ಕಲ್ಪ ಮೀಡಿಯಾ ಹೌಸ್ | ಶ್ರೀನಗರ |
ಸೇನಾ ಶಿಬಿರದ #Army Camp ಮೇಲೆ ಉಗ್ರರು ಗುಂಡಿನ ದಾಳಿ #Terrorist firing ನಡೆಸಿದ ಪರಿಣಾಮ ಓರ್ವ ಯೋಧ ಗಂಭೀರ ಗಾಯಗೊಂಡಿರುವ ಘಟನೆ ಜಮ್ಮು-ಕಾಶ್ಮೀರದಲ್ಲಿ ನಡೆದಿದೆ.
Also read: ಜೋಗ ಜಲಪಾತ ವೀಕ್ಷಣೆಗೆ ಆಗಮಿಸಿದ್ದ ಯುವಕ ನಾಪತ್ತೆ
ಮುಂಜಾನೆ 4 ಗಂಟೆ ಸುಮಾರಿಗೆ ರಜೌರಿಯ ಹಳ್ಳಿಯಲ್ಲಿ ಉಗ್ರರು ಸೇನಾ ಶಿಬಿರದ ಮೇಲೆ ದಾಳಿ ಮಾಡಿದ್ದಾರೆ ಎಂದು ವರದಿಯಾಗಿದೆ. ಭದ್ರತಾ ಸಿಬ್ಬಂದಿ ಕೂಡ ಉಗ್ರರ ಮೇಲೆ ಪ್ರತಿದಾಳಿ ನಡೆಸಿದ್ದು, ಉಗ್ರರೊಂದಿಗೆ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ತಿಳಿದುಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post