್ಟದಲ್ಲಿ ತಹಶೀಲ್ದಾರ್’ಗಳು ಈ ಕುರಿತು ನಿಗಾ ವಹಿಸಬೇಕು ಎಂದವರು ಸೂಚಿಸಿದ್ದಾರೆ.

ದೊಡ್ಡ ವ್ಯಾಪಾರಸ್ತರು ಜನ ಸಾಮಾನ್ಯರಲ್ಲಿನ ಭಯವನ್ನು ಬಂಡವಾಳವನ್ನಾಗಿ ಮಾಡಿಕೊಂಡು ದರ ಏರಿಕೆ ಮಾಡುವ ಮೂಲಕ ಶಿವಮೊಗ್ಗ, ಭದ್ರಾವತಿ ಸೇರಿದಂತೆ ಜಿಲ್ಲೆಯ ಹಲವೆಡೆ ಕ್ಲಿನಿಕಲ್ ಮಾಸ್ಕ್‌ ದರವನ್ನು ಏರಿಕೆ ಮಾಡಿದ್ದಾರೆ ಎಂಬ ಕುರಿತಾಗಿ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನಾಲ್ಕು ದಿನಗಳ ಹಿಂದೆ ವಿವರವಾದ ವರದಿ ಪ್ರಕಟಿಸಿತ್ತು.

ಕರೋನಾ ವೈರಸ್ ಭೀತಿ: ಮಾಸ್ಕ್‌, ಸ್ಯಾನಿಟೈಸರ್’ಗೆ ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಬೇಡಿಕೆ!
ಹೋಲ್’ಸೇಲ್ ಮಾರಾಟಗಾರರಿಂದ ಕೃತಕ ಅಭಾವ ಸೃಷ್ಠಿ? ಜಿಲ್ಲಾಧಿಕಾರಿಗಳೇ ಒಮ್ಮೆ ಇತ್ತ ಗಮನಹರಿಸಿ

https://kalpa.news/coronavirus-virus-mask-sanitizer-is-a-huge-demand-in-shimoga-district/

ಕರೋನಾ ವೈರಸ್ ಸಂಪೂರ್ಣ ಗುಣಮುಖವಾಗುವ ರೋಗವಾಗಿದ್ದು, ಈ ಬಗ್ಗೆ ಗಾಬರಿಪಡುವ ಅಗತ್ಯವಿಲ್ಲ ಆದರೆ ರೋಗ ಬಾರದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು ಎಂದಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಕರೋನಾ ವೈರಸ್ ಪ್ರಕರಣಗಳು ಪತ್ತೆಯಾಗಿಲ್ಲ. ಕರೋನಾ ಪೀಡಿತ ದೇಶಗಳಿಗೆ ಪ್ರವಾಸ ಕೈಗೊಳ್ಳದಂತೆ ನಾಗರಿಕರಿಗೆ ಸಲಹೆ ನೀಡಲಾಗಿದೆ. ವಿದೇಶಗಳಿಂದ ಆಗಮಿಸುವವರನ್ನು ಪ್ರಸ್ತುತ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ತಪಾಸಣೆ ಮಾಡಿ ಬಿಡಲಾಗುತ್ತಿದೆ. ಆದರೂ ಅಂತಹವರ ಮೇಲೆ ನಾಲ್ಕು ವಾರಗಳ ಕಾಲ ನಿಗಾ ವಹಿಸಲು ಸೂಚಿಸಲಾಗಿದೆ. ವಿದೇಶಗಳಿಂದ ಆಗಮಿಸುವವರ ಹಾಗೂ ವಿದೇಶಕ್ಕೆ ತೆರಳುವವರ ವಿವರಗಳನ್ನು ಒದಗಿಸುವಂತೆ ಟ್ರಾವೆಲ್ ಏಜೆನ್ಸಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಶಿಮ್ಸ್‌ನಲ್ಲಿ ಪ್ರಯೋಗಾಲಯ
ಕರೋನಾ ವೈರಸ್ ಪತ್ತೆಗೆ ಶಿವಮೊಗ್ಗ ಮೆಡಿಕಲ್ ಕಾಲೇಜು ಪ್ರಯೋಗಾಲಯದಲ್ಲಿ ವ್ಯವಸ್ಥೆ ಇದೆ. ಕರೋನಾ ವೈರಸ್ ಪರೀಕ್ಷೆಯನ್ನು ಕೇವಲ ಶಿಮ್ಸ್‌ನಲ್ಲಿ ಮಾತ್ರ ನಿರ್ವಹಿಸಬೇಕು. ಯಾವುದೇ ಖಾಸಗಿ ಆಸ್ಪತ್ರೆಗಳಲ್ಲಿ ಕೈಗೊಳ್ಳಲು ಅವಕಾಶವಿಲ್ಲ ಎಂದಿದ್ದಾರೆ.

ಪೋಷಕರಿಗೆ ಸೂಚನೆ
ಮಕ್ಕಳಲ್ಲಿ ಜ್ವರ, ನೆಗಡಿ, ಕೆಮ್ಮು ಕಾಣಿಸಿಕೊಂಡರೆ ಶಾಲೆಗೆ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸದಿರುವುದು ಉತ್ತಮ. ಕೈಯನ್ನು ಸರಿಯಾಗಿ ತೊಳೆಯುವಂತೆ ವಿದ್ಯಾರ್ಥಿಗಳಿಗೆ ಈಗಾಗಲೇ ಸೂಚನೆಗಳನ್ನು ನೀಡಲಾಗಿದೆ. ವೈಯಕ್ತಿಕ ಸ್ವಚ್ಛತೆ ಬಗ್ಗೆ ಪ್ರತಿಯೊಬ್ಬರೂ ಗಮನ ಹರಿಸಬೇಕು. ಜ್ವರ, ಕೆಮ್ಮು ಕಾಣಿಸಿಕೊಂಡರೆ ನಿರ್ಲಕ್ಷ್ಯ ವಹಿಸದೆ ವೈದ್ಯರಿಗೆ ತೋರಿಸಿ ಸರಿಯಾದ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಹೇಳಿದರು.

ಗಾಬರಿಗೊಳ್ಳುವ ಅಗತ್ಯವಿಲ್ಲ
ಕರೋನಾ ವೈರಸ್ ಬಾರದಂತೆ ಮುನ್ನೆಚ್ಚರಿಕೆ ವಹಿಸಿದರೆ, ಪ್ರತಿಶತ ಬಾರದಂತೆ ತಡೆಯಬಹುದಾಗಿದೆ. ಸಾಮಾನ್ಯ ವೈರಲ್ ಸೋಂಕಿಗೆ ನೀಡುವ ಔಷಧಿಯನ್ನೇ ಇದಕ್ಕೆ ನೀಡಲಾಗುವುದು. ಶೇ.80ರಷ್ಟು ಜನರ ದೇಹದಲ್ಲಿರುವ ರೋಗ ನಿರೋಧಕ ಶಕ್ತಿಯಿಂದಲೇ ಇದನ್ನು ನಿವಾರಿಸಬಹುದು. ಶೇ.99ರಷ್ಟು ಕರೋನಾ ವೈರಸ್ ಪೀಡಿತರು ಗುಣಮುಖರಾಗಬಲ್ಲರು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಠಾರೆ, ಯೋಜನಾ ನಿರ್ದೇಶಕ ಡಾ.ನಾಗೇಂದ್ರ ಹೊನ್ನಳ್ಳಿ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Get in Touch With Us info@kalpa.news Whatsapp: 9481252093

Tags: Clinical MaskCorona VirusDeputy Commissioner of ShivamoggaK B Sivakumar IASKannada News WebsiteLatestNewsKannadaMalnad NewsShivamoggaಕರೋನಾ ವೈರಸ್‌ಕ್ಲಿನಿಕಲ್ ಮಾಸ್ಕ್‌ಜಿಲ್ಲಾಧಿಕಾರಿಶಿವಮೊಗ್ಗ
Share229Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಾನು ಹೇಗೆ ಬಿಜೆಪಿ ಸೇರಲು ಸಾಧ್ಯ? ಇಂತಹ ವಿಚಾರ ಮೂರ್ಖತನ: ಸಿದ್ದರಾಮಯ್ಯ ಸ್ಪಷ್ಟನೆ

Next Post

ಸಾಧ್ವಿ ಪ್ರಜ್ಞಾ ಸಿಂಗ್’ಗೆ ರಾಜ್ಯಕ್ಕೆ ಬರಲು ಅನುಮತಿ ಬೇಡ: ಯು.ಟಿ. ಖಾದರ್ ಆಗ್ರಹ

kalpa News

kalpa News

Next Post
ಬೆಂಕಿ ಹಚ್ಚುತ್ತೇನೆಂದು ಹೇಳಿಲ್ಲ, ತಪ್ಪಾಗಿ ಅರ್ಥೈಸಿದ್ದಾರೆ: ಯು.ಟಿ. ಖಾದರ್ ಸ್ಪಷ್ಟನೆ

ಸಾಧ್ವಿ ಪ್ರಜ್ಞಾ ಸಿಂಗ್’ಗೆ ರಾಜ್ಯಕ್ಕೆ ಬರಲು ಅನುಮತಿ ಬೇಡ: ಯು.ಟಿ. ಖಾದರ್ ಆಗ್ರಹ

Leave a Reply Cancel reply

Your email address will not be published. Required fields are marked *

No Result
View All Result
RPF Mysuru Division Records Notable Achievements in 2026
English Articles

RPF Mysuru Division Records Notable Achievements in 2026

by kalpa News
July 20, 2026
0

Kalpa Media House  | Mysuru | The Railway Protection Force (RPF), Mysuru Division, has recorded significant achievements during the current...

Read moreDetails
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL