ಕಲ್ಪ ಮೀಡಿಯಾ ಹೌಸ್ | ಶ್ರೀನಗರ |
ಭಾರತೀಯ ಸೇನೆಗೆ Indian Army ಸೇರಿದ ಚೀತಾ Chithah ಹೆಲಿಕಾಪ್ಟರ್ ಉತ್ತರ ಕಾಶ್ಮೀರದ ಗುರೇಜ್ ಸೆಕ್ಟಾರ್‌ನಲ್ಲಿ ಪಥನಗೊಂಡಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಬಿಎಸ್‌ಎಫ್ ಯೋಧರನ್ನು BSF ಕರೆದುಕೊಂಡು ಬರುವ ಸಲುವಾಗಿ ತೆರಳುತ್ತಿದ್ದ ಹೆಲಿಕಾಪ್ಟರ್ ಏಕಾಏಕಿ ಪಥನಗೊಂಡಿದ್ದು, ಪ್ರತಿಕೂಲ ಹವಾಮಾನವೇ ಇದಕ್ಕೆ ಕಾರಣ ಎಂದು ಹೇಳಲಾಗಿದೆ.
Also read: ಉದ್ದೇಶಿತ ಯೋಜನೆಗಳಿಗೆ ಸಕಾಲದಲ್ಲಿ ಅನುದಾನ ಬಿಡುಗಡೆಗೊಳಿಸಿ: ಸಂಸದ ರಾಘವೇಂದ್ರ ಸೂಚನೆ
ಪಥನಗೊಂಡ ಹೆಲಿಕಾಪ್ಟರ್‌ನಲ್ಲಿ ಇದ್ದವರ ಕುರಿತಾಗಿ ಹಾಗೂ ಯಾವುದೇ ಜೀವಹಾನಿಯಾದ ಬಗ್ಗೆ ಇನ್ನೂ ಸ್ಪಷ್ಟ ಅಧಿಕೃತ ಮಾಹಿ ಹೊರಬಿದ್ದಿಲ್ಲ. ರಕ್ಷಣಾ ಕಾರ್ಯಾಚರಣೆ ಸದ್ಯ ನಡೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post