ಕಲ್ಪ ಮೀಡಿಯಾ ಹೌಸ್ | ಶೃಂಗೇರಿ |
ಲಾರಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಖಾಸಗಿ ಬಸ್’ವೊಂದು ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಕೆರೆಕಟ್ಟೆ ಬಳಿಯಲ್ಲಿ ಘಟನೆ ನಡೆದಿದ್ದು, ಮಂಗಳೂರಿನಿAದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದೆ.
ಎರಡರ ನಡುವೆ ಡಿಕ್ಕಿಯಾದ ಪರಿಣಾಮ ಬಸ್ ರಸ್ತೆ ಬದಿಗೆ ಪಲ್ಟಿಯಾಗಿದ್ದು, ಅದೃಷ್ಠವಷಾತ್ ಯಾರಿಗೂ ಯಾವುದೇ ರೀತಿಯಲ್ಲಿ ಪ್ರಾಣಾಪಾಯವಾಗಿಲ್ಲ. ಸಣ್ಣ ಪುಟ್ಟ ಗಾಯಗಳೊಂದಿಗೆ ಎಲ್ಲರೂ ಪಾರಾಗಿದ್ದಾರೆ.
Also read: ಹಿರಿಯ ಪತ್ರಕರ್ತ ಎಂ. ಶ್ರೀನಿವಾಸನ್’ಗೆ ಪ್ರತಿಷ್ಠಿತ ವಿಎಸ್’ಕೆ ಮಾಧ್ಯಮ ಪ್ರಶಸ್ತಿ ಪ್ರದಾನ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post