No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Tuesday, September 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸ್ಮಾರ್ಟ್ ಸಿಟಿ: ಕಾಲಮಿತಿಯೊಳಗೆ ಗುಣಮಟ್ವದ ಕಾಮಗಾರಿಗೆ ಸಚಿವರ ಸ್ಪಷ್ಟ ಸೂಚನೆ

kalpa News by kalpa News
June 2, 2020
in ಶಿವಮೊಗ್ಗ
0
ಸ್ಮಾರ್ಟ್ ಸಿಟಿ: ಕಾಲಮಿತಿಯೊಳಗೆ ಗುಣಮಟ್ವದ ಕಾಮಗಾರಿಗೆ ಸಚಿವರ ಸ್ಪಷ್ಟ ಸೂಚನೆ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ಚುರುಕುಗೊಳಿಸಲು ಕ್ರಮಕೈಗೊಳ್ಳಲಾಗಿದ್ದು, ನಿಗದಿತ ಅವಧಿಯ ಒಳಗಾಗಿ ಗುಣಮಟ್ಟದ ಕಾಮಗಾರಿಯನ್ನು ನಡೆಸಲು ಸ್ಪಷ್ಟ ಸೂಚನೆಗಳನ್ನು ನೀಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜು ತಿಳಿಸಿದರು.

ಅವರು ಮಂಗಳವಾರ ಸ್ಮಾರ್ಟ್ ಸಿಟಿ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.

ಶಿವಮೊಗ್ಗ ಮಾದರಿ ನಗರವಾಗಿ ಅಭಿವೃದ್ಧಿಗೊಳ್ಳುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಲಾಗಿದೆ. ನಗರದಲ್ಲಿರುವ ಎಲ್ಲಾ ಬೀದಿ ದೀಪಗಳನ್ನು ಬದಲಾಯಿಸಿ ಎಲ್‌ಇಡಿ ದೀಪಗಳನ್ನು ಅಳವಡಿಸಲಾಗುವುದು. ಇದಕ್ಕಾಗಿ ಪ್ರಥಮ ಹಂತದಲ್ಲಿ 22 ಸಾವಿರ ಎಲ್‌ಇಡಿ ದೀಪಗಳನ್ನು ಅಳವಡಿಸಲಾಗುತ್ತಿದ್ದು, ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಪಿಪಿಪಿ ಮಾದರಿಯ ಈ ಯೋಜನೆಯಿಂದಾಗಿ ವಿದ್ಯುತ್ ಗಣನೀಯ ಪ್ರಮಾಣದಲ್ಲಿ ಉಳಿತಾಯವಾಗಲಿದ್ದು, 7ವರ್ಷಗಳ ಉಚಿತ ನಿರ್ವಹಣೆ ಇರಲಿದೆ ಎಂದರು.

ಅಕ್ರಮ ಸಕ್ರಮ
ರಾಜ್ಯದ ಎಲ್ಲಾ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಕ್ರಮ ಕಟ್ಟಡಗಳ ಸಕ್ರಮಗೊಳಿಸುವ ಪ್ರಸ್ತಾವನೆಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗುವುದು. ಸಕ್ರಮಗೊಳಿಸುವ ಕುರಿತು ಸ್ಪಷ್ಟವಾದ ಮಾರ್ಗಸೂಚಿಯನ್ನು ಸಿದ್ಧಪಡಿಸಲಾಗಿದ್ದು, ಸಂಪುಟದ ಅನುಮೋದನೆಯೊಂದಿಗೆ ಇದನ್ನು ಅನುಷ್ಟಾನಗೊಳಿಸಲಾಗುವುದು. ಅಕ್ರಮ ನಿರ್ಮಾಣಗಳ ಪಟ್ಟಿಯನ್ನು ಸಿದ್ಧಪಡಿಸಲು ಸಮೀಕ್ಷೆ ನಡೆಸಲು ಸೂಚಿಸಲಾಗಿದ್ದು, ನಿಗದಿತ ಸಮಯದ ಒಳಗಾಗಿ ಸಕ್ರಮೀಕರಣ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದರು.

ವಾಜಪೇಯಿ ಬಡಾವಣೆ ಸಮಸ್ಯೆ
ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ವಾಜಪೇಯಿ ಬಡಾವಣೆ ಸಮಸ್ಯೆಗೆ ಮುಕ್ತಿ ದೊರಕಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ. ಈ ಕುರಿತು ಈಗಾಗಲೇ ಅಡ್ವಕೇಟ್ ಜನರಲ್ ಅವರೊಂದಿಗೆ ಸಮಾಲೋಚನೆ ನಡೆಸಲಾಗಿದ್ದು, ಪ್ರಕರಣ ಹಿಂತೆಗೆದುಕೊಳ್ಳಲು ಮನವಿ ಮಾಡಲಾಗಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ, ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ, ಮೇಯರ್ ಸುವರ್ಣಾ ಶಂಕರ್, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಮತ್ತಿತರರು ಉಪಸ್ಥಿತರಿದ್ದರು.

Get in Touch With Us info@kalpa.news Whatsapp: 9481252093

Tags: KannadaNewsWebsiteLatestNewsKannadaLED LampMinister B A BasavarajuShivamoggaSmart Cityಎಲ್‌ಇಡಿ ದೀಪಶಿವಮೊಗ್ಗಸಚಿವ ಬಿ.ಎ. ಬಸವರಾಜುಸ್ಮಾರ್ಟ್ ಸಿಟಿ
Share209Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಡಿಕೆ ಬೆಳೆಗಾರರ ಬಗ್ಗೆ ಸರ್ಕಾರಕ್ಕೆ ಮಲತಾಯಿ ಧೋರಣೆ ಯಾಕೆ?

Next Post

ರಾಜಕಾಲುವೆ ಒತ್ತುವರಿಯಾಗಿದ್ದರೆ ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಲು ಸಚಿವರ ಸೂಚನೆ

kalpa News

kalpa News

Next Post

ರಾಜಕಾಲುವೆ ಒತ್ತುವರಿಯಾಗಿದ್ದರೆ ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಲು ಸಚಿವರ ಸೂಚನೆ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL