No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Sunday, August 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ನಾಡು ಕಟ್ಟುವ ಶ್ರಮಿಕ ವರ್ಗದವರ ಪ್ರತಿನಿಧಿ ಸರ್. ಎಂ. ವಿಶ್ವೇಶ್ವರಯ್ಯ :  ಸಿಎಂ ಬಸವರಾಜ ಬೊಮ್ಮಾಯಿ

kalpa News by kalpa News
September 15, 2021
in ಬೆಂಗಳೂರು ನಗರ
0
ನಾಡು ಕಟ್ಟುವ ಶ್ರಮಿಕ ವರ್ಗದವರ ಪ್ರತಿನಿಧಿ ಸರ್. ಎಂ. ವಿಶ್ವೇಶ್ವರಯ್ಯ :  ಸಿಎಂ ಬಸವರಾಜ ಬೊಮ್ಮಾಯಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ದೇಶದ ಆರ್ಥಿಕತೆಯನ್ನು ಬಲಪಡಿಸುವ ರೈತರು, ಶ್ರಮಿಕ ವರ್ಗದವರೇ ನಿಜವಾಗಿ ನಾಡು ಕಟ್ಟುವವರು. ಈ ವರ್ಗದವರನ್ನು ಸರ್ ಎಂ ವಿಶ್ವೇಶ್ವರಯ್ಯ ಪ್ರತಿನಿಧಿಸುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.


ಅವರು ಇಂದು ಇಂಜಿನಿಯರ್ ಗಳ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ಕೆ.ಆರ್. ವೃತ್ತದಲ್ಲಿ ಭಾರತರತ್ನ ಸರ್ ಎಂ. ವಿಶ್ವೇಶ್ವರಯ್ಯ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನಗಳನ್ನು ಸಲ್ಲಿಸಿ, ಬಿ.ಬಿ.ಎಂ.ಪಿ ವತಿಯಿಂದ ನಿರ್ಮಿಸಿರುವ 160ಅಡಿ ಕಾರಂಜಿಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.


ಪಿರಮಿಡ್ ನ ಅತ್ಯಂತ ಕೆಳಸ್ತರದಲ್ಲಿ ದುಡಿಯುವ ವರ್ಗದವರು ನಮ್ಮ ಆರ್ಥಿಕತೆಯನ್ನು ಬೆಳೆಸುವ ಮೂಲ ಪುರುಷರು ಹಾಗೂ ತಾಯಂದಿರು. ವಿಶ್ವೇಶ್ವರಯ್ಯ ಅವರು ಈ ವರ್ಗದವರನ್ನು ಪ್ರತಿನಿಧಿಸುತ್ತಾರೆ. ವಿಶ್ವೇಶ್ವರಯ್ಯ ಅವರ ಸಾಧನೆ ಅಪಾರ. ಕೆ.ಆರ್.ಎಸ್. ಅಣೆಕಟ್ಟಿನಿಂದ ಹಿಡಿದು ಪಾಲಿಟೆಕ್ನಿಕ್, ಇಂಜಿನಿಯರಿಂಗ್ ಕಾಲೇಜುಗಳ ನಿರ್ಮಾಣ, ಸ್ಟೇಟ್ ಬ್ಯಾಂಕ್ ಆಫ್ ಮೈಸೂರು, ಹಲವಾರು ಕಾರ್ಖಾನೆಗಳು, ಮಹಿಳೆಯರಿಗೆ ಮೀಸಲಾತಿ, ಮುಂತಾದ ಕ್ರಮಗಳ ಮೂಲಕ ಅತ್ಯಂತ ಪ್ರಗತಿಪರ ಚಿಂತನೆಗಳಿಂದ ಅವರು ನಾಡು ಕಟ್ಟಿದ್ದಾರೆ. ಅಂಥ ವ್ಯಕ್ತಿಗೆ ನಮನ ಸಲ್ಲಿಸುವ ದಿನವಿದು. ನಾವೂ ಸಹ ಅವರ ಹಾದಿಯಲ್ಲಿ ನಡೆದು, ಅವರಂತೆ ನಾಡು ಕಟ್ಟಲು ಸಣ್ಣ ಪ್ರಯತ್ನ ಮಾಡಲು ಸಂಕಲ್ಪ ಮಾಡುವ ದಿನವೆಂದು ನಾನು ಭಾವಿಸಿದ್ದೇನೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.


ಕೆ.ಆರ್. ವೃತ್ತದಲ್ಲಿ ವಿಶ್ವೇಶ್ವರಯ್ಯ ಪ್ಲಾಜಾ ಕಟ್ಟಲಾಗಿದೆ. ಇಲ್ಲಿ ಮಿನಿ ಗ್ರಂಥಾಲಯ ಇದೆ. ಸಾರ್ವಜನಿಕರು ಇಲ್ಲಿ ಕುಳಿತುಕೊಂಡು ಓದಬಹುದು. ಇದೇ ರೀತಿ 30 ಜಂಕ್ಷನ್ ಗಳನ್ನು ಬೆಂಗಳೂರಿನಲ್ಲಿ ಅಭಿವೃದ್ಧಿಪಡಿಸಲು ಬಿಬಿಎಂಪಿ ತೀರ್ಮಾನಿಸಿದೆ. ಬೆಂಗಳೂರನ್ನು ಅಂದವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

160 ಅಡಿ ನೀರಿನ ಕಾರಂಜಿಯನ್ನು ಇದೇ ಸಂದರ್ಭದಲ್ಲಿ ಸಿಎಂ ಉದ್ಘಾಟಿಸಿದರು. ವಿಶ್ವೇಶ್ವರಯ್ಯ ಅವರ ವಿದ್ಯುತ್ ಉತ್ಪಾದನೆ, ಶಿಕ್ಷಣ ಕ್ಷೇತ್ರಗಳಿಗೆ ನೀಡಿರುವ ಕೊಡುಗೆಗಳನ್ನು ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಸ್ಮರಿಸಿದರು.


ಲೋಕೋಪಯೋಗಿ ಸಚಿವ ಸಿ ಸಿ ಪಾಟೀಲ್, ಜಲ‌ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಶಾಸಕ ರಿಜ್ವಾನ್ ಅರ್ಷದ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreCM Basavaraja BommaiKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaSir M VishweshwaraiahState News‌ಬೆಂಗಳೂರು:ಸರ್.ಎಂ. ವಿಶ್ವೇಶ್ವರಯ್ಯಸಿಎಂ ಬಸವರಾಜ ಬೊಮ್ಮಾಯಿ
Share206Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೋವಿಡ್ ನಿರ್ಬಂಧಗಳ ನಡುವೆಯೂ ವಿಜೃಂಭಣೆಯ ಗೌರಸಮುದ್ರ ಮಾರಮ್ಮ ದೇವಿ ಜಾತ್ರೆ ಸಂಪನ್ನ

Next Post

ಸೆ.17ರ ವಿಶೇಷ ಲಸಿಕಾಕರಣ ಯಶಸ್ಸಿಗೆ ಅಗತ್ಯ ಸಿದ್ದತೆ ಮಾಡಿಕೊಳ್ಳುವಂತೆ ಡಿಸಿ ಸೂಚನೆ

kalpa News

kalpa News

Next Post
ಸೆ.17ರ ವಿಶೇಷ ಲಸಿಕಾಕರಣ ಯಶಸ್ಸಿಗೆ ಅಗತ್ಯ ಸಿದ್ದತೆ ಮಾಡಿಕೊಳ್ಳುವಂತೆ ಡಿಸಿ ಸೂಚನೆ

ಸೆ.17ರ ವಿಶೇಷ ಲಸಿಕಾಕರಣ ಯಶಸ್ಸಿಗೆ ಅಗತ್ಯ ಸಿದ್ದತೆ ಮಾಡಿಕೊಳ್ಳುವಂತೆ ಡಿಸಿ ಸೂಚನೆ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL