No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Wednesday, July 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಜಕೀಯ

5 ವರ್ಷ ಸಿದ್ದರಾಮಯ್ಯ ಸಿಎಂ | ಯತೀಂದ್ರ ಮಾತಿಗೆ ಟಕ್ಕರ್ ಕೊಟ್ಟ ಡಿಸಿಎಂ ಹೇಳಿದ್ದೇನು?

kalpa News by kalpa News
February 6, 2026
in ರಾಜಕೀಯ
0
5 ವರ್ಷ ಸಿದ್ದರಾಮಯ್ಯ ಸಿಎಂ | ಯತೀಂದ್ರ ಮಾತಿಗೆ ಟಕ್ಕರ್ ಕೊಟ್ಟ ಡಿಸಿಎಂ ಹೇಳಿದ್ದೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

5 ವರ್ಷ ಪೂರ್ಣಾವಧಿಗೆ ಸಿದ್ದರಾಮಯ್ಯ #Siddharamaiah ಅವರೇ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಸಿಎಂ ಪುತ್ರ ಯತೀಂದ್ರ ಹೇಳಿಕೆ ನೀಡಿದ್ದು, ಈಗ ಮತ್ತೊಂದು ಸಂಘರ್ಷಕ್ಕೆ ದಾರಿ ಮಾಡಿ ಕೊಟ್ಟಿದೆ.

ಈ ಕುರಿತಂತೆ ಮಾತನಾಡಿರುವ ಯತೀಂದ್ರ, ನಾಯಕತ್ವ ಬದಲಾವಣೆ ಮಾಡಬೇಕು ಎಂಬ ಹಲವರ ಬೇಡಿಕೆಗೆ ಹೈಕಮಾಂಡ್ ಮನ್ನಣೆ ನೀಡಿಲ್ಲ. ಅದರ ಅರ್ಥ ನಮ್ಮ ತಂದೆ ಸಿದ್ದರಾಮಯ್ಯ ಅವರೇ 5 ವರ್ಷವೂ ಸಹ ಮುಖ್ಯಮಂತ್ರಿ #ChiefMinister ಆಗಿರುತ್ತಾರೆ ಎನ್ನುವುದಾಗಿದೆ. ಹೈಕಮಾಂಡ್ ಇದನ್ನು ನೇರವಾಗಿ ಹೇಳದೇ ಇದ್ದರೂ, ನಾಯಕರ ನಿರ್ಣಯಗಳೂ ಹಾಗೆಯೇ ಇವರ ಎಂದಿದ್ದಾರೆ.
ರಾಜ್ಯದ ಕೆಲವರು ನಾಯಕತ್ವ ಬದಲಾವಣೆಯಾಗಬೇಕು ಎಂದು ಹೈಕಮಾಂಡ್ ಮೇಲೆ ಒತ್ತಡ ಹೇರುತ್ತಿದ್ದಾರೆ. ಆದರೆ, ಅವರುಗಳಿಗೆ ಕೇಂದ್ರದ ನಾಯಕರು ಯಾವುದೇ ರೀತಿಯ ಮನ್ನಣೆ ನೀಡಿಲ್ಲ ಎಂದಿದ್ದಾರೆ.

ಡಿಸಿಎಂ ಡಿಕೆಶಿ ಟಕ್ಕರ್
ಇನ್ನು, 5 ವರ್ಷ ನಮ್ಮ ತಂದೆಯೇ ಸಿಎಂ ಆಗಿರುತ್ತಾರೆ ಎಂದಿರುವ ಯತೀಂದ್ರ ಮಾತಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ #DKShivakumar ಟಕ್ಕರ್ ನೀಡಿದ್ದಾರೆ.

ಈ ಕುರಿತಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, ಯತೀಂದ್ರ ಅವರೇ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಅವರೇ ನಮ್ಮ ಹೈಕಮಾಂಡ್ ಎಂದು ಅವರು ಹೇಳಿದ್ದನ್ನು ಗೌರವದಿಂದ ಸ್ವೀಕರಿಸೋಣ ಎಂದು ಹೇಳುವ ಮೂಲಕ ಚಾಟಿ ಬೀಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

 

Tags: BENGALURUCM SiddharamaiahcongressD K ShivakumarKannada News WebsiteKarnataka politicsLatest News KannadaPolitical NewsYatindra siddaramaiahಡಿ.ಕೆ. ಶಿವಕುಮಾರ್ಬೆಂಗಳೂರುಯತೀಂದ್ರಸಿದ್ದರಾಮಯ್ಯಹೈಕಮಾಂಡ್
Share213Tweet133Send
Aniruddha Vasishta S R

Aniruddha Vasishta S R

Editor-in-Chief

Previous Post

ಈ ದಿನಗಳಂದು ಬೆಂಗಳೂರು-ಹೊಸಪೇಟೆ, ಧಾರವಾಡ ಸೇರಿ ಹಲವು ರೈಲು ಸಂಚಾರದಲ್ಲಿ ಬದಲಾವಣೆ

Next Post

ಟಿವಿಕೆ ಮುಖ್ಯಸ್ಥ, ನಟ ವಿಜಯ್’ಗೆ 1.5 ಕೋಟಿ ಐಟಿ ದಂಡ | ನ್ಯಾಯಾಲಯದಲ್ಲೂ ಹಿನ್ನಡೆ

kalpa News

kalpa News

Next Post
ಕರೂರು ಕಾಲ್ತುಳಿತ ಪ್ರಕರಣ | ಟಿವಿಕೆ ಮುಖ್ಯಸ್ಥ, ನಟ ವಿಜಯ್’ಗೆ ಸಿಬಿಐ 2ನೇ ಸುತ್ತಿನ ವಿಚಾರಣೆ

ಟಿವಿಕೆ ಮುಖ್ಯಸ್ಥ, ನಟ ವಿಜಯ್'ಗೆ 1.5 ಕೋಟಿ ಐಟಿ ದಂಡ | ನ್ಯಾಯಾಲಯದಲ್ಲೂ ಹಿನ್ನಡೆ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL