No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Friday, June 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಿಕ್ಕಮಗಳೂರು

ಗುರುಗಳ ಜೊತೆ ಒಂದು ಗಂಟೆಗಳ ಕಾಲ ನಟಿ ಪಲ್ಲವಿ ಮಾತುಕತೆ ಹೇಳಿಕೆ: ಶೃಂಗೇರಿ ಮಠ ಸ್ಪಷ್ಟನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 26, 2025
in ಚಿಕ್ಕಮಗಳೂರು
0
ಗುರುಗಳ ಜೊತೆ ಒಂದು ಗಂಟೆಗಳ ಕಾಲ ನಟಿ ಪಲ್ಲವಿ ಮಾತುಕತೆ ಹೇಳಿಕೆ: ಶೃಂಗೇರಿ ಮಠ ಸ್ಪಷ್ಟನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶೃಂಗೇರಿ  |

ನಟಿ ಪಲ್ಲವಿ ಮತ್ತಿಘಟ್ಟ ಅವರು ಶೃಂಗೇರಿ ಮಠದ #Shringeri Mutt ಗುರುಗಳ ಜೊತೆಗೆ ಒಂದು ಗಂಟೆಗಳ ಕಾಲ ಮಾತನಾಡಿದ್ದಾರೆ ಎನ್ನಲಾದ ಇ-ಪತ್ರಿಕೆ ವರದಿಗೆ ಸಂಬಂಧಪಟ್ಟಂತೆ ಶೃಂಗೇರಿ ಮಠವು ಸ್ಪಷ್ಟನೆ ನೀಡಿದೆ.

ಪ್ರತಿನಿತ್ಯ ಶೃಂಗೇರಿ ಕ್ಷೇತ್ರಕ್ಕೆ ಸಾವಿರಾರು ಭಕ್ತಾದಿಗಳು ಬಂದು ಶ್ರೀ ಶಾರದಮ್ಮನವರ ಹಾಗೂ ಶ್ರೀಶ್ರೀ ಜಗದ್ಗುರು ಮಹಾಸ್ವಾಮಿಗಳವರ ದರ್ಶನ ಪಡೆದು ಧನ್ಯತಾ ಭಾವದಿಂದ ಹಿಂತಿರುಗುತ್ತಿದ್ದಾರೆ. ಪ್ರಸ್ತುತ ಜಗದ್ಗುರು ಶ್ರೀಶ್ರೀ ವಿಧುಶೇಖರ ಭಾರತೀ #Vidhushekarabharathi Shri ಸನ್ನಿಧಾನಂಗಳವರೇ ಭಕ್ತಾದಿಗಳಿಗೆ ದರ್ಶನವನ್ನು ನೀಡುತ್ತಿದ್ದು, ಜಗದ್ಗುರು ಶ್ರೀಶ್ರೀ ಭಾರತೀತೀರ್ಥ ಮಹಾಸನ್ನಿಧಾನಂಗಳವರು #Bharathithirtha Shri ಲೋಕಕಲ್ಯಾಣಕ್ಕಾಗಿ ಪ್ರತಿದಿನ ರಾತ್ರಿಯ ಶ್ರೀ ಚಂದ್ರಮೌಳೀಶ್ವರ ಪೂಜೆಯನ್ನು ತಾವೇ ನೆರವೇರಿಸಿ, ನಂತರ ಭಕ್ತಾದಿಗಳಿಗೆ ದರ್ಶನ ನೀಡುತ್ತಿದ್ದಾರೆ. ಜಗದ್ಗುರು ಶ್ರೀಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ವಿಜಯಯಾತ್ರೆಯನ್ನು ಕೈಗೊಂಡ ಸಂದರ್ಭದಲ್ಲಿ ಮಾತ್ರವೇ ಜಗದ್ಗುರು ಶ್ರೀಶ್ರೀ ಭಾರತೀತೀರ್ಥ ಮಹಾಸನ್ನಿಧಾನಂಗಳವರು ಭಕ್ತಾದಿಗಳಿಗೆ ಮಧ್ಯಾಹ್ನ ಅಲ್ಪ ಸಮಯದಲ್ಲಿ ಮತ್ತು ರಾತ್ರಿಯ ಪೂಜೆಯ ನಂತರ ದರ್ಶನ ನೀಡಿ ಅನುಗ್ರಹಿಸುತ್ತಿದ್ದಾರೆ.
ದಿನಾಂಕ 20-12-2025ನೇ ಶನಿವಾರದಂದು ಇ-ಪತ್ರಿಕೆಯಲ್ಲಿ ಪಲ್ಲವಿ ಮತ್ತಿಘಟ್ಟ ಎಂಬ ಕಿರುತೆರೆ ನಟಿ ಶೃಂಗೇರಿಗೆ ಬಂದು ಶ್ರೀ ಶಾರದಾಮ್ಮನವರ ಹಾಗೂ ಜಗದ್ಗುರು ಶ್ರೀಶ್ರೀ ಭಾರತೀತೀರ್ಥ ಮಹಾಸ್ವಾಮಿಗಳವರ ದರ್ಶನವನ್ನು ಪಡೆದಿರುತ್ತಾರೆ. ಹಾಗೆಯೇ ಅವರು ಜಗದ್ಗುರು ಶ್ರೀಶ್ರೀ ಭಾರತೀ ತೀರ್ಥ ಮಹಾಸ್ವಾಮಿಗಳವರ ಬಳಿಯಲ್ಲಿ ಸುಮಾರು 1 ಘಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿರುವುದು ವಿಶೇಷ ಎಂಬುದಾಗಿ ಪ್ರಕಟಿಸಿರುತ್ತಾರೆ.

ಎಲ್ಲರಿಗೂ ತಿಳಿದಿರುವಂತೆ ಜಗದ್ಗುರು ಶ್ರೀಶ್ರೀ ಭಾರತೀತೀರ್ಥ ಮಹಾಸ್ವಾಮಿಗಳವರು ಇತ್ತೀಚಿನ ಕೆಲವು ವರ್ಷಗಳಿಂದ ಭಕ್ತ ಜನರಿಗೆ ಕೇವಲ ದರ್ಶನವನ್ನು ನೀಡಿ ಅನುಗ್ರಹಿಸುತ್ತಿದ್ದಾರೆಯೇ ಹೊರತು ಯಾರ ಬಳಿಯಲ್ಲೂ ದೀರ್ಘವಾಗಿ ಮಾತುಕತೆ ನಡೆಸಿರುವುದಿಲ್ಲ. ಪಲ್ಲವಿ ಮತ್ತಿಘಟ್ಟರವರು ಎಲ್ಲಾ ಭಕ್ತಾದಿಗಳಂತೆ ಶ್ರೀ ಶಾರದಾಮ್ಮನವರ ಹಾಗೂ ಶ್ರೀಶ್ರೀ ಜಗದ್ಗುರು ಮಹಾಸ್ವಾಮಿಗಳವರ ದರ್ಶನ ಪಡೆದಿರಬಹುದೇ ವಿನಃ ಮೇಲ್ಕಂಡ ಇ-ಪತ್ರಿಕೆಯಲ್ಲಿ ಪ್ರಕಟಿಸಿದಂತೆ ಒಂದು ಘಂಟೆಗೂ ಹೆಚ್ಚು ಮಾತುಕತೆ ನಡೆಸಿದ್ದಾರೆ ಎನ್ನಲಾದ ವಿಷಯವು ಅಪ್ಪಟ ಸುಳ್ಳಾಗಿರುತ್ತದೆ ಎಂಬುದಾಗಿ ಈ ಮೂಲಕ ಸ್ಪಷ್ಟನೆಯನ್ನು ನೀಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಶ್ರೀಮಠದ ಹಾಗೂ ಜಗದ್ಗುರುಗಳ ಕುರಿತಂತೆ ಇಂತಹ ಸುಳ್ಳು ಸುದ್ದಿಗಳನ್ನು ಪ್ರಕಟಿಸಿದಲ್ಲಿ ಕಾನೂನಿನ ಮೊರೆ ಹೋಗುವುದು ನಮಗೆ ಅನಿವಾರ್ಯವಾಗಿರುತ್ತದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

  

Tags: Bharathithirtha ShriChikkamagaluruKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaShringeriShringeri Muttಶೃಂಗೇರಿಶೃಂಗೇರಿ ಮಠಶ್ರೀಶ್ರೀ ಭಾರತೀತೀರ್ಥ ಮಹಾಸನ್ನಿಧಾನಂಗಳವರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಇಂದಿನಿಂದ ದ್ವಿತೀಯ ಆಯುರ್ವೇದ ವಿಶ್ವ ಸಮ್ಮೇಳನ | 1008 ಮಾತೆಯರಿಂದ ಪೂರ್ಣಕುಂಭ ಸ್ವಾಗತ

Next Post

‘ಸಂಗೀತ ಕೃಪಾ ಕುಟೀರ’ ವಾರ್ಷಿಕೋತ್ಸವ | ಡಿ.28ರಂದು ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
‘ಸಂಗೀತ ಕೃಪಾ ಕುಟೀರ’ ವಾರ್ಷಿಕೋತ್ಸವ | ಡಿ.28ರಂದು ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ

‘ಸಂಗೀತ ಕೃಪಾ ಕುಟೀರ’ ವಾರ್ಷಿಕೋತ್ಸವ | ಡಿ.28ರಂದು ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಜೀ ಕನ್ನಡದಲ್ಲಿ ಈ ವಾರ ದೈವಿಕ ವಾರ | ಕಲಿಯುಗದ ಕಲ್ಪತರು ಶ್ರೀ ಗುರು ರಾಘವೇಂದ್ರ ತೀರ್ಥ ಆಗಮನ..

ಜೀ ಕನ್ನಡದಲ್ಲಿ ಈ ವಾರ ದೈವಿಕ ವಾರ | ಕಲಿಯುಗದ ಕಲ್ಪತರು ಶ್ರೀ ಗುರು ರಾಘವೇಂದ್ರ ತೀರ್ಥ ಆಗಮನ..

June 12, 2026
Heavy Rain in Karnataka

ಕರ್ನಾಟಕದಲ್ಲಿ ಮಳೆ ಅಬ್ಬರ | ಕರಾವಳಿ ಸೇರಿ ಹಲವೆಡೆ ಯೆಲ್ಲೋ ಅಲರ್ಟ್ ಘೋಷಣೆ

June 12, 2026
Attack on indian ships

ಒಮಾನ್ ಕರಾವಳಿಯಲ್ಲಿ ಹಡಗುಗಳ ಮೇಲೆ ದಾಳಿ: ಅಮೆರಿಕ ರಾಜತಾಂತ್ರಿಕರನ್ನು ಕರೆಸಿ ಭಾರತ ಆಕ್ಷೇಪ

June 12, 2026
Murder In Shivamogga

ಶಿವಮೊಗ್ಗದಲ್ಲಿ ಹಾಡಹಗಲೇ ರೌಡಿಶೀಟರ್‌ ನರಸಿಂಹನ ಭೀಕರ ಹತ್ಯೆ

June 12, 2026
450 Doctors Fined 15 Lakhs

ಗ್ರಾಮೀಣ ಸೇವೆಗೆ ಗೈರು: 450ಕ್ಕೂ ಹೆಚ್ಚು ಎಂಬಿಬಿಎಸ್ ವೈದ್ಯರಿಗೆ ₹15 ಲಕ್ಷ ದಂಡ

June 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL