ಕಲ್ಪ ಮೀಡಿಯಾ ಹೌಸ್ | ಶ್ರೀನಗರ |
ಭಯೋತ್ಪಾದಕರಿಗೆ ಆಶ್ರಯ ನೀಡುತ್ತಿದ್ದ 5 ವಸತಿ ಗೃಹಗಳನ್ನು ಪತ್ತೆ ಮಾಡಿ ಶ್ರೀನಗರ ಪೊಲೀಸರು ದಾಳಿ ನಡೆಸಿ, ಜಪ್ತಿ ಮಾಡಿದ್ದಾರೆ.
ಭಯೋತ್ಪಾದಕರಿಗೆ ಆಶ್ರಯ ನೀಡಲು ಬಳಸಲಾಗಿದೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿರುವ ಶ್ರೀನಗರ ಪೊಲೀಸರು ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ(ಯುಎಪಿಎ) ಅಡಿ ಆ ಐದು ವಸತಿ ಗೃಹಗಳನ್ನು ಜಪ್ತಿ ಮಾಡಿದ್ದಾರೆ.
Also read: ನಟಿ ವೇದಿಕಾಗೆ ಕೊರೋನಾ ದೃಢ: ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಅಭಿಮಾನಿಗಳಿಗೆ ಕರೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post