No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Tuesday, May 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಜಕೀಯ

ಆರ್’ಎಸ್’ಎಸ್ ಹುಟ್ಟಿದಾಗಿನಿಂದಲೂ ದೇಶದಲ್ಲಿ ಬೆಂಕಿ ಹಚ್ಚುವ ಕೆಲಸ ನಡೆಯುತ್ತಿದೆ: ಸಿದ್ಧರಾಮಯ್ಯ ಆರೋಪ

ದೇಶದಲ್ಲಿನ ಹಿಂಸಾಚಾರಕ್ಕೆ ಮೋದಿ, ಅಮಿತ್ ಶಾ ಕಾರಣ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 21, 2019
in ರಾಜಕೀಯ
0
ಬಿಜೆಪಿಯವರು ಸ್ವಾತಂತ್ರ ಹೋರಾಟದಲ್ಲಿ ಪಾಲ್ಗೊಂಡಿಲ್ಲ, ಕಾಂಗ್ರೆಸ್ ಮಾತ್ರ ತ್ಯಾಗ ಬಲಿದಾನ ಮಾಡಿದೆ: ಸಿದ್ದರಾಮಯ್ಯ

Internet Photo

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ದೇಶದಲ್ಲಿ ಇಂದು ಹಿಂಸಾಚಾರ ಸಂಭವಿಸಿ, ಅಮಾಯಕರ ಜೀವ ಬಲಿಯಾಗುತ್ತಿರುವುದಕ್ಕೆ ನೇರವಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ನೇರ ಕಾರಣ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಮಂಗಳೂರು ಗಲಭೆ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರ್’ಎಸ್’ಎಸ್ ಹುಟ್ಟಿದಾಗಿನಿಂದಲೂ ದೇಶದಲ್ಲಿ ಬೆಂಕಿ ಹಚ್ಚುವ ಕೆಲಸ ನಡೆಯುತ್ತಿದೆ. ಬಿಜೆಪಿಯುವರು ದೇಶದಲ್ಲಿ ತಂದಿಟ್ಟು ನೋಡುವ ಕೆಲಸ ಮೊದಲಿನಿಂದಲೂ ಮಾಡುತ್ತಲೇ ಇದ್ದಾರೆ ಎಂದು ದೂರಿದ್ದಾರೆ.

ರಾಜ್ಯದಲ್ಲಿ 144 ಸೆಕ್ಷನ್ ಜಾರಿ ಮಾಡುವ ಅಗತ್ಯ ಇರಲಿಲ್ಲ. ಜನರ ಅಭಿಪ್ರಾಯ ವ್ಯಕ್ತಪಡಿಸುವ ಹಾಗೂ ಪ್ರತಿಭಟಿಸುವ ಹಕ್ಕನ್ನು ಕಸಿಯಲು ಉದ್ದೇಶಪೂರ್ವಕವಾಗಿ ಸೆಕ್ಷನ್ ಜಾರಿ ಮಾಡಲಾಗಿದೆ. ಇದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಕಿಡಿ ಕಾರಿದರು.

ನಾನು ಮಂಗಳೂರಿಗೆ ಬರದಂತೆ ತಡೆಯಲಾಗಿದೆ. ಆದರೂ ಸಹ ನಾನು ಡಿ.23ರಂದು ಮಂಗಳೂರಿಗೆ ತೆರಳುತ್ತೇನೆ. ಬೇಕಾದರೆ ನನ್ನನ್ನು ಬಂಧನ ಮಾಡಲಿ ಎಂದು ಸವಾಲು ಹಾಕಿದರು.

Get in Touch With Us info@kalpa.news Whatsapp: 9481252093

Tags: BJPKannada News WebsiteMangaluru CurfewRSSSiddharamaiahViolenceಆರ್’ಎಸ್’ಎಸ್ಪ್ರಧಾನಿ ನರೇಂದ್ರ ಮೋದಿಬಿಜೆಪಿಮಂಗಳೂರುಮಾಜಿ ಸಿಎಂ ಸಿದ್ದರಾಮಯ್ಯಹಿಂಸಾಚಾರ
Share692Tweet123Send
Previous Post

ದೇಶದಾದ್ಯಂತ ಸಿಎಎ ವಿರೋಧಿ ಹೋರಾಟ ತೀವ್ರ: ದೃಢ ನಿರ್ಧಾರದಿಂದ ಕೊಂಚವೂ ವಿಚಲಿತವಾಗದ ಮೋದಿ ಸರ್ಕಾರ

Next Post

ಪೇಜಾವರ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ, ಅನಗತ್ಯ ಗೊಂದಲ ಸೃಷ್ಠಿಸಬೇಡಿ: ಕಿರಿಯ ಶ್ರೀಗಳ ಹೇಳಿಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪೇಜಾವರ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ, ಅನಗತ್ಯ ಗೊಂದಲ ಸೃಷ್ಠಿಸಬೇಡಿ: ಕಿರಿಯ ಶ್ರೀಗಳ ಹೇಳಿಕೆ

ಪೇಜಾವರ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ, ಅನಗತ್ಯ ಗೊಂದಲ ಸೃಷ್ಠಿಸಬೇಡಿ: ಕಿರಿಯ ಶ್ರೀಗಳ ಹೇಳಿಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
90 ವರ್ಷದ ವೃದ್ಧೆಯನ್ನೂ ಬಿಡದ ಕಾಮುಕರು | ನಾಲ್ವರು ಮುಸುಕುಧಾರಿಗಳಿಂದ ಅತ್ಯಾಚಾರ

6 ವರ್ಷದ ಬಾಲಕಿಯ ಮೇಲೆ 9ನೇ ತರಗತಿ ವಿದ್ಯಾರ್ಥಿಯಿಂದ ಅತ್ಯಾಚಾರ

May 26, 2026
ಶಿವಮೊಗ್ಗ | ಜಾನುವಾರುಗಳಿಗೆ ಸಿಟಿ ಬಸ್ ಡಿಕ್ಕಿ | ಕರು ಸಾವು | ಹಲವು ಕರುಗಳಿಗೆ ಗಾಯ

ಶಿವಮೊಗ್ಗ | ಜಾನುವಾರುಗಳಿಗೆ ಸಿಟಿ ಬಸ್ ಡಿಕ್ಕಿ | ಕರು ಸಾವು | ಹಲವು ಕರುಗಳಿಗೆ ಗಾಯ

May 26, 2026
ಶಿಕಾರಿಪುರ | ತಾಲೂಕಿನ ಮೂರು ಹಳ್ಳಿಗಳ ವ್ಯಾಪ್ತಿಯಲ್ಲಿ ಚಿರತೆ ದಾಳಿ | ಮೂವರಿಗೆ ತೀವ್ರ ಗಾಯ

ಹೊಸನಗರ, ಕಡಸೂರು ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ | ಗ್ರಾಮಸ್ಥರಲ್ಲಿ ಆತಂಕ!

May 25, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

May 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL