No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 11, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
  • Advertise With Us
  • Grievances
  • About Us
  • Contact Us
Friday, September 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಈ ದಿನಗಳು ಶಿವಮೊಗ್ಗದ ಮೂರು ರೈಲುಗಳ ಸಂಚಾರದಲ್ಲಿ ಮಹತ್ವದ ಬದಲಾವಣೆ | ಇಲ್ಲಿದೆ ಡೀಟೇಲ್ಸ್

ಚಿಕ್ಕಮಗಳೂರು-ಯಶವಂತಪುರ ಸೇರಿ 15 ರೈಲುಗಳ ಸಂಚಾರದಲ್ಲಿ ವ್ಯತ್ಯಯ

kalpa News by kalpa News
March 12, 2026
in Rail Dairy (ರೈಲ್ವೆ ಸುದ್ದಿಗಳು)
0
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಬೆಂಗಳೂರು ವಿಭಾಗದ ಮಲ್ಲಸಂದ್ರ ಮತ್ತು ಗುಬ್ಬಿ ನಿಲ್ದಾಣಗಳ ನಡುವೆ ಇರುವ ಲೆವೆಲ್ ಕ್ರಾಸಿಂಗ್ ಕಾಮಗಾರಿಯ ಹಿನ್ನೆಲೆಯಲ್ಲಿ ಈ ಮಾರ್ಗದ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.

ಈ ಕುರಿತಂತೆ ನೈಋತ್ಯ ರೈಲ್ವೆ ಮಾಹಿತಿ ನೀಡಿದ್ದು, ಕಾಮಗಾರಿಯ ಹಿನ್ನೆಲೆಯಲ್ಲಿ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.

ಹೀಗಿದೆ ವಿವರ:
ಈ ರೈಲುಗಳ ಸಂಚಾರ ರದ್ದು:
1. 16239/16240 ಸಂಖ್ಯೆಯ #Chikkamagaluru ಚಿಕ್ಕಮಗಳೂರು-ಯಶವಂತಪುರ-ಚಿಕ್ಕಮಗಳೂರು ದೈನಂದಿನ ಎಕ್ಸ್’ಪ್ರೆಸ್ ಮತ್ತು ರೈಲು ಸಂಖ್ಯೆ 12614 ಕೆಎಸ್’ಆರ್ ಬೆಂಗಳೂರು-ಮೈಸೂರು ಒಡೆಯರ್ ದೈನಂದಿನ ಎಕ್ಸ್’ಪ್ರೆಸ್ ರೈಲುಗಳನ್ನು ಏಪ್ರಿಲ್ 08 ಮತ್ತು 15, 2026 ರಂದು ರದ್ದುಗೊಳಿಸಲಾಗಿದೆ.

2. 66567 ಸಂಖ್ಯೆಯ ಕೆಎಸ್’ಆರ್ ಬೆಂಗಳೂರು-ತುಮಕೂರು #Tumkur ಮೆಮು ಮತ್ತು ರೈಲು ಸಂಖ್ಯೆ 66572 ತುಮಕೂರು-ಕೆಎಸ್’ಆರ್ ಬೆಂಗಳೂರು ಮೆಮು ರೈಲುಗಳನ್ನು ಏಪ್ರಿಲ್ 08, 2026 ರಂದು ರದ್ದುಗೊಳಿಸಲಾಗಿದೆ.

ಈ ರೈಲುಗಳ ಸಂಚಾರ ಭಾಗಶಃ ರದ್ದು:
1. ಏಪ್ರಿಲ್ 08, 11, 12 ಮತ್ತು 15 ರಂದು 20652 ಸಂಖ್ಯೆಯ #Talguppa ತಾಳಗುಪ್ಪ-ಕೆಎಸ್’ಆರ್ ಬೆಂಗಳೂರು ಎಕ್ಸ್’ಪ್ರೆಸ್ ರೈಲು ಅರಸೀಕೆರೆ ಮತ್ತು ಬೆಂಗಳೂರು ನಡುವೆ ರದ್ದಾಗಲಿದೆ. ಈ ರೈಲು ಅರಸೀಕೆರೆಯಲ್ಲಿ ತನ್ನ ಪ್ರಯಾಣ ಮುಕ್ತಾಯಗೊಳಿಸಲಿದೆ.2. ಏಪ್ರಿಲ್ 08, 11, 12 ಮತ್ತು 15 ರಂದು 12725 ಸಂಖ್ಯೆಯ ಕೆಎಸ್’ಆರ್ ಬೆಂಗಳೂರು-ಧಾರವಾಡ ಸಿದ್ದಗಂಗಾ ಎಕ್ಸ್’ಪ್ರೆಸ್ ಬೆಂಗಳೂರು ಮತ್ತು ಅರಸೀಕೆರೆ ನಡುವೆ ರದ್ದಾಗಲಿದೆ. ಇದು ಬೆಂಗಳೂರಿನ ಬದಲಿಗೆ ಅರಸೀಕೆರೆಯಿಂದ ತನ್ನ ನಿಗದಿತ ಸಮಯಕ್ಕೆ ಹೊರಡಲಿದೆ.

3. ಏಪ್ರಿಲ್ 08 ಮತ್ತು 15 ರಂದು 12726 ಸಂಖ್ಯೆಯ #Dharwad ಧಾರವಾಡ-ಕೆಎಸ್’ಆರ್ ಬೆಂಗಳೂರು ಸಿದ್ದಗಂಗಾ ಎಕ್ಸ್’ಪ್ರೆಸ್ ಅರಸೀಕೆರೆ ಮತ್ತು ಬೆಂಗಳೂರು ನಡುವೆ ರದ್ದಾಗಲಿದ್ದು, ಅರಸೀಕೆರೆಯಲ್ಲಿ ಪ್ರಯಾಣ ಮುಕ್ತಾಯಗೊಳಿಸಲಿದೆ.

ಈ ರೈಲುಗಳ ಮಾರ್ಗ ಬದಲಾವಣೆ:
1. ಏಪ್ರಿಲ್ 07 ಮತ್ತು 14 ರಂದು ವಾಸ್ಕೋಡಗಾಮ ನಿಲ್ದಾಣದಿಂದ ಹೊರಡುವ 17310 ಸಂಖ್ಯೆಯ ವಾಸ್ಕೋಡಗಾಮ-ಯಶವಂತಪುರ ಎಕ್ಸ್’ಪ್ರೆಸ್ ರೈಲು ಅರಸೀಕೆರೆ, ಹಾಸನ, ನೆಲಮಂಗಲ, ಯಶವಂತಪುರ ಮಾರ್ಗವಾಗಿ ಸಂಚರಿಸಲಿದೆ, ಹೀಗಾಗಿ ಈ ರೈಲು ತಿಪಟೂರು ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಲುಗಡೆ ತಪ್ಪಿರುತ್ತದೆ.

2. ಏಪ್ರಿಲ್ 07 ಮತ್ತು 14 ರಂದು ವೇಲಂಕಣ್ಣಿಯಿಂದ ಹೊರಡುವ 17316 ಸಂಖ್ಯೆಯ ವೇಲಂಕಣ್ಣಿ-ವಾಸ್ಕೋಡಗಾಮ ವೀಕ್ಲಿ ಎಕ್ಸ್’ಪ್ರೆಸ್ ಚಿಕ್ಕಬಾಣಾವರ, ನೆಲಮಂಗಲ, ಹಾಸನ, ಅರಸೀಕೆರೆ ಮಾರ್ಗವಾಗಿ ಸಂಚರಿಸಲಿದೆ, ಹೀಗಾಗಿ ಈ ರೈಲು ತುಮಕೂರು ಮತ್ತು ತಿಪಟೂರು ನಿಲ್ದಾಣಗಳಲ್ಲಿ ನಿಲುಗಡೆ ತಪ್ಪಿರುತ್ತದೆ.

3. ಏಪ್ರಿಲ್ 08 ಮತ್ತು ಏಪ್ರಿಲ್ 15, 2026 ರಂದು ಹೊರಡುವ 20689 ಸಂಖ್ಯೆಯ ಯಶವಂತಪುರ – ಶಿವಮೊಗ್ಗ ಟೌನ್ #Shivamogga ಡೈಲಿ ಎಕ್ಸ್’ಪ್ರೆಸ್ ಚಿಕ್ಕಬಾಣಾವರ, ನೆಲಮಂಗಲ, ಹಾಸನ, ಅರಸೀಕೆರೆ ಮಾರ್ಗದ ಮೂಲಕ ಸಂಚರಿಸಲಿದೆ. ಹೀಗಾಗಿ ತುಮಕೂರು ಮತ್ತು ತಿಪಟೂರಿನಲ್ಲಿ ನಿಲುಗಡೆ ಇರುವುದಿಲ್ಲ.4. ಏಪ್ರಿಲ್ 08 ಮತ್ತು ಏಪ್ರಿಲ್ 15, 2026 ರಂದು ಪ್ರಾರಂಭವಾಗುವ 20676 ಸಂಖ್ಯೆಯ ಮೈಸೂರು-ಬೆಳಗಾವಿ ವಿಶ್ವಮಾನವ್ ಡೈಲಿ ಸೂಪರ್ ಫಾಸ್ಟ್ ಎಕ್ಸ್’ಪ್ರೆಸ್ ಮೈಸೂರು, ಹೊಳೆನರಸೀಪುರ, ಹಾಸನ, ಅರಸೀಕೆರೆ ಮೂಲಕ ಚಲಿಸಲಿದೆ, ಪಾಂಡವಪುರದಿಂದ ತಿಪಟೂರಿನವರೆಗೆ ನಿಲುಗಡೆ ಇರುವುದಿಲ್ಲ.

ಈ ರೈಲುಗಳ ನಿಯಂತ್ರಣ
1. ಏಪ್ರಿಲ್ 10 ಮತ್ತು 11 ರಂದು ವಾಸ್ಕೋಡಗಾಮದಿಂದ ಹೊರಡುವ 17310 ಸಂಖ್ಯೆಯ ವಾಸ್ಕೋಡಗಾಮ-ಯಶವಂತಪುರ ಎಕ್ಸ್’ಪ್ರೆಸ್ ರೈಲು ಮಾರ್ಗಮಧ್ಯೆ 20 ನಿಮಿಷಗಳ ಕಾಲ ನಿಯಂತ್ರಣವಾಗಲಿದೆ.

2. ಏಪ್ರಿಲ್ 11 ಮತ್ತು 12 ರಂದು ತೆರಳುವ 20689 ಸಂಖ್ಯೆಯ ಯಶವಂತಪುರ-ಶಿವಮೊಗ್ಗ ಟೌನ್ ಎಕ್ಸ್’ಪ್ರೆಸ್ ಮಾರ್ಗಮಧ್ಯೆ 60 ನಿಮಿಷಗಳ ಕಾಲ ನಿಯಂತ್ರಣವಾಗಲಿದೆ.

ಈ ರೈಲುಗಳ ಮರುವೇಳಾಪಟ್ಟಿ ಹೊಂದಾಣಿಕೆ
1. ಏಪ್ರಿಲ್ 06 ಮತ್ತು 13 ರಂದು 19667 ಸಂಖ್ಯೆಯ ಉದಯಪುರ ಸಿಟಿ-ಮೈಸೂರು ಹಮ್ಸಫರ್ ಎಕ್ಸ್’ಪ್ರೆಸ್ ರೈಲು ಉದಯಪುರದಿಂದ 200 ನಿಮಿಷ ತಡವಾಗಿ ಹೊರಡಲಿದೆ.

2. ಏಪ್ರಿಲ್ 06 ಮತ್ತು 13 ರಂದು 22497 ಸಂಖ್ಯೆಯ ಶ್ರೀಗಂಗಾನಗರ-ತಿರುಚ್ಚಿರಾಪಳ್ಳಿ ಹಮ್ಸಫರ್ ಎಕ್ಸ್’ಪ್ರೆಸ್ ಶ್ರೀಗಂಗಾನಗರದಿಂದ 150 ನಿಮಿಷ ತಡವಾಗಿ ಹೊರಡಲಿದೆ.

3. ಏಪ್ರಿಲ್ 08 ಮತ್ತು 15 ರಂದು 12649 ಸಂಖ್ಯೆಯ ಯಶವಂತಪುರ-ಹಜರತ್ ನಿಜಾಮುದ್ದೀನ್ ಕರ್ನಾಟಕ ಸಂಪರ್ಕ ಕ್ರಾಂತಿ ಎಕ್ಸ್’ಪ್ರೆಸ್ ಯಶವಂತಪುರದಿಂದ 30 ನಿಮಿಷ ತಡವಾಗಿ ಹೊರಡಲಿದೆ.

4. ಏಪ್ರಿಲ್ 08 ಮತ್ತು 15 ರಂದು 12777 ಸಂಖ್ಯೆಯ ಹುಬ್ಬಳ್ಳಿ-ತಿರುವನಂತಪುರಂ ನಾರ್ತ್ ಸೂಪರ್ ಫಾಸ್ಟ್ ಎಕ್ಸ್’ಪ್ರೆಸ್ ಹುಬ್ಬಳ್ಳಿಯಿಂದ 60 ನಿಮಿಷ ತಡವಾಗಿ ಹೊರಡಲಿದೆ ಮತ್ತು ಮಾರ್ಗಮಧ್ಯೆ 40 ನಿಮಿಷಗಳ ಕಾಲ ನಿಯಂತ್ರಿಸಲ್ಪಡುತ್ತದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: ArasikereChikkamagaluruHassanIndian RailwayKannada News WebsiteLatest News KannadaNelamangalaShimogaShivamoggaShivamogga NewsSouth Western RailwaySWRಅರಸೀಕೆರೆಕೆಎಸ್'ಆರ್ ಬೆಂಗಳೂರುಚಿಕ್ಕಮಗಳೂರುತಾಳಗುಪ್ಪತುಮಕೂರುಧಾರವಾಡನೆಲಮಂಗಲಮೆಮು ರೈಲುಯಶವಂತಪುರಶಿವಮೊಗ್ಗಹಾಸನ
Share344Tweet215Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

Next Post

ಕಳ್ಳತನ ನಡೆದಿದ್ದು ಭದ್ರಾವತಿಯ ಜನ್ನಾಪುರದಲ್ಲಿ | ಆರೋಪಿ ಪತ್ತೆಯಾಗಿದ್ದು ಬೆಂಗಳೂರಿನಲ್ಲಿ | ನಡೆದಿದ್ದೇನು?

kalpa News

kalpa News

Next Post
ಕಳ್ಳತನ ನಡೆದಿದ್ದು ಭದ್ರಾವತಿಯ ಜನ್ನಾಪುರದಲ್ಲಿ | ಆರೋಪಿ ಪತ್ತೆಯಾಗಿದ್ದು ಬೆಂಗಳೂರಿನಲ್ಲಿ | ನಡೆದಿದ್ದೇನು?

ಕಳ್ಳತನ ನಡೆದಿದ್ದು ಭದ್ರಾವತಿಯ ಜನ್ನಾಪುರದಲ್ಲಿ | ಆರೋಪಿ ಪತ್ತೆಯಾಗಿದ್ದು ಬೆಂಗಳೂರಿನಲ್ಲಿ | ನಡೆದಿದ್ದೇನು?

Leave a Reply Cancel reply

Your email address will not be published. Required fields are marked *

No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 11, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL