No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
  • Advertise With Us
  • Grievances
  • About Us
  • Contact Us
Monday, July 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉತ್ತರ ಕನ್ನಡ

ಶಿಕ್ಷಕ ವೃತ್ತಿ ಶ್ರೇಷ್ಠವಾಗಿದ್ದು ವಿದ್ಯಾರ್ಥಿಗಳಿಗೆ ಬದುಕು ರೂಪಿಸಿಕೊಳ್ಳಲು ಸಹಕರಿಸುವುದು ಅತಿಮುಖ್ಯ

ಚೇತನಾ ಬ್ಯುಸಿನೆಸ್ ಕಾಲೇಜಿನ ಪ್ರಾಧ್ಯಾಪಕ ಹಾಗೂ ನಿರ್ದೇಶಕ ಡಾ. ವಿಶ್ವನಾಥ ಎಂ. ಕೊರವಿ ಅಭಿಪ್ರಾಯ

kalpa News by kalpa News
October 26, 2021
in ಉತ್ತರ ಕನ್ನಡ
0
ಶಿಕ್ಷಕ ವೃತ್ತಿ ಶ್ರೇಷ್ಠವಾಗಿದ್ದು ವಿದ್ಯಾರ್ಥಿಗಳಿಗೆ ಬದುಕು ರೂಪಿಸಿಕೊಳ್ಳಲು ಸಹಕರಿಸುವುದು ಅತಿಮುಖ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿರಸಿ |

ವೃತ್ತಿಯಲ್ಲಿ ಶಿಕ್ಷಕ ವೃತ್ತಿ ಅತಿ ಶ್ರೇಷ್ಠವಾಗಿದ್ದು ಎಷ್ಟು ವರ್ಷ ಸೇವೆ ಸಲ್ಲಿಸಿದ್ದೇನೆ ಎಂಬುದಕ್ಕಿಂತ ತಮ್ಮಿಂದ ಎಷ್ಟು ವಿದ್ಯಾರ್ಥಿಗಳಿಗೆ ಬದುಕು ರೂಪಿಸಿಕೊಳ್ಳಲು ಸಹಾಯಕಾರಿ ಆಗಿದೆ ಎಂಬುದು ಅತಿ ಮುಖ್ಯ ಎಂದು ಹುಬ್ಬಳ್ಳಿಯ ಪ್ರತಿಷ್ಟಿತ ಚೇತನಾ ಬ್ಯುಸಿನೆಸ್ ಕಾಲೇಜಿನ ಪ್ರಾಧ್ಯಾಪಕರೂ ಆದ ನಿರ್ದೇಶಕ ಡಾ.ವಿಶ್ವನಾಥ ಎಂ. ಕೊರವಿ ಅಭಿಪ್ರಾಯಪಟ್ಟರು.

ಅವರು ಇಲ್ಲಿಯ ಚಿಪಗಿಯ ಪ್ರೊ.ಎಸ್.ಎಂ. ಕಮನಳ್ಳಿ ಅವರ ನಿವಾಸದಲ್ಲಿ ಇತ್ತೀಚೆಗೆ ಎಂ.ಎಂ. ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಅರ್ಥಶಾಸ್ತ್ರ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹೊಂದಿದ ಬಿ.ಕೆ. ಕೆಂಪರಾಜು ಅವರಿಗೆ ಅವರ ಸ್ನೇಹಿತರ ಬಳಗ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಪ್ರೊ. ಕೆಂಪರಾಜು ಅವರು ಈ ಹಿಂದೆ ಹುಬ್ಬಳ್ಳಿಯ ಮೂರು ಸಾವಿರ ಮಠದ ಮಹಿಳಾ ಕಾಲೇಜಿನಲ್ಲಿದ್ದಾಗಲೂ ಅಲ್ಲಿಯ ವಿದ್ತಾರ್ಥಿನಿಯರ ಅಚ್ಚು ಮೆಚ್ಚಿನ ಪ್ರಾಧ್ಯಾಪಕರಾಗಿದ್ದರು. ಬಳಿಕ ಶಿರಸಿ ಕಾಲೇಜಿಗೆ ನಿಯುಕ್ತಿಯಾಗಿ ಇಲ್ಲಿಯೂ ವಿದ್ಯಾರ್ಥಿ ಸಮೂಹದಲ್ಲಿ ಒಳ್ಳೆಯ ಹೆಸರು ಮಾಡಿರುವುದು ಅವರ ವಿಷಯ ಪಾಂಡಿತ್ಯಕ್ಕೆ ಸಾಕ್ಷಿಯಾಗಿದೆ. ಅಲ್ಲದೆ ತಮ್ಮ ಸಹಪಾಠಿ, ಆಡಳಿತ ಮಂಡಳಿಯ ಜತೆಯೂ ಉತ್ತಮ ಬಾಂಧವ್ಯ ಹೊಂದಿದ್ದು ಅವರ ವಿಶಾಲ ಹೃದಯ, ಮನಸ್ಸಿಗೆ ಹಿಡಿದ ಕೈ ಗನ್ನಡಿಯಾಗಿದೆದು ಬಣ್ಣಿಸಿದರು.

ಪ್ರೊ.ಕೆಂಪರಾಜು ಅವರ ನಿವೃತ್ತಿ ನಂತರದ ಸೇವೆ ಸಮಾಜಕ್ಕೆ ಇನ್ನೂ ಅವಶ್ಯವಿದೆ. ಸಮಾಜ ಅವರ ಸೇವೆಯ ಉಪಯೋಗ ತೆಗೆದುಕೊಳ್ಳಬೇಕು ಎಂದು ಆಶಿಸಿದರು.

ಅವರ ಒಡನಾಡಿಗಳಾದ ಶಿವಮೊಗ್ಗದ ಡಾ.ಬಾಲಕೃಷ್ಣ ಹೆಗಡೆ, ಹಾವೇರಿಯ ಡಾ. ಕೆಂಚವೀರಪ್ಪ, ಪ್ರೊ. ಕೊಲ್ಲಾಪುರೆ, ಮೈಸೂರಿನ ರಂಗಸ್ವಾಮಿ, ಪ್ರೊ. ಭುವನೇಶ್ವರ್ ಮೊದಲಾದವರು ಮಾತನಾಡಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಪ್ರೊ. ಕೆಂಪರಾಜು, ಮೈಸೂರಿನ ಬಡ ಕುಟುಂಬದಿಂದ ಬಂದ ತಮಗೆ ಎಂ.ಇ.ಎಸ್. ಅನ್ನ ನೀಡಿದ ಸಂಸ್ಥೆಯಾಗಿದೆ. ಅದರ ಋಣ ತೀರಿಸಲಸಾಧ್ಯ. ಇಡೀ ಶಿರಸಿ ಜನತೆ ತಮ್ಮ ಸೇವಾವಧಿಯಲ್ಲಿ ತೋರೊದ ಪ್ರೀತಿ, ವಿಶ್ವಾಸ, ಗೌರವವನ್ನು ಎಂದಿಗೂ ಮರೆಯಲಾಗದು ಎಂದು ಗದ್ಗಧಿತವಾಗಿ ನುಡಿದರು.

ಪ್ರೊ.ಎಸ್.ಎಂ.ಕಮನಳ್ಳಿ ಕಾರ್ಯಕ್ರಮ ನಿರ್ವಹಿಸಿದರು. ಸಹಾಯಕ ಗ್ರಂಥಪಾಲಕ ನಾಗರಾಜ ಜೋಗಳೇಕರ್ ವಂದಿಸಿದರು.
ಕೆಂಪರಾಜು ಅವರ ಧರ್ಮ ಪತ್ನಿ ಲೀಲಾವತಿ, ದಾವಣಗೆರೆ ವಿವಿಯ ಪ್ರೊ.ಸೆಲ್ವಿ, ಪ್ರೊ.ಜಿ.ಟಿ.ಭಟ್, ಡಾ.ಆರ್.ವೈ.ಖಾನ್, ಪ್ರೊ.ಕೆ.ಎಸ್.ಗೌಡರ, ಡಾ.ಪಿ.ಟಿ.ಕದಂ, ಬೆಳಗಾವಿಯ ಡಾ.ಅರ್ಜುನ ಮನುವಿಕಾಸದ ಗಣಪತಿ ಭಟ್ ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaSirsiUttara Kannada Newsಶಿರಸಿ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮೀನು ಹಿಡಿಯಲು ಹೋಗಿ ಮೊಸಳೆ ಪಾಲಾಗಿದ್ದ ಬಾಲಕನ ಶವ ಪತ್ತೆ!

Next Post

ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ನೌಕರರ ಪೂರ್ವಭಾವಿ ಸಭೆ

kalpa News

kalpa News

Next Post
ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ನೌಕರರ ಪೂರ್ವಭಾವಿ ಸಭೆ

ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ನೌಕರರ ಪೂರ್ವಭಾವಿ ಸಭೆ

Leave a Reply Cancel reply

Your email address will not be published. Required fields are marked *

No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!