ಕಲ್ಪ ಮೀಡಿಯಾ ಹೌಸ್ | ಸಿಡ್ನಿ |
ಪರ್ಯಾಯ ಪೂರ್ವ ಸಂಚಾರದ ನಿಮಿತ್ತ ಆಸ್ಟ್ರೇಲಿಯಾಕ್ಕೆ ತೆರಳಿರುವ ಉಡುಪಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂಗಳವರು Shri Sugunendra Thirtharu ವೈಕುಂಠ ಏಕಾದಶೀ Vaikunta Ekadashi ನಿಮಿತ್ತ ಭಕ್ತರಿಗೆ ತಪ್ತಮುದ್ರಾಧಾರಣೆ ಮಾಡಿದರು.
ಆಸ್ಟ್ರೇಲಿಯಾದ ಸಿಡ್ನಿಯಲ್ಲಿರುವ ಶ್ರೀಗಳು, ಅಲ್ಲಿ ನೆಲೆಸಿರುವ ಭಕ್ತರೊಬ್ಬರ ನಿವಾಸದಲ್ಲಿ ವಾಸ್ತವ್ಯ ಹೂಡಿದ್ದಾರೆ.
ವೈಕುಂಠ ಏಕಾದಶಿಯ ವಿಶೇಷ ಪೂಜೆ ನೆರವೇರಿಸಿದ ಶ್ರೀಗಳು ಭಕ್ತರಿಗೆ ತಪ್ತಮುದ್ರಾಧಾರಣ ಮಾಡಿ, ಅನುಗ್ರಹಿಸಿದ್ದಾರೆ.
Also read: ಜ.4ರಿಂದ ಡಿವಿಎಸ್ ಅಮೃತ ಮಹೋತ್ಸವ: ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ ಮೈಸೂರು ಮಹಾರಾಜರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post