No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
  • Advertise With Us
  • Grievances
  • About Us
  • Contact Us
Friday, August 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಕಣ್ಣೀರಿಡುತ್ತಿವೆ ಸಿದ್ದಗಂಗಾ ಶ್ರೀಗಳು ಸಂಪಾದಿಸಿದ್ದ ಅಪಾರ ಆಸ್ತಿ!

kalpa News by kalpa News
January 21, 2019
in Small Bytes, ರಾಷ್ಟ್ರೀಯ
0
ಕಣ್ಣೀರಿಡುತ್ತಿವೆ ಸಿದ್ದಗಂಗಾ ಶ್ರೀಗಳು ಸಂಪಾದಿಸಿದ್ದ ಅಪಾರ ಆಸ್ತಿ!
Share on FacebookShare on TwitterShare on WhatsApp

ತುಮಕೂರು: ಹೌದು.. ಸಿದ್ದಗಂಗಾ ಶ್ರೀಗಳ ಅಸ್ತಂಗತದ ಹಿನ್ನೆಲೆಯಲ್ಲಿ ಇಂದು ನಾಡಿಗೆ ನಾಡೇ ಶೋಕಸಾಗರದಲ್ಲಿ ಮುಳುಗಿಹೋಗಿದ್ದರೆ, ಇನ್ನೊಂದೆಡೆ ಶ್ರೀಗಳ ಸಂಪಾದಿಸಿದ್ದ ಅಪಾರ ಆಸ್ತಿ ಕಣ್ಣೀರಿನ ಕೋಡಿಯನ್ನು ಹರಿಸುತ್ತಿದೆ… ಯಾವುದು ಗೊತ್ತಾ ಶ್ರೀಗಳ ಆಸ್ತಿ? ಅವರು ಬೆಳೆಸಿದ್ದ ಸಾವಿರಾರು ಮಕ್ಕಳು.

ನಿಜ… ಅವರು ತಮ್ಮ ಕುಟುಂಬವನ್ನೆಲ್ಲಾ ತೊರೆದು ಸಮಾಜ ಸೇವೆಗೆ ತಮ್ಮನ್ನು ಅರ್ಪಿಸಿಕೊಂಡವರು. ಆದರೆ, ಆನಂತರ ಅವರು ಇಷ್ಟಪಟ್ಟಿದ್ದ ಸಮಾಜವೇ ಅವರ ಕುಟುಂಬವಾಯಿತು.. ಈ ಕುಟುಂಬದಲ್ಲಿ ಅವರ ಸಂಪಾದಿಸಿದ ಅಪಾರ ಆಸ್ತಿ ಎಂದರೆ ಸಾವಿರಾರು ಮುಗ್ದ ಮಕ್ಕಳು.

ಯಾವುದೇ ಮಕ್ಕಳಿಗೆ ಉತ್ತಮ ಜೀವನ ರೂಪಿಸಿಕೊಳ್ಳಲು ವಿದ್ಯೆಯೇ ಅಗತ್ಯ ಎಂದು ಪ್ರತಿಪಾದಿಸಿದ್ದ ಶ್ರೀಗಳು ಇದಕ್ಕಾಗಿ ಜಾತಿ, ಧರ್ಮ ಎನ್ನುವುದನ್ನು ನೋಡದೇ ಅಗತ್ಯವಿರುವ ಎಲ್ಲ ಬಡ ಮಕ್ಕಳಿಗೆ ವಿದ್ಯಾದಾನ ಮಾಡುತ್ತಿದ್ದ ಮಹಾತ್ಮರು. ಪ್ರಸ್ತುತ ಶ್ರೀಮಠದಲ್ಲಿ 10 ಸಾವಿರ ಮಕ್ಕಳು ಉಚಿತ ವಿದ್ಯಾಭ್ಯಾಸ ಪಡೆಯುತ್ತಿದ್ದರೆ ಇದುವರೆಗೂ ಇಲ್ಲಿ ಶಿಕ್ಷಣ ಪಡೆದ ಮಕ್ಕಳ ಸಂಖ್ಯೆ ಲಕ್ಷಾಂತರ.

ಇಂತಹ ಶ್ರೀಗಳು ತಮ್ಮ ಮಠದ ಪ್ರತಿ ಮಕ್ಕಳೊಂದಿಗೂ ಸಹ ಒಡನಾಟ ಹೊಂದಿದ್ದರು. ಮಾತ್ರವಲ್ಲ ಪ್ರತಿ ಮಗುವಿನ ಅವಿಭಾಜ್ಯ ಅಂಗವಾಗಿದ್ದ ಶ್ರೀಗಳು, ಮಕ್ಕಳೇ ತಮ್ಮ ಜೀವನ ಎಂಬಂತೆ ಬದುಕಿದ್ದವರು.

ಈಗ ಶ್ರೀಗಳನ್ನು ಕಳೆದುಕೊಂಡ ಸಾವಿರಾರು ಮಕ್ಕಳು ಅನಾಥಪ್ರಜ್ಞೆಯಿಂದ ಕಣ್ಣೀರಿಡುತ್ತಿದ್ದಾರೆ. ಶ್ರೀಗಳ ಅಂತಿಮ ದರ್ಶನಕ್ಕಾಗಿ ಆಗಮಿಸುತ್ತಿರುವ ಸಾವಿರಾರು ಭಕ್ತರು ಒಂದಡೆಯಾದರೆ, ಮಠದ ಹಾಸ್ಟೆಲ್’ನಲ್ಲಿರುವ ಸಾವಿರಾರು ಮಕ್ಕಳು ಶ್ರೀಗಳ ಅಗಲಿಕೆಯಿಂದ ತೀವ್ರವಾಗಿ ನೊಂದಿದ್ದಾರೆ.

ನಮಗಿನ್ನಾರು ದಿಕ್ಕು, ನಮಗೆ ಗುರುಗಳ ಬೇಕು, ಅವರನ್ನು ಬಿಟ್ಟಿರಲು ನಮ್ಮಿಂದ ಸಾಧ್ಯವಿಲ್ಲ ಎಂದು ಸಾವಿರಾರು ಮಕ್ಕಳು ಕಣ್ಣೀರಿಡುತ್ತಿರುವ ಮಕ್ಕಳ ರೋಧನ ಮನಕಲಕುವಂತಿದೆ. ಪ್ರತಿ ಮಗುವಿನ ಮುಖದಲ್ಲಿನ ಕಣ್ಣೀರು, ದುಃಖ ಹಾಗೂ ರೋಧನವನ್ನು ನೋಡುತ್ತಿದ್ದರೆ, ಶ್ರೀಗಳ ಮಕ್ಕಳನ್ನು ಎಷ್ಟು ಪ್ರೀತಿಸುತ್ತಿದ್ದರು ಎಂಬುದನ್ನು ತೋರುತ್ತದೆ.

ಇಂತಹ ಪ್ರತಿಯೆಂಬ ಆಸ್ತಿಯನ್ನು ಸಂಪಾದಿಸಿದ ಶ್ರೀಗಳ ಬದುಕು ನಿಜಕ್ಕೂ ಇಡಿಯ ವಿಶ್ವಕ್ಕೆ ಆದರ್ಶಪ್ರಾಯ ಎಂದರೆ ಅತಿಶಯೋಕ್ತಿಯಲ್ಲ…

Tags: EducationSiddaganga MuttSiddaganga SwamijiSiddaganga Swamiji Deathಮಕ್ಕಳುಸಿದ್ದಗಂಗಾ ಮಠಸಿದ್ದಗಂಗಾ ಶ್ರೀ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಿದ್ಧಗಂಗಾ ಶ್ರೀ ಲಿಂಗೈಕ್ಯ: ಪ್ರಧಾನಿ ಮೋದಿ ಸಂತಾಪ

Next Post

ಸಿದ್ಧಗಂಗಾ ಶ್ರೀಗಳ ಅಮೃತವಚನ

kalpa News

kalpa News

Next Post
ಸಿದ್ಧಗಂಗಾ ಶ್ರೀಗಳ ಅಮೃತವಚನ

ಸಿದ್ಧಗಂಗಾ ಶ್ರೀಗಳ ಅಮೃತವಚನ

Leave a Reply Cancel reply

Your email address will not be published. Required fields are marked *

No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL