No Result
View All Result
Hyderabad Pink Power Run 35K Breast Cancer Awareness copy
English Articles

Hyderabad Runs Pink : 35,000 Unite For Breast Cancer Awareness

by kalpa News
September 27, 2026
0

Kalpa Media House  |  Hyderabad  | 35,000 Unite in Hyderabad for Pink Power Run 3.0 MEIL and Sudha Reddy Foundation jointly...

Read moreDetails
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
  • Advertise With Us
  • Grievances
  • About Us
  • Contact Us
Monday, September 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಜೀವನಕ್ಕೆ ಸನ್ಮಾರ್ಗ ತೋರಿದ ಪ್ರತಿಯೊಬ್ಬ ವ್ಯಕ್ತಿಯು ಗುರುಗಳೇ: ಅಶ್ವತ್ ಅಭಿಮತ

ಕ್ರಿಯೇಟಿವ್  ಗುರುದೇವೋಭವ: ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಡಾ. ಹರೇಕಳ ಹಾಜಬ್ಬ ಹಾಜಬ್ಬರವರಿಗೆ ಸನ್ಮಾನ

kalpa News by kalpa News
September 7, 2026
in ಉಡುಪಿ
0
shows-the-right-path-in-life-is-a-guru-ashwath
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  |

ಗುರು ಎಂಬುದು ಕೇವಲ ವಿದ್ಯೆ ಕಲಿಸಿದ ಶಿಕ್ಷಕ ಮಾತ್ರವಲ್ಲ. ಜೀವನಕ್ಕೆ ಸನ್ಮಾರ್ಗವನ್ನು ತೋರಿ ಕೈ ಹಿಡಿದು ನಡೆಸಿದ ಪ್ರತಿಯೊಬ್ಬ ವ್ಯಕ್ತಿಯು ಗುರು ಸ್ಥಾನದಲ್ಲಿ ನಿಲ್ಲಲು ಅರ್ಹ ಎಂದು ಕ್ರಿಯೇಟಿವ್ ಸಂಸ್ಥೆಯ ಸಹಸಂಸ್ಥಾಪಕ ಎಸ್. ಎಲ್. ಅಶ್ವತ್ ತಿಳಿಸಿದರು.

ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಏರ್ಪಡಿಸಿದ್ದ ಕ್ರಿಯೇಟಿವ್ ಗುರುದೇವೋಭವ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ನುಡಿಗಳನ್ನಾಡಿದ ಅವರು, ಶಿಕ್ಷಣಕ್ಕಾಗಿ ತನ್ನ ಜೀವನವನ್ನೇ ಮುಡಿಪಾಗಿಟ್ಟ ಹರೇಕಳ ಹಾಜಬ್ಬರವರನ್ನು ಶಿಕ್ಷಕರ ದಿನಾಚರಣೆ ಈ ಸುಸಂದರ್ಭದಲ್ಲಿ ಗೌರವಿಸುತ್ತಿರುವುದು ಅತ್ಯಂತ ಸಂತೋಷದ ವಿಷಯ ಎಂದು ಸಂತಸ ವ್ಯಕ್ತಪಡಿಸಿದರು.Kumadvathi College Shikariura

ಮುಖ್ಯ ಅತಿಥಿಯಾಗಿ ಅಕ್ಷರ ಸಂತ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ. ಹರೇಕಳ ಹಾಜಬ್ಬರವರು ಭಾಗವಹಿಸಿದ್ದರು. ಕಡುಬಡತನದಲ್ಲಿ ಹುಟ್ಟಿ ತಾನು ಅಕ್ಷರವನ್ನು ಕಲಿಯದಿದ್ದರೂ ತನ್ನೂರಿನ ಮಕ್ಕಳು ಅದರಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ತನ್ನೂರಿನಲ್ಲಿ ಒಂದು ಶಾಲೆಯನ್ನು ತೆರೆದು ಇಡೀ ರಾಷ್ಟ್ರಕ್ಕೆ ಮಾದರಿಯಾದ ಹರೇಕಳ ಹಾಜಬ್ಬರವರನ್ನು ಗುರುದೇವೋಭವ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಯಿತು.

Also read>> ಜೈನ್ ಪಬ್ಲಿಕ್ ಶಾಲೆಯಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

ಈ ಸಂದರ್ಭದಲ್ಲಿ ಅವರು ಮಾತನಾಡಿ, ತಾನು ಆ ಸಂದರ್ಭದಲ್ಲಿ ಎದುರಿಸಿದ ಕಷ್ಟಗಳು ಹಾಗೂ ತನ್ನೂರಿನ ವಿದ್ಯಾರ್ಥಿಗಳು ಶಿಕ್ಷಣಕ್ಕಾಗಿ ಪಡುತ್ತಿದ್ದ ಕಷ್ಟವನ್ನು ನೋಡಲಾರದೆ ನಾನು ವಿದ್ಯಾ ಸಂಸ್ಥೆಯನ್ನು ತೆರೆದಿರುವುದಾಗಿ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ತನಗೆ ಸಹಾಯ ಹಸ್ತವನ್ನು ಚಾಚಿದ ಎಲ್ಲರನ್ನು ಸ್ಮರಿಸಿಕೊಂಡರು. ಹಾಗೂ ಇಂದು ಇಂತಹ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಿಂದ ಗೌರವಿಸಲ್ಪಡುತ್ತಿರುವುದು ನನ್ನ ಸೌಭಾಗ್ಯವೆಂದು ತಿಳಿಸಿದರು.

ಸಮಾರಂಭದಲ್ಲಿ ಅಕ್ಷರ ಸಂತ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಹರೇಕಳ ಹಾಜಬ್ಬರವರಿಗೆ ಕ್ರಿಯೇಟಿವ್ ಗುರುದೇವೋಭವ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಯಿತು. ಸಂಸ್ಥೆಯಲ್ಲಿ ಸುದೀರ್ಘವಾಗಿ ಸೇವೆ ಸಲ್ಲಿಸಿದ ಉಪನ್ಯಾಸಕರುಗಳಾದ ವಿಶ್ವನಾಥ ಮಠ (ರಸಾಯನಶಾಸ್ತ್ರ), ಅಭಿಷೇಕ್ ಕುಮಾರ್ (ಭೌತಶಾಸ್ತ್ರ), ಶರತ್ ರೈ (ಭೌತಶಾಸ್ತ್ರ), ಆಶಾ ಕೆ.ಎಲ್. (ಜೀವಶಾಸ್ತ್ರ) ಇವರುಗಳಿಗೆ ಕ್ರಿಯೇಟಿವ್ ಗುರುದೇವೋಭವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಕ್ರಿಯೇಟಿವ್ ಸಂಸ್ಥೆಯ ಎಲ್ಲ ಉಪನ್ಯಾಸಕ ವರ್ಗದವರಿಗೆ ನೆನಪಿನ ಕಾಣಿಕೆಯನ್ನು ನೀಡಿ ಗೌರವಿಸಲಾಯಿತು.PES Shivamogga

ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡ ಸಹ ಸಂಸ್ಥಾಪಕರು ಹಾಗೂ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ರವರು, ಹಾಜಬ್ಬ ರವರ ಸಾಧನೆ ಅವರ ಶಿಕ್ಷಣ ಕ್ಷೇತ್ರದ ಬಗೆಗಿನ ಒಲವು ಇಡೀ ರಾಷ್ಟ್ರ ಮೆಚ್ಚುವಂಥದ್ದು. ಬದುಕಿನ ಮಾರ್ಗ ತೋರಿಸಿದ ದಾರ್ಶನಿಕನಿಗೆ ಸನ್ಮಾನಿಸಿರುವುದು ಈ ಕಾರ್ಯಕ್ರಮಕ್ಕೆ ಅತ್ಯಂತ ಮೆರುಗನ್ನು ತಂದಿದೆ ಎಂದು ಅಧ್ಯಕ್ಷೀಯ ನುಡಿಗಳನ್ನಾಡಿದರು.

ಕಾರ್ಯಕ್ರಮದಲ್ಲಿ ಕ್ರಿಯೇಟಿವ್ ಸಂಸ್ಥೆಯ ಸಹಸಂಸ್ಥಾಪಕರುಗಳಾದ ಡಾ. ಗಣನಾಥ ಬಿ.ಶೆಟ್ಟಿ, ಆದರ್ಶ ಎಂ. ಕೆ., ವಿಮಲ್ ರಾಜ್, ಗಣಪತಿ ಭಟ್ ಕೆ.ಎಸ್. ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಅಮ್ಮ ಚಾರಿಟೇಬಲ್ ಟ್ರಸ್ಟ್ ಗೆ ಕ್ರಿಯೇಟಿವ್ ಸಂಸ್ಥೆಯ ವತಿಯಿಂದ ಒಂದು ಲಕ್ಷ ರೂಪಾಯಿಯ ಸಹಾಯಧನವನ್ನು ನೀಡಲಾಯಿತು. ಕಾರ್ಯಕ್ರಮವನ್ನು ಜೀವಶಾಸ್ತ್ರ ಉಪನ್ಯಾಸಕ ಲೋಹಿತ್ ಕೆ. ನಡೆಸಿಕೊಟ್ಟರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalpa News Advertising DisclaimerKalahamsa Infotech private limited

Tags: Creative GurudevobavaCreative PU CollegeTeachers dayUdupiಕಾರ್ಕಳಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ. ಹರೇಕಳ ಹಾಜಬ್ಬಶಿಕ್ಷಕರ ದಿನಾಚರಣೆ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಕ್ಯಾನ್ಸರ್ ಚಿಕಿತ್ಸೆ ಪಡೆಯುವವರಿಗೆ ಗುಡ್‌ನ್ಯೂಸ್‌! ಕರ್ನಾಟಕ ಹೈಕೋರ್ಟ್‌ ಹೇಳಿದ್ದೇನು?

Next Post

ಎನ್‌ಎಸ್‌ಡಿಸಿ ದೃಢೀಕೃತ ತರಬೇತಿಯಿಂದ ಯುವಜನರಲ್ಲಿ ವೃತ್ತಿಪರ ನೈಪುಣ್ಯತೆ ವೃದ್ಧಿ: ಶ್ರೀಶೈಲ ಗೌಡ

kalpa News

kalpa News

Next Post
digital-skills-training-by-vedanta-foundation

ಎನ್‌ಎಸ್‌ಡಿಸಿ ದೃಢೀಕೃತ ತರಬೇತಿಯಿಂದ ಯುವಜನರಲ್ಲಿ ವೃತ್ತಿಪರ ನೈಪುಣ್ಯತೆ ವೃದ್ಧಿ: ಶ್ರೀಶೈಲ ಗೌಡ

No Result
View All Result
Hyderabad Pink Power Run 35K Breast Cancer Awareness copy
English Articles

Hyderabad Runs Pink : 35,000 Unite For Breast Cancer Awareness

by kalpa News
September 27, 2026
0

Kalpa Media House  |  Hyderabad  | 35,000 Unite in Hyderabad for Pink Power Run 3.0 MEIL and Sudha Reddy Foundation jointly...

Read moreDetails
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL