No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Saturday, October 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಸಿದ್ಧಗಂಗಾ ಶ್ರೀ ಲಿಂಗೈಕ್ಯ: ಪ್ರಧಾನಿ ಮೋದಿ ಸಂತಾಪ

kalpa News by kalpa News
January 21, 2019
in Small Bytes, ರಾಷ್ಟ್ರೀಯ
0
ಸಿದ್ಧಗಂಗಾ ಶ್ರೀ ಲಿಂಗೈಕ್ಯ: ಪ್ರಧಾನಿ ಮೋದಿ ಸಂತಾಪ
Share on FacebookShare on TwitterShare on WhatsApp

ನವದೆಹಲಿ: ಅಭಿನವ ಬಸವಣ್ಣ, ದೀನ ದಲಿತರ ಆಶಾಕಿರಣವಾಗಿದ್ದ ಸಿದ್ದಗಂಗಾ ಮಠದ ಶಿವಕುಮಾರ ಶ್ರೀಗಳ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಈ ಕುರಿತಂತೆ ಟ್ವಿಟ್ ಮಾಡಿರುವ ಅವರು, ಬಡವರಿಗಾಗಿ ಎಂದಿಗೂ ತುಡಿಯುತ್ತಿದ್ದ ಶ್ರೀಗಳು, ಮೌಲ್ಯಯುತವಾದ ಜೀವನ ನಡೆಸಿದ್ದ ಮಹಾನ್ ಸಂತರಾಗಿದ್ದರು. ಸಾಮಾಜಿಕ ನ್ಯಾಯ, ಬಡತನ ನಿರ್ಮೂಲನೆ ಹಾಗೂ ಹಸಿವನ್ನು ಹೋಗಲಾಡಿಸಲು ಶ್ರೀಗಳ ಶ್ರಮ ಅವಿಸ್ಮರಣೀಯ. ಅವರ ಪ್ರಾರ್ಥನೆ ಹಾಗೂ ಐಕ್ಯಮತವು ಅವರ ಭಕ್ತ ಸಮೂಹದೊಂದಿಗೆ ಜಗದ್ವಾಪಿಯಾಗಿದೆ ಎಂದಿದ್ದಾರೆ.

His Holiness Dr. Sree Sree Sree Sivakumara Swamigalu lived for the people, especially the poor and vulnerable. He devoted himself towards alleviating ills like poverty, hunger and social injustice.

Prayers and solidarity with his countless devotees spread all across the world. pic.twitter.com/AqgOLgqTrn

— Narendra Modi (@narendramodi) January 21, 2019

ಶ್ರೀಗಳು ಉತ್ತಮ ಆರೋಗ್ಯ ಮತ್ತು ಶಿಕ್ಷಣ ಸೌಲಭ್ಯಗಳನ್ನು ಖಾತರಿಪಡಿಸಿಕೊಳ್ಳುವಲ್ಲಿ ಮುಂಚೂಣಿಯಲ್ಲಿದ್ದರು. ಅವರು ಸಹಾನುಭೂತಿಯ ಸೇವೆ, ಆಧ್ಯಾತ್ಮಿಕತೆಯ ನಮ್ಮ ಸಂಪ್ರದಾಯಗಳನ್ನು ಅತ್ಯುತ್ತಮವಾಗಿ ಪ್ರತಿನಿಧಿಸುತ್ತಿದ್ದಾರೆ ಮತ್ತು ದುರ್ಬಲರ ಹಕ್ಕುಗಳನ್ನು ರಕ್ಷಿಸುತ್ತಿದ್ದರು ಎಂದಿದ್ದಾರೆ.

HH Dr. Sree Sree Sree Sivakumara Swamigalu remained at the forefront of ensuring better healthcare and education facilities for the marginalised.

He represents the best of our traditions of compassionate service, spirituality and protecting the rights of the underprivileged. pic.twitter.com/Tp6o5ULU2d

— Narendra Modi (@narendramodi) January 21, 2019

ಅಲ್ಲದೇ, ತಾವು ಬೆಂಗಳೂರಿಗೆ ಆಗಮಿಸಿದ್ದ ವೇಳೆ ಶ್ರೀಮಠಕ್ಕೆ ಭೇಟಿ ನೀಡಿ ಸ್ವಾಮಿಗಳ ಆಶೀರ್ವಾದ ಪಡೆದಿದ್ದೆ ಎಂದು ನೆನೆದಿದ್ದಾರೆ.

I have had the privilege to visit the Sree Siddaganga Mutt and receive the blessings of His Holiness Dr. Sree Sree Sree Sivakumara Swamigalu.

The wide range of community service initiatives being done there are outstanding and are at an unimaginably large scale. pic.twitter.com/wsmRp2cERd

— Narendra Modi (@narendramodi) January 21, 2019

Tags: PM ModiPM Narendra ModiSiddaganga MuttSiddaganga SwamijiSiddaganga Swamiji DeathTwitterಪ್ರಧಾನಿ ನರೇಂದ್ರ ಮೋದಿಸಿದ್ಧಗಂಗಾ ಶ್ರೀಸಿದ್ಧಗಂಗಾ ಶ್ರೀ ಲಿಂಗೈಕ್ಯ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜಾತ್ಯತೀತ ಪದಕ್ಕೆ ಪರ್ಯಾಯ ಸಿದ್ಧಗಂಗೆಯ ಶಿವಕುಮಾರ ಶ್ರೀಗಳು

Next Post

ಕಣ್ಣೀರಿಡುತ್ತಿವೆ ಸಿದ್ದಗಂಗಾ ಶ್ರೀಗಳು ಸಂಪಾದಿಸಿದ್ದ ಅಪಾರ ಆಸ್ತಿ!

kalpa News

kalpa News

Next Post
ಕಣ್ಣೀರಿಡುತ್ತಿವೆ ಸಿದ್ದಗಂಗಾ ಶ್ರೀಗಳು ಸಂಪಾದಿಸಿದ್ದ ಅಪಾರ ಆಸ್ತಿ!

ಕಣ್ಣೀರಿಡುತ್ತಿವೆ ಸಿದ್ದಗಂಗಾ ಶ್ರೀಗಳು ಸಂಪಾದಿಸಿದ್ದ ಅಪಾರ ಆಸ್ತಿ!

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!