No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Friday, September 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಶ್ರೀರಾಮಚಂದ್ರಾಪುರ ಮಠಕ್ಕೆ ಮಹತ್ವದ ಗೆಲುವು: ತಂತ್ರಜ್ಞಾನದ ದುರ್ಬಳಕೆಗೆ-ತಂತ್ರಜ್ಞಾನದ ಸದ್ಭಳಕೆಯ ಮೂಲಕ ಉತ್ತರ

ನಕಲಿ ಅಶ್ಲೀಲ ಸಿಡಿಕಾರರ ’ಊರುಭಂಗ’: ಪ್ರಕರಣ ರದ್ಧುಗೊಳಿಸಲು ಹೈಕೋರ್ಟ್ ನಕಾರ

kalpa News by kalpa News
May 5, 2020
in ರಾಷ್ಟ್ರೀಯ
0
ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಸ್ಥಾಪನೆಗೆ ರಾಘವೇಶ್ವರ ಶ್ರೀಗಳ ಸಂಕಲ್ಪ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ನಕಲಿ ಅಶ್ಲೀಲ ಸಿಡಿ ತಯಾರಿಸಿ, ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳ ಮಾನಹಾನಿಗೆ ಪ್ರಯತ್ನಿಸಿದ್ದ ಪ್ರಕರಣದ ವಿಚಾರಣೆಯನ್ನು ರದ್ದು ಮಾಡುವಂತೆ ಕೋರಿ ಧಾರವಾಡ ಉಚ್ಚ ನ್ಯಾಯಾಲಯದಲ್ಲಿ ಆರೋಪಿಗಳು ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಾಲಯವು ವಜಾಗೊಳಿಸಿ ಆದೇಶಿಸಿದೆ.

ಪ್ರಕರಣದ ವಿಚಾರಣೆಯನ್ನು ಒಂದು ವರ್ಷಗಳ ಅವಧಿಯಲ್ಲಿ ಪೂರ್ಣಗೊಳಿಸಬೇಕಾಗಿ ಕುಮಟಾದ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ನಿರ್ದೇಶಿಸಿದೆ.
ಶ್ರೀಗಳ ತೇಜೋವಧೆ ಮಾಡುವ ಏಕೋದ್ದೇಶದಿಂದ ದುಷ್ಟಕೂಟವನ್ನು ಕಟ್ಟಿಕೊಂಡು ನಕಲಿ ಅಶ್ಲೀಲ ಸಿಡಿ ತಯಾರಿಸಿ, ಶ್ರೀಗಳ ಮಾನಹರಣವನ್ನು ಮಾಡುವ ಕುಪ್ರಯತ್ನ 2010 ರಲ್ಲಿ ನಡೆದಿತ್ತು. ಶ್ರೀಗಳನ್ನು ಹೋಲುವ ವ್ಯಕ್ತಿಯನ್ನು ಬಳಸಿ; ಶ್ರೀಗಳ ಹಾವ ಭಾವಗಳನ್ನು ಆತನಿಗೆ ಕಲಿಸಿ ಚಿತ್ರೀಕರಿಸಲಾಗಿತ್ತು. ಹಾಲಿವುಡ್ ತಂತ್ರಜ್ಞಾನ ಬಳಸಿ, ಶ್ರೀಗಳ ಚಿತ್ರಗಳನ್ನು ಆಶ್ಲೀಲ ವಿಡಿಯೋಗಳ ಜೊತೆ ಸೇರಿಸಿ ಅದನ್ನು ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಿ, ಶ್ರೀರಾಮಚಂದ್ರಾಪುರಮಠದ ಶ್ರೀಗಳ ಧವಳ ಕೀರ್ತಿಗೆ ಮಸಿ ಬಳಿಯುವ ಕಾರ್ಯತಂತ್ರವನ್ನು ರೂಪಿಸಿದ್ದರು ಶ್ರೀಮಠ ಆರೋಪಿಸಿದೆ.

ಈ ಮಧ್ಯೆ ಈ ಷಡ್ಯಂತ್ರ ನಡೆಯುತ್ತಿರುವುದು ಶ್ರೀಮಠದ ಗಮನಕ್ಕೆ ಬಂದು, ಗೋಪಾಲ್ ಹೊಸೂರ್ ನೇತೃತ್ವದ ಪೋಲಿಸರು ದಾಳಿ ಮಾಡಿದಾಗ ಆರೋಪಿಗಳು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದು ಈ ಹೀನಕಾರ್ಯ ಅಲ್ಲಿಗೆ ನಿಂತಿತು.

ವಿಚಾರಣೆ ನಡೆಸಿದ ಪೋಲಿಸರು ಆರೋಪಿಗಳ ವಿರುದ್ಧ ಚಾರ್ಜ್’ಶೀಟ್ ಸಲ್ಲಿಸಿದ್ದು, ಪ್ರಸ್ತುತ ಪ್ರಕರಣ ಕುಮಟಾದ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಚಾರ್ಜ್ ಫ್ರೇಮಿಂಗ್ ಹಂತದಲ್ಲಿದ್ದು, ಆರೋಪಿಗಳು ನ್ಯಾಯಾಲಯದ ಕಲಾಪಕ್ಕೆ ಹಲವು ಬಾರಿ ಹಾಜರಾಗದೇ, ತಮ್ಮ ವಿರುದ್ದದ ಮೊಕದ್ದಮೆಯಲ್ಲಿ ವಿಚಾರಣೆಗೆ ತಡೆ ನೀಡಿ, ಮೊಕದ್ದಮೆಯನ್ನು ವಜಾಗೊಳಿಸುವಂತೆ ಆರೋಪಿಗಳು ಧಾರವಾಡ ಉಚ್ಚ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದರು.

ಮೇಲ್ಮನವಿ ಅರ್ಜಿಯ ಬಗ್ಗೆ ಸುದೀರ್ಘವಾದ ವಾದವಿವಾದಗಳನ್ನ ಆಲಿಸಿದ ಉಚ್ಚ ನ್ಯಾಯಾಲಯವು, ಇಂದು ಈ ಬಗ್ಗೆ ಆದೇಶಿಸಿ, ಆರೋಪಿಗಳ ಅರ್ಜಿಯನ್ನ ವಜಾಗೊಳಿಸಿ, ಒಂದು ವರ್ಷದ ಅವಧಿಯಲ್ಲಿ ಕೇಸನ್ನು ಮುಕ್ತಾಯಗೊಳಿಸುವಂತೆ ಕೆಳ ನ್ಯಾಯಾಲಯಕ್ಕೆ ಸೂಚನೆ ನೀಡುವ ಮೂಲಕ ಆದೇಶ ನೀಡ್ತಿದೆ.

ತಂತ್ರಜ್ಞಾನದ ದುರ್ಬಳಕೆಗೆ, ತಂತ್ರಜ್ಞಾನದ ಸದ್ಭಳಕೆಯ ಮೂಲಕ ಉತ್ತರ
ಈ ಕುರಿತಂತೆ ಶ್ರೀಮಠ ಪ್ರತಿಕ್ರಿಯೆ ನೀಡಿದ್ದು, ಅಂದು – ಅತ್ಯಾಧುನಿಕ ಹಾಲಿವುಡ್ ತಂತ್ರಜ್ಞಾನ ಬಳಸಿ, ಪೂಜ್ಯ ಶ್ರೀಗಳ ನಕಲಿ ಅಶ್ಲೀಲ ಸಿಡಿ ತಯಾರಿಸಿ; ತಂತ್ರಜ್ಞಾನವನ್ನು ದುರುಪಯೋಗ ಪಡಿಸಿಕೊಂಡು ಶ್ರೀಗಳ ಮಾನಹಾನಿಗೆ ಆರೋಪಿಗಳು ಯತ್ನಿಸಿದ್ದರು. ಇಂದು – ಲಾಕ್’ಡೌನಂತಹಾ ವಿಕಟ ಸನ್ನಿವೇಶದ ಸಂದರ್ಭದಲ್ಲೂ ತಂತ್ರಜ್ಞಾನದ ಸದ್ಭಳಕೆ ಮಾಡಿಕೊಂಡು, ವಿಡಿಯೋ ಕಾನ್ಫರೆನ್ಸ್‌ ಮೂಲಕ ಇಂದು ಉಚ್ಚನ್ಯಾಯಾಲಯ ಧಾರವಾಡ ಪೀಠದ ನ್ಯಾ. ಸೂರಜ್ ಗೋವಿಂದರಾಜ್ ಈ ಆದೇಶವನ್ನು ನೀಡಿದರು. ಆ ಮೂಲಕ ತಂತ್ರಜ್ಞಾನದ ದುರ್ಬಳಕೆಯ ಪ್ರಕರಣಕ್ಕೆ, ತಂತ್ರಜ್ಞಾನದ ಸದ್ಭಳಕೆಯ ಮೂಲಕ ಉತ್ತರ ಸಿಕ್ಕಿದಂತಾಗಿದೆ ಎಂದಿದೆ.

ಶ್ರೀಗಳ ಪೀಠತ್ಯಾಗ ಮಾಡಿಸಿ, ಅವಿಚ್ಛಿನ್ನ ಶಾಂಕರಪರಂಪರೆಗೆ ತೊಡಕುಂಟು ಮಾಡುವ ಉದ್ದೇಶದಿಂದ ಮಾಡಲಾದ ಅತ್ಯಾಚಾರದ ಮಿಥ್ಯಾರೋಪದ ಪೂರ್ವಭಾವಿಯಾಗಿ ನಡೆದ ಈ ನಕಲಿ ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದ ಮಹತ್ವದ ತೀರ್ಪು ಪೂಜ್ಯ ಶ್ರೀಗಳ ಪೀಠಾರೋಹಣದ ವಾರ್ಷಿಕೋತ್ಸವದಂದೇ ಬಂದಿರುವುದು ವಿಶೇಷವೇ ಆಗಿದೆ ಎಂದು ಶ್ರೀಮಠ ಹೇಳಿದೆ.

ತಾಂತ್ರಿಕ ಕಾರಣಗಳನ್ನು ಬಳಸಿಕೊಂಡು, ಸುಮಾರು 10 ವರ್ಷಗಳಿಂದ ಪ್ರಕರಣದ ಆರೋಪದಿಂದ ತಪ್ಪಿಸಿಕೊಳ್ಳಲು ಸದರಿ ಆರೋಪಿಗಳು ಪ್ರಯತ್ನಿಸುತ್ತಿದ್ದರು. ಪೂಜ್ಯ ಶ್ರೀಗಳ ಧವಳ ಕೀರ್ತಿಗೆ ಮಸಿ ಬಳಿಯುವ ಕುಪ್ರಯತ್ನ ಮಾಡಿದ್ದ ಆರೋಪಿಗಳಿಗೆ ಹಾಗೂ ಅವರಿಗೆ ಬೆಂಬಲವಾಗಿರುವ ಕಾಣದ ಕೈಗಳಿಗೆ ಸೂಕ್ತ ಶಿಕ್ಷೆಯಾಗಲಿ ಎಂಬುದು ಭಕ್ತರ ಅಪೇಕ್ಷೆ ಎಂದು ಶ್ರೀಮಠ ಪ್ರತಿಕ್ರಿಯೆ ನೀಡಿದೆ.

Get in Touch With Us info@kalpa.news Whatsapp: 9481252093

Tags: Fake porn CDKannadaNewsWebsiteLatestNewsKannadaRaghaveshwara Bharati SwamijiSri Ramachandrapura Muttನಕಲಿ ಅಶ್ಲೀಲ ಸಿಡಿಬೆಂಗಳೂರುಶ್ರೀ ರಾಘವೇಶ್ವರ ಭಾರತೀ ಸ್ವಾಮಿಶ್ರೀರಾಮಚಂದ್ರಾಪುರ ಮಠ
Share413Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕುಡಿದ ಮತ್ತಿನಲ್ಲಿ ಹಾವನ್ನೇ ಬಾಯಿಂದ ಕಚ್ಚಿ, ಸಿಗಿದು ಕೊಂದ ಯುವಕ

Next Post

ನಾಳೆ ರಾಜ್ಯದಲ್ಲಿ ಅಂತರ್ಜಲ ಯೋಜನೆ ಆರಂಭ: ಸಚಿವ ಈಶ್ವರಪ್ಪ

kalpa News

kalpa News

Next Post
ನಾಳೆ ರಾಜ್ಯದಲ್ಲಿ ಅಂತರ್ಜಲ ಯೋಜನೆ ಆರಂಭ: ಸಚಿವ ಈಶ್ವರಪ್ಪ

ನಾಳೆ ರಾಜ್ಯದಲ್ಲಿ ಅಂತರ್ಜಲ ಯೋಜನೆ ಆರಂಭ: ಸಚಿವ ಈಶ್ವರಪ್ಪ

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL