ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ವಾಷಿಂಗ್ಟನ್: ವಿಶ್ವದ ದೊಡ್ಡಣ್ಣ ಅಮೆರಿಕಾದಲ್ಲಿ ಕೊರೋನಾ ವೈರಸ್ ಸಾವಿನ ಕೇಕೆ ಹಾಕುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 2448 ಮಂದಿ ಬಲಿಯಾಗಿದ್ದಾರೆ.
ವಿಶ್ವದ ಮುಂದುವರೆದ ರಾಷ್ಟ್ರವಾಗಿರುವ ಅಮೆರಿಕಾದಲ್ಲಿ ಕೊರೋನಾ ವೈರಸ್ ನಿಯಂತ್ರಣಕ್ಕೆ ಅಧಿಕಾರಿಗಳು ಅಕ್ಷರಶಃ ಹೆಣಗಾಡುತ್ತಿದ್ದು, ದಿನದಿಂದ ದಿನಕ್ಕೆ ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ. ಇಂದಿನವರೆಗೂ ಇಲ್ಲಿ ಒಟ್ಟು 74,543 ಮಂದಿ ಕೊರೋನಾಗೆ ಬಲಿಯಾಗಿದ್ದು, 1,254,750 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
Get in Touch With Us info@kalpa.news Whatsapp: 9481252093















