No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Saturday, September 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಐತಿಹಾಸಿಕ ಚಂದ್ರಯಾನ-3: ನೀವು ತಿಳಿಯಲೇಬೇಕಾದ 12 ಪ್ರಮುಖ ಅಂಶಗಳಿವು

kalpa News by kalpa News
July 14, 2023
in ರಾಷ್ಟ್ರೀಯ
0
ಭಾರತಕ್ಕಿಂದು ಐತಿಹಾಸಿಕ ದಿನ | ಚಂದ್ರಯಾನ-3 ಉಡಾವಣೆಗೆ ಕ್ಷಣಗಣನೆ | 2 ಗಂಟೆಯಿಂದ ಲೈವ್ ವೀಕ್ಷಿಸಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶ್ರೀಹರಿಕೋಟಾ(ಆಂಧ್ರಪ್ರದೇಶ)  |

ಭಾರತದ ಮೊತ್ತೊಂದು ಐತಿಹಾಸಿಕ ಸಾಧನೆಗೆ ಕ್ಷಣಗಣನೆ ಆರಂಭವಾಗಿದ್ದು, ನಮ್ಮ ದೇಶದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಉಪಗ್ರಹ ಇಂದು ಮಧ್ಯಾಹ್ನ 2.35ಕ್ಕೆ ಉಡಾವಣೆಯಾಗಲಿದೆ.

ಈ ಐತಿಹಾಸಿಕ ಸಂದರ್ಭದಲ್ಲಿ ಕನಸಿನ ಚಂದ್ರಯಾನ-3ರ ಕುರಿತಾಗಿ ಪ್ರತಿ ಭಾರತೀಯನೂ ತಿಳಿದುಕೊಳ್ಳಬೇಕಾದ 12 ಅಂಶಗಳು ಇಲ್ಲಿವೆ:

  • ಚಂದ್ರಯಾನ-3 ಬಾಹುಬಲಿ ರಾಕೇಟ್ ಎಂದೇ ಹೆಸರಾದ ಜಿಎಸ್’ಎಲ್’ವಿ ಮಾರ್ಕ್ 3 ರಾಕೇಟ್ ಇದನ್ನು ಹೊತ್ತೊಯ್ಯಲಿದೆ.
  • ಇಂದು ಮಧ್ಯಾಹ್ನ 2.35ಕ್ಕೆ ಉಡಾವಣೆಯಾಗಲಿರುವ ಚಂದ್ರಯಾನ-3 40 ದಿನಗಳ ಕಾಲ ಅಂತರಿಕ್ಷದಲ್ಲಿ ಪ್ರಯಾಣಿಸಿ, ಬಹುತೇಕ ಆಗಸ್ಟ್ 23-24ರಂದು ಚಂದ್ರನ ಮೇಲೆ ಲ್ಯಾಂಡ್ ಆಗುವ ಸಾಧ್ಯತೆಯಿದೆ.
  • ಬಾಹುಬಲಿ ರಾಕೆಟ್ ಎಂದು ಕರೆಯಲ್ಪಡುವ ಜಿಎಸ್‌ಎಲ್’ವಿ ಮಾರ್ಕ್ 3 ಹೆವಿ-ಲಿಫ್ಟ್ ಉಡಾವಣಾ ವಾಹನದಲ್ಲಿ ಚಂದ್ರನಲ್ಲಿ ಇಳಿಯುವ ಲ್ಯಾಂಡರ್ ವಿಕ್ರಮ್ ಅನ್ನು ಅಳವಡಿಸಲಾಗಿದೆ. ಇದು 43.5 ಮೀ ಎತ್ತರವಿದ್ದು, ಕುತುಬ್ ಮಿನಾರ್ ಅರ್ಧಕ್ಕಿಂತಲೂ ಹೆಚ್ಚು ಎತ್ತರವಾಗಿದೆ.
  • 3900 ಕೆಜಿ ತೂಕ ಹೊಂದಿರುವ ಈ ಉಪಗ್ರಹದ ಚಂದ್ರಯಾನ-3 ಯೋಜನೆಗೆ ಒಟ್ಟು 615 ಕೋಟಿ ರೂ. ವೆಚ್ಚ ಮಾಡಲಾಗಿದೆ.
  • ಪ್ರಮುಖವಾಗಿ ಪುರುಷ ವಿಜ್ಞಾನಿಗಳೊಂದಿಗೆ 54 ಮಹಿಳಾ ವಿಜ್ಞಾನಿ ಹಾಗೂ ಸಿಬ್ಬಂದಿಗಳು ಇದರಲ್ಲಿ ಕೊಡುಗೆ ನೀಡುವುದು ವಿಶೇಷ.
    6. ವಿಕ್ರಮ್ ಸುರಕ್ಷಿತ ಹಾಗೂ ನಾಜೂಕಿನಿಂದ ಚಂದ್ರನ ಮೇಲೆ ಇಳಿಯುವಂತೆ ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ.
  • ಚಂದ್ರನ ಮಣ್ಣನ್ನು ವಿಶ್ಲೇಷಿಸಲು, ಚಂದ್ರನ ಮೇಲ್ಮೆÊ ಸುತ್ತಲೂ ತಿರುಗಲು ಹಾಗೂ ಚಂದ್ರನ ಕಂಪನಗಳನ್ನು ದಾಖಲಿಸಲಿಸಲು ವಿಜ್ಞಾನಿಗಳು ವಾಹಕವನ್ನು ರೂಪಿಸಿದ್ದಾರೆ.
  • ಚಂದ್ರಯಾನ-2ರ ಲ್ಯಾಂಡಿAಗ್ ವೇಳೆ ಉಂಟಾದ ವೈಫಲ್ಯದಿಂದ ಪಾಠ ಕಲಿತಿರುವ ವಿಜ್ಞಾನಿಗಳು, ಈ ಬಾರಿ ಲ್ಯಾಂಡರ್’ನಲ್ಲಿ ಎಂಜಿನ್’ಗಳ ಸಂಖ್ಯೆಯನ್ನು ಐದರಿಂದ ನಾಲ್ಕಕ್ಕೆ ಇಳಿಕೆ ಮಾಡಲಾಗಿದೆ. ಮಾತ್ರವಲ್ಲದೇ ಸಾಫ್ಟ್ ವೇರ್ ಅನ್ನೂ ಸಹ ಉನ್ನತೀಕರಿಸಲಾಗಿದೆ.
  • 2008ರಲ್ಲಿ ಭಾರತದ ಮೊದಲ ಚಂದ್ರಯಾನ ಸಮಯದಲ್ಲಿ ಆದ ಸಂಶೋಧನೆಯೊAದು ಜಗತ್ತನ್ನೇ ವಿಸ್ಮಯಗೊಳಿಸಿತ್ತು. ಚಂದ್ರನ ದಕ್ಷಿಣ ಧ್ರುವದಲ್ಲಿ ನೀರಿನ ಅಣುಗಳು ಕಂಡುಬAದಿದ್ದು, ಇದೀಗ ಚಂದ್ರಯಾನ-3 ಮೊದಲ ಬಾರಿಗೆ ಅದೇ ಸ್ಥಳದಲ್ಲಿ ಇಳಿಯಲಿದೆ.
  • ಚಂದ್ರಯಾನ-3ರಲ್ಲಿ ಆರ್ಬಿಟರ್ ಬದಲಾಗಿ, ಕೇವಲ ಪ್ರೊಪಲ್ಷನ್ ಮಾಡ್ಯೂಲ್, ಲ್ಯಾಂಡರ್, ರೋವರ್ ಮಾಡ್ಯೂಲ್ ಮಾತ್ರ ಇವೆ. ಏಕೆಂದರೆ ಚಂದ್ರಯಾನ-2ರಲ್ಲಿ ಪ್ರಯೋಗಿಸಿದ್ದ ಆರ್ಬಿಟರ್ 3 ವರ್ಷಗಳಿಂದ ಚಂದ್ರನ ಸುತ್ತ ತಿರುಗುತ್ತಾ ತನ್ನ ಕೆಲಸವನ್ನು ಮಾಡುತ್ತಿದೆ.
  • ಚಂದ್ರಯಾನ-1 ಚಂದ್ರನ ಕಾರ್ಯಾಚರಣೆಯ ಭಾರತದ ಮೊದಲ ಮಿಷನ್ ಆಗಿತ್ತು. ಅಕ್ಟೋಬರ್ 2008 ರಲ್ಲಿ ಪ್ರಾರಂಭವಾದ ಮಿಷನ್ 2009ರ ಆಗಸ್ಟ್ ವರೆಗೆ ಕಾರ್ಯನಿರ್ವಹಿಸಿತ್ತು.
  • 1969ರಲ್ಲಿ ಅಮೆರಿಕಾದ ನಾಸಾ ಕಳಿಸಿದ ಅಪೋಲೋ 11 ಎಂಬ ಮಾನವಸಹಿತ ರಾಕೆಟ್ 4 ದಿನಗಳಲ್ಲಿ ಗಮ್ಯ ಸ್ಥಾನವನ್ನು ಸೇರಿತ್ತು. ಆದರೆ ಇಸ್ರೋ ಜುಲೈ 14 ರಂದು ಕಳಿಸುತ್ತಿರುವ ಚಂದ್ರಯಾನ-3 ಚಂದ್ರನ ಕಕ್ಷೆಯನ್ನು ಸೇರಲು 40 ದಿನ ಹಿಡಿಯಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      

Tags: ಶ್ರೀಹರಿಕೋಟಾ(ಆಂಧ್ರಪ್ರದೇಶ)
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಚಂದ್ರಯಾನ-3 ರ ಹಿಂದಿದೆ 54 ನಾರಿಶಕ್ತಿ: ಈ ಮಹಿಳೆಯರ ಕುರಿತು ಪ್ರತಿ ಭಾರತೀಯನೂ ತಿಳಿಯಬೇಕು

Next Post

ಶಿವಮೊಗ್ಗದಿಂದ ಫ್ಲೈಟ್ ಟಿಕೇಟ್ ಬುಕಿಂಗ್ ಡೇಟ್ ಫಿಕ್ಸ್: ಬುಕ್ ಮಾಡುವುದು ಹೇಗೆ?

kalpa News

kalpa News

Next Post
ಶಿವಮೊಗ್ಗದಿಂದ ಫ್ಲೈಟ್ ಟಿಕೇಟ್ ಬುಕಿಂಗ್ ಡೇಟ್ ಫಿಕ್ಸ್: ಬುಕ್ ಮಾಡುವುದು ಹೇಗೆ?

ಶಿವಮೊಗ್ಗದಿಂದ ಫ್ಲೈಟ್ ಟಿಕೇಟ್ ಬುಕಿಂಗ್ ಡೇಟ್ ಫಿಕ್ಸ್: ಬುಕ್ ಮಾಡುವುದು ಹೇಗೆ?

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL