No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Tuesday, August 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸಾಗರ

ಸೆ.26ರಿಂದ ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

kalpa News by kalpa News
September 16, 2022
in ಸಾಗರ
0
ಕೋವಿಡ್ ಹಿನ್ನೆಲೆ: ಸಿಗಂಧೂರು ಶ್ರೀ ಕ್ಷೇತ್ರಕ್ಕೆ  ಭಕ್ತರ ಪ್ರವೇಶಕ್ಕೆ ನಿರ್ಬಂಧ…
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಸಿಗಂದೂರು  |

ಮಲೆನಾಡಿನ ಅಧಿದೇವತೆ ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ Shri Kshetra Siganduru Chowdeshwari Temple ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 05 ರ ತನಕ ನವರಾತ್ರಿ ಉತ್ಸವ ನಡೆಯಲಿದೆ ಎಂದು ಶ್ರೀ ಕ್ಷೇತ್ರದ ಧರ್ಮದರ್ಶಿ ಡಾ ಎಸ್ ರಾಮಪ್ಪ ತಿಳಿಸಿದ್ದಾರೆ.

ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು,  ಈ ವರ್ಷದ ನವರಾತ್ರಿ ಸಾಕಷ್ಟು ವಿಭಿನ್ನವಾಗಿ ಆಚರಿಸಲು ಸಿದ್ಧತೆ ನಡೆಸಿರುವ ಆಡಳಿತ ಮಂಡಳಿ ನವರಾತ್ರಿ ಉತ್ಸವದ 9 ದಿನಗಳಲ್ಲಿಯೂ ಸಹ ರಾಜ್ಯದ ವಿವಿಧ ಮಠಗಳ ಸ್ವಾಮೀಜಿಗಳನ್ನು ಆಹ್ವಾನಿಸಲಾಗಿದೆ. ಪ್ರತಿದಿನ  ಸಂಜೆ 6:30 ರಿಂದ 7:30ರವರೆಗೆ ಶ್ರೀಗಳಿಂದ ಆಶೀರ್ವಚನ, ದೀಪೋತ್ಸವ, ಯಕ್ಷಗಾನ, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ತಿಳಿಸಿದ್ದಾರೆ.
ಸೆಪ್ಟೆಂಬರ್ 26 ನವರಾತ್ರಿಯ ಮೊದಲ ದಿನ ಅಲಯ ಶುದ್ಧಿಯೊಂದಿಗೆ ಶ್ರೀ ದೇವಿಗೆ ವಿಶೇಷ ಪೂಜೆ ಪಂಚಾಮೃತ ಅಭಿಷೇಕ. ಮಹಾಭಿಷೇಕ. ಅಲಂಕಾರ ಪೂಜೆ, ಮಹಾ ಪೂಜೆ, ದುರ್ಗಾ ಪೂಜೆ, ಚಂಡಿಕಾ ಹವನ, ನವ ಚಂಡಿಕಾ ಹವನ ಹಾಗೂ ವಿವಿಧ ಧಾರ್ಮಿಕ ವಿಧಿ ವಿಧಾನಗಳು ನೇರವೇರಲಿದೆ.

Also read: ವಿಶ್ವೇಶ್ವರಯ್ಯನವರ ಗುಣಗಳನ್ನು ಮಕ್ಕಳು ಅಳವಡಿಸಿಕೊಳ್ಳಬೇಕು: ಎಸ್.ಪಿ. ರಾಕೇಶ್

ಸೆ.26 ರಂದು ಕೇರಳದ ವರ್ಕಳ ಶಿವಗಿರಿ ಮಠದ ಸತ್ಯಾನಂದತೀರ್ಥ ಶ್ರೀಗಳು ಆಗಮಿಸಿ ಆಶೀರ್ವಚನ ನೀಡಲಿದ್ದಾರೆ, ಅದೇ ದಿನ ಸಿಗಂದೂರು ಮೇಳದಿಂದ  ಚಂದ್ರಹಾಸ ಚರಿತೆ ಯಕ್ಷಗಾನ ಪ್ರದರ್ಶನವಿದೆ. ಸೆ. 27 ಕ್ಕೆ ಕೂಡಲ ಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಬಸವ ಮೃತ್ಯುಂಜಯ ಸ್ವಾಮೀಜಿಗಳು ಆಶಿರ್ವಚನ ನೀಡಲಿದ್ದು ಅಂದು ರಾತ್ರಿ ಚಿತ್ರಾಕ್ಷಿ ಕಲ್ಯಾಣ ಯಕ್ಷಗಾನ ಪ್ರದರ್ಶನವಿದೆ. ಸೆಪ್ಟೆಂಬರ್ 28 ಕ್ಕೆ ತಾಳಗುಪ್ಪ ಪ್ರಣವ ಪೀಠ ಕೂಡ್ಲಿಮಠದ ಶ್ರೀ ಸಿದ್ದವೀರ ಶ್ರೀಗಳ ಹಾಗೂ 30 ಕ್ಕೆ ಸೊರಬ ಮುರುಘಾ ಮಠದ ಮಹಾಂತ ಸ್ವಾಮೀಜಿಗಳು ನವರಾತ್ರಿ ಉತ್ಸವದಲ್ಲಿ ಭಾಗವಹಿಸಲಿದ್ದಾರೆ.
ಅಕ್ಟೋಬರ್ 1 ರಂದು ಕಲಬುರ್ಗಿ ಜಿಲ್ಲೆಯ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿಪೀಠದ ಪ್ರಣವಾನಂದ ಶ್ರೀಗಳು ಆಗಮಿಸಲಿದ್ದು ಅಕ್ಟೋಬರ್ 3ರಂದು ಸೋಲೂರು ಈಡಿಗ ಮಹಾ ಸಂಸ್ಥಾನದ ಶ್ರೀವಿಖ್ಯಾತಾನಂದ ಶ್ರೀಗಳು, ಅಕ್ಟೋಬರ್ 4ಕ್ಕೆ ಬೆಳಗಾವಿಯ ಮಹಾಕಾಳಿ ಮಹಾ ಸಂಸ್ಥಾನದ ಸದ್ದರ್ಮ ಪೀಠದ ಅರುಣಾನಂದ ತೀರ್ಥ ಶ್ರೀಗಳು ಹಾಗೂ ಅಂತಿಮ ದಿನದ ಅಕ್ಟೋಬರ್ 5ಕ್ಕೆ ಹೊಸನಗರ ತಾಲೂಕಿನ ಸಾರಗನಜೆಡ್ಡು ಕಾರ್ತಿಕೇಯಪೀಠದ ಯೋಗೇಂದ್ರ ಶ್ರೀಗಳು ಆಗಮಿಸಲಿದ್ದು ನವರಾತ್ರಿ ಅಂತಿಮ ಪೂಜೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ನವರಾತ್ರಿ ಉತ್ಸವದ ಅಂಗವಾಗಿ ಪ್ರತಿದಿನ ಭಕ್ತಾದಿಗಳಿಗೆ ಪೂಜೆ, ಪ್ರಸಾದ ವಿನಿಯೋಗ, ದರ್ಶನಕ್ಕೆ ಸರತಿ ಸಾಲಿನಲ್ಲಿ ಅವಕಾಶ ಕಲ್ಪಿಸಲಾಗಿದ್ದು. ಭಕ್ತರಿಗೆ ಯಾವುದೇ ಕೊರತೆ ಆಗದಂತೆ ವ್ಯವಸ್ಥೆ ಮಾಡಲಾಗಿದ್ದು, ಭಕ್ತರ ಅನುಕೂಲಕ್ಕಾಗಿ ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ದೇವಸ್ಥಾನದ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಎಚ್.ಆರ್. ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaSagaraShimogaShivamoggaShivamogga NewsShri Kshetra Siganduru Chowdeshwari TempleSiganduruಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿಸಿಗಂದೂರು
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿಶ್ವೇಶ್ವರಯ್ಯನವರ ಗುಣಗಳನ್ನು ಮಕ್ಕಳು ಅಳವಡಿಸಿಕೊಳ್ಳಬೇಕು: ಎಸ್.ಪಿ. ರಾಕೇಶ್

Next Post

ಎನ್‌ಇಪಿ ಅನುಷ್ಠಾನದಲ್ಲಿ ಕುವೆಂಪು ವಿವಿ ಮುಂದೆ: ಪ್ರೊ. ವೀರಭದ್ರಪ್ಪ

kalpa News

kalpa News

Next Post
ಎನ್‌ಇಪಿ ಅನುಷ್ಠಾನದಲ್ಲಿ ಕುವೆಂಪು ವಿವಿ ಮುಂದೆ: ಪ್ರೊ. ವೀರಭದ್ರಪ್ಪ

ಎನ್‌ಇಪಿ ಅನುಷ್ಠಾನದಲ್ಲಿ ಕುವೆಂಪು ವಿವಿ ಮುಂದೆ: ಪ್ರೊ. ವೀರಭದ್ರಪ್ಪ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL