No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Tuesday, September 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶೀಘ್ರದಲ್ಲೇ ಶಿವಮೊಗ್ಗದಲ್ಲಿ ಕೌಶಲ ಅಭಿವೃದ್ಧಿ ಕೇಂದ್ರ: ಡಿಸಿಎಂ ಅಶ್ವತ್ಥನಾರಾಯಣ

ಮಲೆನಾಡು ಜಿಲ್ಲೆಗಳ ಯುವಕರಿಗೆ ಸಂತಸದ ಸುದ್ಧಿ ಕೊಟ್ಟ ಸಂಸದ ರಾಘವೇಂದ್ರರ ದೂರದೃಷ್ಠಿಗೆ ಇದು ಪ್ರಜ್ವಲನ ಸಾಕ್ಷಿ

kalpa News by kalpa News
March 13, 2020
in ಶಿವಮೊಗ್ಗ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಸ್ಥಳೀಯರಿಗೆ ಉದ್ಯೋಗಾವಕಾಶ ಹೆಚ್ಚಿಸುವ ನಿಟ್ಟಿನಲ್ಲಿ ಶಿವಮೊಗ್ಗದಲ್ಲಿ ವಸತಿ ಸಹಿತ ಕೌಶಲ ಅಭಿವೃದ್ಧಿ ಕೇಂದ್ರವನ್ನು ಆರಂಭಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಕೌಶಲ ಕೇಂದ್ರ ಸ್ಥಾಪನೆ ಸಂಬಂಧ ಡಾ. ಅಶ್ವತ್ಥನಾರಾಯಣ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಶಿವಮೊಗ್ಗದ ಸಂಸದ ಬಿ.ವೈ ರಾಘವೇಂದ್ರ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಡಾ.ಕರಿಸಿದ್ದಪ್ಪ, ಶಿವಮೊಗ್ಗ ಜಿಲ್ಲಾಧಿಕಾರಿ ಕೆ. ಬಿ. ಶಿವಕುಮಾರ್ ಭಾಗವಹಿಸಿದ್ದರು.

ಉದ್ದಿಮೆಗಳಿಗೆ ಎದುರಾಗಿರುವ ಮಾನವ ಸಂಪನ್ಮೂಲ ಸಮಸ್ಯೆ ನಿವಾರಣೆ ಹಾಗೂ ಯುವಜನರಿಗೆ ಸೂಕ್ತ ಉದ್ಯೋಗಾವಕಾಶ ಕಲ್ಪಿಸುವುದು ಈ ಕೇಂದ್ರ ಸ್ಥಾಪನೆಯ ಉದ್ದೇಶವಾಗಿದ್ದು, ಶಿವಮೊಗ್ಗ ನಗರ ಅಥವಾ ಸಮೀಪದಲ್ಲೇ ಜಾಗ ಹುಡುಕಿ ಕೊಡುವುದಾಗಿ ಸಂಸದರು ಭರವಸೆ ನೀಡಿದರು. ಜಿಲ್ಲಾಧಿಕಾರಿ ಕೂಡ ಇದಕ್ಕೆ ಒಪ್ಪಿದರು.

“ಕೇಂದ್ರ ಸರ್ಕಾರ ಕೌಶಲ ಅಭಿವೃದ್ಧಿ ಮತ್ತು ಉದ್ಯಮ ಶೀಲತೆಗೆ ಹೆಚ್ಚಿನ ಒತ್ತು ನೀಡಿದ್ದು, ಅದಕ್ಕೆ ಪೂರಕವಾಗಿ ರಾಜ್ಯ ಸರ್ಕಾರವೂ ಕೌಶಲ ಕೇಂದ್ರಗಳ ಸ್ಥಾಪನೆಗೆ ಮುಂದಾಗಿದೆ. ದಾಂಡೇಲಿಯಲ್ಲಿ ವಿಟಿಯು ಕೌಶಲ ಕೇಂದ್ರ ಇದ್ದು, ಶಿವಮೊಗ್ಗದಲ್ಲಿ ಇನ್ನೋವೇಶನ್‌ ಹಬ್‌ ರೀತಿಯಲ್ಲಿ ಕೇಂದ್ರವನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ಅಲ್ಲೇ ಯುವಜನರಿಗೆ ಕೌಶಲ ತರಬೇತಿ ನೀಡಲಾಗುವುದು,”ಎಂದು ಸಚಿವರು ಹೇಳಿದರು.

ಎಲ್ಲ ಪದವೀಧರರಿಗೂ ತರಬೇತಿ
ಎಂಜನಿಯರಿಂಗ್‌ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಅಷ್ಟೇ ಅಲ್ಲದೇ, ಅರ್ಧದಲ್ಲೇ ಕಲಿಕೆ ಬಿಟ್ಟವರಿಗೂ ಕೌಶಲ ತರಬೇತಿ ನೀಡುವ ಚಿಂತನೆ ಇದೆ. ವಿಟಿಯು ಮೂಲಕ ಕೇಂದ್ರದಲ್ಲಿ 1-3 ವಾರಗಳಿಂದ 5 ತಿಂಗಳವರೆಗಿನ ತರಬೇತಿ ಕಾರ್ಯಕ್ರಮಗಳು ನಡೆಯಲಿವೆ. ತಾಂತ್ರಿಕ ಮತ್ತು ತಾಂತ್ರಿಕೇತರ ಕೌಶಲ ಕಲಿಕೆಗೆ ಅವಕಾಶ ಕಲ್ಪಿಸಲಾಗುವುದು. ಡಿಆರ್‌ಎಫ್‌ ಮತ್ತು ಸಿಎಸ್ಆರ್‌ ಹಣದಿಂದ ಈ ಕೇಂದ್ರ ನಡೆಸಲಾಗುವುದು, ಎಂದವರು ವಿವರಿಸಿದರು.

ಇನ್ನು, ಈ ಕುರಿತಂತೆ ಮಾತನಾಡಿರುವ ಸಂಸದ ಬಿ.ವೈ. ರಾಘವೇಂದ್ರ, ಶಿವಮೊಗ್ಗ ಮತ್ತು ಅಕ್ಕಪಕ್ಕದ ಜಿಲ್ಲೆಯ ತಾಂತ್ರಿಕ ಮತ್ತು ತಾಂತ್ರಿಕೇತರ ವಿದ್ಯಾರ್ಥಿಗಳಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಕೌಶಾಲ್ಯಭಿವೃದ್ಧಿ ಸೌಲಭ್ಯ ಒದಗಿಸಲು ಈಗಾಗಲೇ ದಾಂಡೇಲಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಕಾಡೆಮಿದಲ್ಲಿಯೂ ಸಹ ಸೃಜಿಸಲು ಯೋಜಿಸಲಾಗಿದೆ ಎಂದರು.

ಈ ಭಾಗದ ಉನ್ನತ ಶಿಕ್ಷಣ ಪಡೆದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರ ಹಿತದೃಷ್ಟಿಯಿಂದ ಕರ್ನಾಟಕ ರಾಜ್ಯ ಸರ್ಕಾರ ಹಾಗೂ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ಕೌಶಾಲ್ಯಾಭಿವೃದ್ಧಿ ಕೇಂದ್ರವನ್ನು ಮಂಜೂರು ಮಾಡುವಂತೆ ಉಪಮುಖ್ಯಮಂತ್ರಿಗಳಲ್ಲಿ ಕೋರಲಾಗಿದೆ. ಇದಕ್ಕೆ ಸಕಾರಾತ್ಮವಾಗಿ ಸ್ಪಂದಿಸಿರುವ ಅವರು, ಶೀಘ್ರ ಕೌಶಾಲ್ಯಭಿವೃದ್ಧಿ ಕೇಂದ್ರ ಸ್ಥಾಪನೆ ಕುರಿತಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದೆಂದು ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

Get in Touch With Us info@kalpa.news Whatsapp: 9481252093

Tags: DCM AshwathnarayanKannada News WebsiteLatestNewsKannadaMalnad NewsMP B Y RaghavendraShivamoggaSkills Development CenterTrainingಕೌಶಲ ಅಭಿವೃದ್ಧಿ ಕೇಂದ್ರತರಬೇತಿಶಿವಮೊಗ್ಗಸಂಸದ ಬಿ.ವೈ. ರಾಘವೇಂದ್ರ
Share205Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ ಜಿಲ್ಲೆಯಲ್ಲಿ ಕೊರೋನಾ ವೈರಸ್ ಪತ್ತೆಯಾಗಿಲ್ಲ: ಡಿಎಚ್’ಒ ಸ್ಪಷ್ಟನೆ

Next Post

192ಎ ಕಾಯ್ದೆಯ ವ್ಯಾಪ್ತಿಯಿಂದ ಮಲೆನಾಡು ಪ್ರದೇಶ ಕೈಬಿಡುವಂತೆ ಹರತಾಳು ಹಾಲಪ್ಪ ಆಗ್ರಹ

kalpa News

kalpa News

Next Post
192ಎ ಕಾಯ್ದೆಯ ವ್ಯಾಪ್ತಿಯಿಂದ ಮಲೆನಾಡು ಪ್ರದೇಶ ಕೈಬಿಡುವಂತೆ ಹರತಾಳು ಹಾಲಪ್ಪ ಆಗ್ರಹ

192ಎ ಕಾಯ್ದೆಯ ವ್ಯಾಪ್ತಿಯಿಂದ ಮಲೆನಾಡು ಪ್ರದೇಶ ಕೈಬಿಡುವಂತೆ ಹರತಾಳು ಹಾಲಪ್ಪ ಆಗ್ರಹ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL